BIG UPDATE: ಅಕ್ಟೋಬರ್.18ರ ಸಚಿವ ಸಂಪುಟ ಸಭೆಗೆ ಜಾತಿ ಗಣತಿ ವರದಿ ಮಂಡನೆ: ಸಿಎಂ ಸಿದ್ದರಾಮಯ್ಯ ಘೋಷಣೆ
ಬೆಂಗಳೂರು: ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗ 2015ರಲ್ಲಿ ನಡೆಸಿದ್ದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ (ಜಾತಿ ಜನಗಣತಿ) ವರದಿಯನ್ನು ಮಂಡಿಸಲಾಗಿತ್ತು. ಇದನ್ನು ಇದೇ ಅಕ್ಟೋಬರ್.18ರಂದು ನಡೆಯುವ ಸಂಪುಟ ಸಭೆಯ ಮುಂದೆ ತರುತ್ತೇನೆ. ಅಕ್ಟೋಬರ್.18ರಂದು ಸಚಿವ ಸಂಪುಟ ಸಭೆಯಲ್ಲಿ ಜಾತಿಗಣತಿ ವರದಿ ಮಂಡನೆಯಾಗಲಿದೆ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ. ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ನೇತೃತ್ವದಲ್ಲಿ ವಿಧಾನಸೌಧದಲ್ಲಿ ಜಾತಿಗಣತಿ ವರದಿ ಜಾರಿಯ ಬಗ್ಗೆ ಸಂಸದರು, ಶಾಸಕರನ್ನು ಒಳಗೊಂಡ ಮಹತ್ವದ ಸಭೆ ನಡೆಯಿತು. ಈ ಸಭೆಯಲ್ಲಿ ಜಾತಿಗಣತಿ ವರದಿ … Continue reading BIG UPDATE: ಅಕ್ಟೋಬರ್.18ರ ಸಚಿವ ಸಂಪುಟ ಸಭೆಗೆ ಜಾತಿ ಗಣತಿ ವರದಿ ಮಂಡನೆ: ಸಿಎಂ ಸಿದ್ದರಾಮಯ್ಯ ಘೋಷಣೆ
Copy and paste this URL into your WordPress site to embed
Copy and paste this code into your site to embed