ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ‘ಜಾತಿಗಣತಿ ಸಮೀಕ್ಷೆ’ ಅವಧಿ ಮುಂದುವರೆಯಿಲ್ಲ: ಸಚಿವ‌ ಶಿವರಾಜ್ ತಂಗಡಗಿ

ಬೆಂಗಳೂರು: ಹಿಂದುಳಿದ ವರ್ಗಗಳ ಆಯೋಗದಿಂದ ನಡೆಸುತ್ತಿರುವ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ ಶುಕ್ರವಾರಕ್ಕೆ ಅಂತ್ಯವಾಗಲಿದೆ. ಯಾವುದೇ ಕಾರಣಕ್ಕೂ ಅವಧಿ ಮುಂದುವರಿಸುವ ನಿರ್ಧಾರ ಆಗಿಲ್ಲ. ಆನ್‌ಲೈನ್‌ನಲ್ಲಿ ಮಾಹಿತಿ ನೀಡುವವರಿಗೆ ನವೆಂಬರ್ 10ರ ವರೆಗೆ ಅವಕಾಶ ನೀಡಲಾಗುತ್ತದೆ ಎಂದು ಕನ್ನಡ ಮತ್ತು ಸಂಸ್ಕೃತಿ‌ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್.ಎಸ್.ತಂಗಡಗಿ ತಿಳಿಸಿದ್ದಾರೆ. ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು,‌ ಗುರುವಾರದ ಅಂತ್ಯಕ್ಕೆ ರಾಜ್ಯದಲ್ಲಿ (ಬೆಂಗಳೂರು ನಗರ ಹೊರತುಪಡಿಸಿ) 1,46,53,638 ಮನೆಗಳು ಮತ್ತು 5,52,57,205 ಜನರ ಅಂದರೇ ಶೇ.101.47 … Continue reading ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ‘ಜಾತಿಗಣತಿ ಸಮೀಕ್ಷೆ’ ಅವಧಿ ಮುಂದುವರೆಯಿಲ್ಲ: ಸಚಿವ‌ ಶಿವರಾಜ್ ತಂಗಡಗಿ