ನಾಳೆಯಿಂದ ಬೆಂಗಳೂರಲ್ಲಿ ಜಾತಿಗಣಿತ ಸಮೀಕ್ಷೆ ಆರಂಭ
ಬೆಂಗಳೂರು: ನಗರ ಪಾಲಿಕೆಯ ವ್ಯಾಪ್ತಿಯಲ್ಲಿ ನಾಳೆಯಿಂದ ಆರಂಭವಾಗಲಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ–2025 ಕ್ಕೆ ನಾಗರಿಕರು ಸಹಕರಿಸುವಂತೆ ಬೆಂಗಳೂರು ಪಶ್ಚಿಮ ನಗರ ಪಾಲಿಕೆ ಆಯುಕ್ತರಾದ ಡಾ. ರಾಜೇಂದ್ರ ಕೆ.ವಿ ಮನವಿ ಮಾಡಿದ್ದಾರೆ. ಸಮೀಕ್ಷೆದಾರರಿಗೆ 29-09-2025 ಮತ್ತು 03-10-2025ರಂದು ಎರಡು ಹಂತಗಳಲ್ಲಿ ತರಬೇತಿ ನೀಡಲಾಗಿದೆ. ಸಮೀಕ್ಷೆ ಸುಗಮವಾಗಿ ನಡೆಯಲು ಒಟ್ಟು 9 ಮಂದಿ ಕೆ.ಎ.ಎಸ್. ಅಧಿಕಾರಿಗಳನ್ನು ನೋಡಲ್ ಅಧಿಕಾರಿಗಳಾಗಿ ನಿಯೋಜಿಸಲಾಗಿದೆ. ಬೆಂಗಳೂರು ಪಶ್ಚಿಮ ನಗರ ಪಾಲಿಕೆ ವ್ಯಾಪ್ತಿಯ 2 ವಲಯಗಳಲ್ಲಿನ ವಿಧಾನಸಭಾ ಕ್ಷೇತ್ರಗಳ 64 ವಾರ್ಡ್‌ಗಳ ಒಟ್ಟು 14.65 ಲಕ್ಷ ಮನೆಗಳು … Continue reading ನಾಳೆಯಿಂದ ಬೆಂಗಳೂರಲ್ಲಿ ಜಾತಿಗಣಿತ ಸಮೀಕ್ಷೆ ಆರಂಭ
Copy and paste this URL into your WordPress site to embed
Copy and paste this code into your site to embed