ಕಾಂಗ್ರೆಸ್‌ನಲ್ಲಿ ‘ಬೆಕ್ಕು-ಮಂಗನ’ ಜಗಳ; ಸಿಎಂ ಆಗಲು ಖರ್ಗೆ ಕಾಯುತ್ತಿದ್ದಾರೆ: ರಾಧಾಮೋಹನ್ ದಾಸ್ ಅಗ್ರವಾಲ್ ಲೇವಡಿ

ಬೆಂಗಳೂರು: “ದೆಹಲಿಯಲ್ಲಿರುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಮಂಗನ ಮಾದರಿಯಲ್ಲಿ ವರ್ತಿಸುತ್ತಿದ್ದು, ಕರ್ನಾಟಕದ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಎಂಬ ಎರಡು ಬೆಕ್ಕುಗಳ ನಡುವೆ ಜಗಳ ಹಚ್ಚುತ್ತಿದ್ದಾರೆ,” ಎಂದು ಬಿಜೆಪಿ ಕರ್ನಾಟಕ ರಾಜ್ಯ ಉಸ್ತುವಾರಿ ಹಾಗೂ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಧಾಮೋಹನ್ ದಾಸ್ ಅಗ್ರವಾಲ್ ತೀವ್ರವಾಗಿ ಆರೋಪಿಸಿದ್ದಾರೆ. ಮಲ್ಲೇಶ್ವರಂನಲ್ಲಿರುವ ಬಿಜೆಪಿ ರಾಜ್ಯ ಕಾರ್ಯಾಲಯ ‘ಜಗನ್ನಾಥ ಭವನ’ದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ರಾಜ್ಯ ಕಾಂಗ್ರೆಸ್ ಸರ್ಕಾರದ ಆಂತರಿಕ ಬಿಕ್ಕಟ್ಟು ಮತ್ತು ಆಡಳಿತ ವೈಫಲ್ಯವನ್ನು ಕಟುವಾಗಿ … Continue reading ಕಾಂಗ್ರೆಸ್‌ನಲ್ಲಿ ‘ಬೆಕ್ಕು-ಮಂಗನ’ ಜಗಳ; ಸಿಎಂ ಆಗಲು ಖರ್ಗೆ ಕಾಯುತ್ತಿದ್ದಾರೆ: ರಾಧಾಮೋಹನ್ ದಾಸ್ ಅಗ್ರವಾಲ್ ಲೇವಡಿ