BIG NEWS: ಕರ್ನಾಟಕದಲ್ಲಿ ಮತ್ತೊಮ್ಮೆ ‘ಜಾತಿಗಣತಿ ಸಮೀಕ್ಷೆ’: ಸಿಎಂ ಸಿದ್ಧರಾಮಯ್ಯ
ನವದೆಹಲಿ: ಜಾತಿಗಣತಿ ಸಮೀಕ್ಷೆ ನಡೆದು 9, 10 ವರ್ಷವಾಗಿದೆ. ಹೀಗಾಗಿ ಕೆಲವರು ಅಪಸ್ವರ ಎತ್ತಿದ್ದಾರೆ. ಈ ಹಿನ್ನಲೆಯಲ್ಲಿ ಕರ್ನಾಟಕದಲ್ಲಿ ಮತ್ತೊಮ್ಮೆ ಜಾತಿಗಣತಿ ಸಮೀಕ್ಷೆ ನಡೆಸುವುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಘೋಷಿಸಿದ್ದಾರೆ. ಇಂದು ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ರಾಜ್ಯದಲ್ಲಿನ ಬೆಳವಣಿಗೆ ಬಗ್ಗೆ ರಾಹುಲ್ ಗಾಂಧಿ ಜೊತೆಗೆ ಚರ್ಚೆ ಮಾಡಲಾಯಿತು. ಮುಖ್ಯವಾಗಿ ಜಾತಿಗಣತಿ ಬಗ್ಗೆ ಸಭೆಯಲ್ಲಿ ಚರ್ಚೆ ಮಾಡಿದರು ಎಂದರು. ಕೆಲವರು ವರದಿಗೆ ಅಪಸ್ವರ ಎತ್ತಿರುವ ಬಗ್ಗೆ ಚರ್ಚೆಯಾಯಿತು. ಜಾತಿಗಣತಿ ಸಮೀಕ್ಷೆ ಮಾಡಿ 9 ರಿಂದ 10 ವರ್ಷ ಆಗಿದೆ. … Continue reading BIG NEWS: ಕರ್ನಾಟಕದಲ್ಲಿ ಮತ್ತೊಮ್ಮೆ ‘ಜಾತಿಗಣತಿ ಸಮೀಕ್ಷೆ’: ಸಿಎಂ ಸಿದ್ಧರಾಮಯ್ಯ
Copy and paste this URL into your WordPress site to embed
Copy and paste this code into your site to embed