ಜಾತಿಗಳ ನಡುವೆ ಕಂದಕ ತರಲು ಜಾತಿ ಸಮೀಕ್ಷೆ: ಪ್ರತಿಪಕ್ಷ ನಾಯಕ ಆರ್.ಅಶೋಕ್ ವಾಗ್ಧಾಳಿ
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಜಾತಿಗಳ ನಡುವೆ ಕಂದಕ ತರಲು ಗಣತಿ ಮಾಡಿಸಿದ್ದಾರೆ. ಈಗ ಹೊಸ ಗಣತಿ ಮಾಡಿಸುತ್ತಾರೆಂದರೆ ಈ ಹಿಂದಿನ ಗಣತಿ ಬೋಗಸ್ ಎಂದರ್ಥ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಟೀಕಿಸಿದರು. ಸುದ್ದಿಗಾರರೊರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯನವರ ಸರ್ಕಾರ ಕಾಟಾಚಾರಕ್ಕೆ ಜಾತಿ ಒಳಮೀಸಲು ಸಮೀಕ್ಷೆ ಮಾಡಿದೆ. ಈ ಹಿಂದಿನ ಜಾತಿ ಗಣತಿ ಬಿಡುಗಡೆಗೆ ಹತ್ತು ವರ್ಷವಾಗಿದೆ. ಆದರೆ ಈಗ ಮಾಡಿದ ಒಳಮೀಸಲು ಸಮೀಕ್ಷೆ ಕೇವಲ 15 ದಿನಗಳಲ್ಲಿ ಮುಗಿದಿದೆ. ಕೇಂದ್ರ ಸರ್ಕಾರ ನಡೆಸುವ ಸಮೀಕ್ಷೆಗೆ ಎಲ್ಲ … Continue reading ಜಾತಿಗಳ ನಡುವೆ ಕಂದಕ ತರಲು ಜಾತಿ ಸಮೀಕ್ಷೆ: ಪ್ರತಿಪಕ್ಷ ನಾಯಕ ಆರ್.ಅಶೋಕ್ ವಾಗ್ಧಾಳಿ
Copy and paste this URL into your WordPress site to embed
Copy and paste this code into your site to embed