ತಂತ್ರಜ್ಞಾನ ಉಪಯೋಗಿಸಿಕೊಂಡು 16 ದಿನಗಳಲ್ಲಿ ‘ಜಾತಿ ಜನಗಣತಿ’ ಸಮೀಕ್ಷೆ: ಗೃಹ ಸಚಿವ ಪರಮೇಶ್ವರ್

ಬೆಂಗಳೂರು: ತಂತ್ರಜ್ಞಾನ ಉಪಯೋಗಿಸಿಕೊಂಡು 16 ದಿನಗಳಲ್ಲಿ ಜಾತಿ ಜನಗಣತಿ ಸಮೀಕ್ಷೆ ಮಾಡಬಹುದು ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಹೇಳಿದರು‌. ಸದಾಶಿವನಗರದ ಗೃಹ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಾತಿಗಣತಿ ಸಮೀಕ್ಷೆ ವಿಚಾರದಲ್ಲಿ ಕೇಂದ್ರ ಸರ್ಕಾರಕ್ಕು ಮತ್ತು ರಾಜ್ಯಕ್ಕೆ ಸಂಘರ್ಷ ಏನೂ ಇಲ್ಲ. ರಾಜ್ಯದ ಮಟ್ಟಿಗೆ ನಾವು ಶೈಕ್ಷಣಿಕ, ಆರ್ಥಿಕ, ಸಾಮಾಜಿಕ ಸ್ಥಿತಿಗತಿ ತಿಳಿಯಲು ಸಮೀಕ್ಷೆ ಮಾಡುತ್ತಿದ್ದೇವೆ. ರಾಜ್ಯದ ವತಿಯಿಂದ ನಮಗೆನು ಮಾನದಂಡಗಳಲ್ಲಿ ಬೇಕು ಅದನ್ನು ಮಾಡುತ್ತೇವೆ. ಕೇಂದ್ರ ಸರ್ಕಾರ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕವಾಗಿ … Continue reading ತಂತ್ರಜ್ಞಾನ ಉಪಯೋಗಿಸಿಕೊಂಡು 16 ದಿನಗಳಲ್ಲಿ ‘ಜಾತಿ ಜನಗಣತಿ’ ಸಮೀಕ್ಷೆ: ಗೃಹ ಸಚಿವ ಪರಮೇಶ್ವರ್