Browsing: INDIA

ನವದೆಹಲಿ : ಕೇಂದ್ರ ಸರ್ಕಾರವು ಬಡವರಿಗೆ ಹೊಸ ವರ್ಷಕ್ಕೆ ಬಂಪರ್ ಗಿಫ್ಟ್ ಘೋಷಿಸಿದ್ದು, ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಬಡವರಿಗೆ 1 ವರ್ಷ ಉಚಿತ ಪಡಿತರ ವಿತರಿಸಲಾಗುವುದು…

ನವದೆಹಲಿ : ದೆಹಲಿ ಶ್ರದ್ದಾ ಕೊಲೆ ಪ್ರಕರಣದ ಆರೋಪಿ ಆಫ್ತಾಬ್ ಪೂನಾವಾಲಾಗೆ ಧ್ವನಿ ಮಾದರಿ ನೀಡುವಂತೆ ದೆಹಲಿ ನ್ಯಾಯಾಲಯವು ನಿರ್ದೇಶನ ನೀಡಿದೆ. ವಿವಿಧ ತೀರ್ಪುಗಳನ್ನು ಉಲ್ಲೇಖಿಸಿದ ನ್ಯಾಯಾಲಯ,…

ನವದೆಹಲಿ : ಸಾಲ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐಸಿಐಸಿಐ ಬ್ಯಾಂಕ್ ಮಾಜಿ ಸಿಇಒ ಚಂದಾ ಕೊಚ್ಚರ್, ಅವರ ಪತಿ ದೀಪಕ್ ಅವರನ್ನು ಸಿಬಿಐ ಬಂಧಿಸಿದೆ. ಬ್ಯಾಂಕ್ ಮತ್ತು…

ನವದೆಹಲಿ: ಕೋವಿಡ್ ಪ್ರೋಟೋಕಾಲ್‌ಗಳನ್ನು ಅನುಸರಿಸಿ ಅಥವಾ ಯಾತ್ರೆಯನ್ನು ಸ್ಥಗಿತಗೊಳಿಸಿ ಎಂಬ ಆರೋಗ್ಯ ಸಚಿವರ ಕರೆಗಳ ಮಧ್ಯೆ ರಾಹುಲ್ ಗಾಂಧಿಯವರ ‘ಭಾರತ್ ಜೋಡೊ ಯಾತ್ರೆ ನಾಳೆ ದೆಹಲಿಯನ್ನು ಪ್ರವೇಶಿಸಲಿದೆ.…

ಐಪಿಎಲ್ ಹರಾಜು 2023: ಇಂಡಿಯನ್ ಪ್ರೀಮಿಯರ್ ಲೀಗ್ ( Indian Premier League -IPL) ನ 10 ತಂಡಗಳ ನಡುವೆ ತೀವ್ರ ಬಿಡ್ಡಿಂಗ್ ಯುದ್ಧ ನಡೆಯಿತು. ಮಿನಿ…

ನವದೆಹಲಿ : ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ ವ್ಯಾಪ್ತಿಗೆ ಬರುವವರಿಗೆ ಮುಂದಿನ ವರ್ಷದ ಡಿಸೆಂಬರ್‌ವರೆಗೆ ಕೇವಲ ಸಬ್ಸಿಡಿ ದರದಲ್ಲಿ ಮಾತ್ರವಲ್ಲದೆ ಉಚಿತವಾಗಿ ಪಡಿತರ ಲಭ್ಯವಾಗುವಂತೆ ಮಾಡಲು ಕೇಂದ್ರ…

ನವದೆಹಲಿ : ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸಚಿವ ಸಂಪುಟವು ಸಶಸ್ತ್ರ ಪಡೆಗಳ ಪಿಂಚಣಿದಾರರು/ಕುಟುಂಬ ಪಿಂಚಣಿದಾರರ ಪಿಂಚಣಿ ಪರಿಷ್ಕರಣೆಯನ್ನು ಒಂದು ಶ್ರೇಣಿಯ ಒಂದು ಪಿಂಚಣಿ…

ನವದೆಹಲಿ: ಸಶಸ್ತ್ರ ಪಡೆಗಳ ಪಿಂಚಣಿದಾರರು ಮತ್ತು ಕುಟುಂಬ ಪಿಂಚಣಿದಾರರು ಜುಲೈ 1, 2019 ರಿಂದ ಒಂದು ಶ್ರೇಣಿ ಒಂದು ಪಿಂಚಣಿ (One Rank One Pension -OROP))…

ನವದೆಹಲಿ: ಸಶಸ್ತ್ರ ಪಡೆಗಳ ಪಿಂಚಣಿದಾರರು, ಕುಟುಂಬ ಪಿಂಚಣಿದಾರರರಿಗೆ ಒಂದು ಶ್ರೇಣಿ, ಒಂದು ಪಿಂಚಣಿ ಅಡಿಯಲ್ಲಿ ಪಿಂಚಣಿಯನ್ನು ನೀಡಲಾಗುತ್ತಿದೆ. ಈ ಪಿಂಚಣಿಯನ್ನು ಪರಿಷ್ಕರಣೆಗೆ ಕೇಂದ್ರ ಸಚಿವ ಸಂಪುಟ ಇಂದು…

ಕೆಎನ್ಎನ್ ಡಿಜಿಟಲ್ ಡೆಸ್ಕ್ :  ಎಲೋನ್ ಮಸ್ಕ್  ಸಿಇಒ ಆದ ನಂತರ ಟ್ವಿಟ್ಟರ್ ನಲ್ಲಿ ಹಲವು ಬದಲಾವಣೆಗಳನ್ನು ತಂದಿದ್ದಾರೆ. ಇತ್ತೀಚೆಗೆ ಟ್ವಿಟರ್ ತನ್ನ ಬಳಕೆದಾರರಿಗಾಗಿ ವೀಕ್ಷಣೆ ಎಣಿಕೆ…