ಭ್ರಷ್ಟಾಚಾರ ಮರೆಮಾಚಲು ಜಾತಿಗಣತಿ ಮುನ್ನಲೆಗೆ: ಮಾಜಿ ಶಾಸಕ ರಾಜಕುಮಾರ ಪಾಟೀಲ್ ಕಿಡಿ

ಕಲಬುರಗಿ : ಇಡಿ 300 ಕೋಟಿ ಮೌಲ್ಯದ ಸ್ಥಿರಾಸ್ತಿ ಮುಟ್ಟುಗೋಲು ಹಾಕಿಕೊಂಡಿದೆ. ಇದರರ್ಥ ಸಿಎಂ ಅವರು ಕುಟುಂಬಕ್ಕೆ14 ಸೈಟು ಪಡೆದುಕೊಂಡಿದ್ದಾರೆ, ಮುಡಾಗೆ ಕೋಟಿ ಕೋಟಿ ನಷ್ಟ ಆಗಿದೆ ಅಕ್ರಮವಾಗಿ ಮುಡಾ ನಿವೇಶನಗಳನ್ನು ಹಂಚಿಕೆ ಮಾಡಲಾಗಿದೆ, ಇದರಿಂದಲೂ ಭಾರೀ ನಷ್ಟ ಆಗಿದೆ ಅಂತ ಮಾಜಿ ಶಾಸಕ ರಾಜಕುಮಾರ ಪಾಟೀಲ್ ಹೇಳಿದರು. ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು ಆರ್ ಟಿ ಐ ಕಾರ್ಯಕರ್ತ ಹಾಗು ಮೂಡ ಅಕ್ರಮದ ವಿರುದ್ದ ಹೋರಾಟ ಮಾಡುತ್ತಿರುವ ಸ್ನೇಹಮಹಿ ಕೃಷ್ಣ ಅವರಿಗೆ ಅಭಿನಂದನೆ … Continue reading ಭ್ರಷ್ಟಾಚಾರ ಮರೆಮಾಚಲು ಜಾತಿಗಣತಿ ಮುನ್ನಲೆಗೆ: ಮಾಜಿ ಶಾಸಕ ರಾಜಕುಮಾರ ಪಾಟೀಲ್ ಕಿಡಿ