ರಾಜ್ಯದಲ್ಲಿ ‘ಜಾತಿಗಣತಿ’ ಕಾರ್ಯಕ್ಕೆ ಅಧಿಕೃತ ಮುದ್ರೆ: ಸೆ.22ರಿಂದ ಅ.7ರವರೆಗೆ ‘ಸಮೀಕ್ಷೆ’ಗೆ ಸರ್ಕಾರ ಆದೇಶ

ಬೆಂಗಳೂರು: ರಾಜ್ಯದಲ್ಲಿ ಜಾತಿಗಣತಿ ಕಾರ್ಯಕ್ಕೆ ಅಧಿಕೃತ ಮುದ್ರೆಯನ್ನು ಸರ್ಕಾರ ಹೊತ್ತಿದೆ. ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ರಾಜ್ಯದ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗಳ ಕುರಿತು ಸಮೀಕ್ಷೆಯನ್ನು ದಿನಾಂಕ:22-09-2025 ರಿಂದ 07-10-2025ರವರೆಗೆ ಕೈಗೊಳ್ಳುವಂತೆ ಅಧಿಕೃತ ಆದೇಶ ಮಾಡಲಾಗಿದೆ.  ಇಂದು ಹಿಂದುಳಿತ ವರ್ಗಗಳ ಕಲ್ಯಾಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಕರ್ನಾಟಕ ರಾಜ್ಯದ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗಳ ಬಗ್ಗೆ ಸಮೀಕ್ಷೆಯನ್ನು ಕೈಗೊಳ್ಳಲು … Continue reading ರಾಜ್ಯದಲ್ಲಿ ‘ಜಾತಿಗಣತಿ’ ಕಾರ್ಯಕ್ಕೆ ಅಧಿಕೃತ ಮುದ್ರೆ: ಸೆ.22ರಿಂದ ಅ.7ರವರೆಗೆ ‘ಸಮೀಕ್ಷೆ’ಗೆ ಸರ್ಕಾರ ಆದೇಶ