BIG NEWS: ಇಂದು ‘ಸಿಎಂ ಸಿದ್ಧರಾಮಯ್ಯ’ಗೆ ‘ಜಾತಿಗಣತಿ ವರದಿ’ ಸಲ್ಲಿಕೆ – ಅಧ್ಯಕ್ಷ ಜಯಪ್ರಕಾಶ್ ಹೆಗಡೆ

ಬೆಂಗಳೂರು: ತೀವ್ರ ಕುತೂಹಲ ಮೂಡಿಸಿದ್ದಂತ ಜಾತಿಗಣತಿ ವರದಿಯನ್ನು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾದಂತ ಜಯಪ್ರಕಾಶ್ ಹೆಗಡೆಯವರು ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಸಲ್ಲಿಸಲಿದ್ದಾರೆ.  ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವಂತ ಅವರು ಇಂದು ಜಾತಿಗಣತಿ ವರದಿಯನ್ನು ಸಲ್ಲಿಸೋದಕ್ಕೆ ಕೊನೆಯ ದಿನವಾಗಿದೆ. ಈ ಹಿನ್ನಲೆಯಲ್ಲಿ ಸಿಎಂ ಸಿದ್ಧರಾಮಯ್ಯ ಅವರಿಗೆ ಇಂದು ಜಾತಿಗಣತಿ ವರದಿಯನ್ನು ಸಲ್ಲಿಸಲಾಗುತ್ತದೆ ಎಂಬುದಾಗಿ ತಿಳಿಸಿದ್ದಾರೆ. ಲೋಕಸಭಾ ಚುನಾವಣೆಗೆ ಮುನ್ನವೇ ರಾಜ್ಯದಲ್ಲಿ ಜಾತಿಗಣತಿ ವರದಿ ಪ್ರಕರಗೊಳ್ಳುವ ಸಾಧ್ಯತೆ ಇದೆ. ಜಾತಿ ಗಣತಿಯ ವರದಿಯ ಆಧಾರದ ಮೇಲೆ … Continue reading BIG NEWS: ಇಂದು ‘ಸಿಎಂ ಸಿದ್ಧರಾಮಯ್ಯ’ಗೆ ‘ಜಾತಿಗಣತಿ ವರದಿ’ ಸಲ್ಲಿಕೆ – ಅಧ್ಯಕ್ಷ ಜಯಪ್ರಕಾಶ್ ಹೆಗಡೆ