BREAKING: ನಾಳೆ ರಾಜ್ಯದಲ್ಲಿ ‘ಜಾತಿಗಣತಿ ಸಮೀಕ್ಷೆ’ ಮುಕ್ತಾಯ: ನ.10ರವರೆಗೆ ‘ಆನ್ ಲೈನ್’ನಲ್ಲಿ ವಿವರ ದಾಖಲಿಸಲು ಅವಕಾಶ
ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವಂತ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ-2025 ನಾಳೆ ಕೊನೆಗೊಳ್ಳಲಿದೆ. ಆದರೇ ವಿವರ ದಾಖಲಿಸದೇ ಇರುವವರು ದಿನಾಂಕ 10-11-2025ರವರೆಗೆ ಆನ್ ಲೈನ್ ಮೂಲಕ ದಾಖಲಿಸಲು ಅವಕಾಶ ನೀಡಲಾಗಿದೆ. ಈ ಕುರಿತು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಸದಸ್ಯ ಕಾರ್ಯದರ್ಶಿ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಸರ್ಕಾರದ ಆದೇಶ ಸಂಖ್ಯೆ: ಹಿಂವಕ 289 ಬಿಸಿಎ 2025, ದಿನಾಂಕ:13.08.2025 ರ ಅನ್ವಯ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ಕರ್ನಾಟಕ ರಾಜ್ಯದಲ್ಲಿರುವ ಎಲ್ಲಾ ಜನರ (ಹಿಂದುಳಿದ ವರ್ಗಗಳು, … Continue reading BREAKING: ನಾಳೆ ರಾಜ್ಯದಲ್ಲಿ ‘ಜಾತಿಗಣತಿ ಸಮೀಕ್ಷೆ’ ಮುಕ್ತಾಯ: ನ.10ರವರೆಗೆ ‘ಆನ್ ಲೈನ್’ನಲ್ಲಿ ವಿವರ ದಾಖಲಿಸಲು ಅವಕಾಶ
Copy and paste this URL into your WordPress site to embed
Copy and paste this code into your site to embed