Browsing: INDIA

ಚೆನ್ನೈ: ದಕ್ಷಿಣ ಭಾರತದ ಖ್ಯಾತ ನಟ ಮತ್ತು ತಮಿಳಗ ವೆಟ್ರಿ ಕಳಗಂ (TVK) ಅಧ್ಯಕ್ಷ ವಿಜಯ್ ನಟನೆಯ ಬಹುನಿರೀಕ್ಷಿತ ಚಿತ್ರ ‘ಜನ ನಾಯಕನ್’ ಬಿಡುಗಡೆಗೂ ಮುನ್ನವೇ ಎಚ್‌ಡಿ…

ನವದೆಹಲಿ: ಅಮೆರಿಕ ಮತ್ತು ಇರಾನ್ ನಡುವೆ ಘೋಷಿಸಲಾಗಿರುವ ಎರಡು ವಾರಗಳ ತಾತ್ಕಾಲಿಕ ಕದನ ವಿರಾಮದ ಬೆನ್ನಲ್ಲೇ, ಭಾರತದ ಅಡುಗೆ ಅನಿಲ ಹೊತ್ತ ಹಡಗು ‘ಜಗ್ ವಿಕ್ರಮ್’ (Jag…

ರಕ್ಷಣಾ ಕ್ಷೇತ್ರದಲ್ಲಿ ವೃತ್ತಿಜೀವನ ರೂಪಿಸಿಕೊಳ್ಳಲು ಬಯಸುವ ಯುವಕರಿಗೆ ಇಲ್ಲಿದೆ ಒಂದು ಭರ್ಜರಿ ಸುದ್ದಿ. ಕೇಂದ್ರ ಮೀಸಲು ಪೊಲೀಸ್ ಪಡೆ (CRPF) ಸಿಪಾಯಿ (ತಾಂತ್ರಿಕ, ಟ್ರೇಡ್ಸ್‌ಮನ್ ಮತ್ತು ಪಯೋನೀರ್)…

ವಾಷಿಂಗ್ಟನ್: ಅಮೆರಿಕ ಮತ್ತು ಇರಾನ್ ನಡುವಿನ ಸುದೀರ್ಘ ಸಂಘರ್ಷಕ್ಕೆ ಅಂತ್ಯಹಾಡಲು ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿ ಐತಿಹಾಸಿಕ ಮಾತುಕತೆಗಳು ನಡೆಯುತ್ತಿವೆ. ಈ ಬೆನ್ನಲ್ಲೇ ಶ್ವೇತಭವನದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅಮೆರಿಕ ಅಧ್ಯಕ್ಷ…

ನವದೆಹಲಿ: ಭಾರತದಲ್ಲಿ ಇನ್ಮುಂದೆ 2 ವರ್ಷದೊಳಗಿನ ಮಕ್ಕಳಿಗೆ ಕೆಮ್ಮಿನ ಸಿರಪ್‌ಗಳನ್ನು (Cough Syrups) ನೀಡುವುದನ್ನು ಸಂಪೂರ್ಣವಾಗಿ ನಿಷೇಧಿಸಲು ಕೇಂದ್ರ ಸರ್ಕಾರ ಗಂಭೀರ ಚಿಂತನೆ ನಡೆಸಿದೆ. ಇತ್ತೀಚಿನ ದಿನಗಳಲ್ಲಿ…

ನವದೆಹಲಿ: ಕಳೆದ 24 ಗಂಟೆಗಳಲ್ಲಿ ದೇಶದ ವಿವಿಧ ಭಾಗಗಳಲ್ಲಿ ಹಾಗೂ ನೆರೆಯ ರಾಷ್ಟ್ರಗಳಲ್ಲಿ ಭೂಕಂಪನದ ಅನುಭವವಾಗಿದ್ದು, ಸಾರ್ವಜನಿಕರಲ್ಲಿ ಆತಂಕ ಮನೆಮಾಡಿದೆ. ಜಮ್ಮು-ಕಾಶ್ಮೀರ, ಮಹಾರಾಷ್ಟ್ರ ಹಾಗೂ ಮ್ಯಾನ್ಮಾರ್‌ನಲ್ಲಿ ಭೂಮಿ…

ಕತಿಹಾರ್ (ಬಿಹಾರ): ಬಿಹಾರದ ಕತಿಹಾರ್ ಜಿಲ್ಲೆಯ ಕೋರ್ಹಾ ಪೊಲೀಸ್ ಠಾಣಾ ವ್ಯಾಪ್ತಿಯ ಗೆರಾಬಾರಿ ಬಳಿ ಶನಿವಾರ ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕನಿಷ್ಠ 10 ಜನರು…

ನವದೆಹಲಿ: ಜಾಗತಿಕ ಮಾರುಕಟ್ಟೆಯಲ್ಲಿ ತೈಲ ಬೆಲೆಗಳ ಏರಿಳಿತ ಮತ್ತು ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಭೀತಿಯ ನಡುವೆ, ಕೇಂದ್ರ ಸರ್ಕಾರವು ಡೀಸೆಲ್ ಮತ್ತು ವಿಮಾನ ಇಂಧನದ (ATF) ರಫ್ತು…

ನವದೆಹಲಿ: ತುಟ್ಟಿಭತ್ಯೆ (DA) ಮತ್ತು ತುಟ್ಟಿ ಪರಿಹಾರ (DR) ಹೆಚ್ಚಳ ಮಾಡುವ ವಿಚಾರದಲ್ಲಿ ರಾಜ್ಯ ಸರ್ಕಾರಗಳು ಸೇವೆಯಲ್ಲಿರುವ ನೌಕರರು ಮತ್ತು ನಿವೃತ್ತ ಪೆನ್ಷನರ್‌ ಗಳ ನಡುವೆ ಯಾವುದೇ…

ನವದೆಹಲಿ: ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಜನ್ಮದಿನದ ಅಂಗವಾಗಿ, ಬರುವ ಏಪ್ರಿಲ್ 14, 2026 (ಮಂಗಳವಾರ) ರಂದು ದೇಶಾದ್ಯಂತ ಇರುವ ಎಲ್ಲಾ ಕೇಂದ್ರ ಸರ್ಕಾರಿ…