‘ಜಾತಿ ಗಣತಿ’ ವರದಿ ಸಲ್ಲಿಕೆಯಿಂದ ಸರ್ವ ಜನಾಂಗಕ್ಕೂ ಒಳ್ಳೆಯದಾಗುತ್ತದೆ :ಆಯೋಗದ ಮಾಜಿ ಅಧ್ಯಕ್ಷ ಕಾಂತರಾಜು

ಬೆಂಗಳೂರು : ರಾಜ್ಯ ಸರ್ಕಾರಕ್ಕೆ ಜಾತಿಗಣತಿ ವರದಿ ಸಲ್ಲಿಕೆ ವಿಚಾರವಾಗಿ ಹಿಂದುಳಿದ ವರ್ಗದ ಶಾಶ್ವತ ಆಯೋಗದ ಮಾಜಿ ಅಧ್ಯಕ್ಷ ಕಾಂತರಾಜು ಪ್ರತಿಕ್ರಿಯೆ ನೀಡಿ ಈ ಒಂದು ವರದಿ ಸಲ್ಲಿಕೆಯಾಗುವುದರಿಂದ ಸರ್ವ ಜನಾಂಗಕ್ಕೆ ಒಳ್ಳೆಯದಾಗುತ್ತದೆ ಎಂದು ತಿಳಿಸಿದರು. ವಿಧಾನಸೌಧದ ಮೇಲಿರುವ ಗೋಪುರ ‘ಗುಂಬಜ್’ ಆಗುತ್ತದೆ : ವಿವಾದಾತ್ಮಕ ಹೇಳಿಕೆ ನೀಡಿದ ಸಂಸದ ಪ್ರತಾಪ್ ಸಿಂಹ ಸರ್ಕಾರಕ್ಕೆ ವರದಿ ಸಲ್ಲಿಕೆ ಮಾಡುತ್ತಿರುವುದು ಸಂತೋಷದ ವಿಚಾರ ಎಂದು ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಮಾಜಿ ಅಧ್ಯಕ್ಷ ಕಾಂತರಾಜು ತಿಳಿಸಿದರು. ಅವರು ಸರಕಾರದ … Continue reading ‘ಜಾತಿ ಗಣತಿ’ ವರದಿ ಸಲ್ಲಿಕೆಯಿಂದ ಸರ್ವ ಜನಾಂಗಕ್ಕೂ ಒಳ್ಳೆಯದಾಗುತ್ತದೆ :ಆಯೋಗದ ಮಾಜಿ ಅಧ್ಯಕ್ಷ ಕಾಂತರಾಜು