BREAKING: ನಾಳೆ ಸಚಿವ ಸಂಪುಟ ಸಭೆಯಲ್ಲಿ ‘ಜಾತಿಗಣತಿ ವರದಿ’ ಮಂಡಿಸುತ್ತಿಲ್ಲ: ಸಿಎಂ ಸಿದ್ಧರಾಮಯ್ಯ | Caste census report

ನವದೆಹಲಿ: ನಾಳೆ ನಡೆಯುತ್ತಿರುವಂತ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿಯನ್ನು ಮಂಡಿಸುತ್ತಿಲ್ಲ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ. ನಾಳಿನ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿ ಮಂಡನೆಯಾಗಲಿದೆ ಎಂಬುದಾಗಿಯೇ ಹೇಳಲಾಗುತ್ತಿತ್ತು. ಅಲ್ಲದೇ ಸಿಎಂ ಸಿದ್ಧರಾಮಯ್ಯ ಕೂಡ ನಾಳಿನ ಸಂಪುಟ ಸಭೆಯಲ್ಲಿ ಮಂಡಿಸುವುದಾಗಿಯೂ ತಿಳಿಸಿದ್ದರು. ಆದರೇ ಇಂದು ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು ನಾಳೆಯ ಸಚಿವ ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿ ಮಂಡಿಸುತ್ತಿಲ್ಲ. ಮುಂದಿನ ವಾರ ಸಂಪುಟ ಸಭೆಯಲ್ಲಿ ಜಾತಿ ಗಣತಿ … Continue reading BREAKING: ನಾಳೆ ಸಚಿವ ಸಂಪುಟ ಸಭೆಯಲ್ಲಿ ‘ಜಾತಿಗಣತಿ ವರದಿ’ ಮಂಡಿಸುತ್ತಿಲ್ಲ: ಸಿಎಂ ಸಿದ್ಧರಾಮಯ್ಯ | Caste census report