‘ಜಾತಿ ಗಣತಿ’ ಸಮೀಕ್ಷೆ : ಸಂಪುಟ ಸಭೆಯಲ್ಲಿ ಟೇಬಲ್ ಕುಟ್ಟಿ ಆಕ್ರೋಶ ಹೊರ ಹಾಕಿದ ಸಚಿವರು : CM ಸಿದ್ದರಾಮಯ್ಯ ಸಿಡಿಮಿಡಿ

ಬೆಂಗಳೂರು : ಸೆಪ್ಟೆಂಬರ್ 22ರಂದು ರಾಜ್ಯದಲ್ಲಿ ಜಾತಿ ಗಣತಿ ಸಮೀಕ್ಷೆ ನಡೆಯಲಿದ್ದು ಈ ವಿಚಾರವಾಗಿ ಇಂದು ಬೆಂಗಳೂರಿನ ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಂಪುಟ ಸಭೆ ನಡೆಯಿತು. ಅಲ್ಲದೇ ಕುರುಬ ಸಮುದಾಯವನ್ನು ಎಸ್ ಟಿ ಪಟ್ಟಿಗೆ ಸೇರಿಸುವ ಕುರಿತು ಕೆಲ ಸಚಿವರು ಟೇಬಲ್ ಕುಟ್ಟಿ ಆಕ್ರೋಶ ಹೊರಹಾಕಿದ್ದಾರೆ ಸಚಿವರ ಈ ಒಂದು ನಡೆಗೆ ಸಿಎಂ ಸಿದ್ದರಾಮಯ್ಯ ಸಿಡಿಮಿಡಿಗೊಂಡಿದ್ದಾರೆ. ಹೌದು ಜಾತಿ ಗಣತಿ ಸಮೀಕ್ಷೆ ಮುಂದೂಡುವ ವಿಚಾರವಾಗಿ ಇಂದು ಸಚಿವರ ಜೊತೆಗೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಂಪುಟ ಸಭೆ … Continue reading ‘ಜಾತಿ ಗಣತಿ’ ಸಮೀಕ್ಷೆ : ಸಂಪುಟ ಸಭೆಯಲ್ಲಿ ಟೇಬಲ್ ಕುಟ್ಟಿ ಆಕ್ರೋಶ ಹೊರ ಹಾಕಿದ ಸಚಿವರು : CM ಸಿದ್ದರಾಮಯ್ಯ ಸಿಡಿಮಿಡಿ