Browsing: INDIA

ಮುಂಬೈ : ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಜನವರಿ 22ರಂದು ನಡೆಯಲಿರುವ ರಾಮ ಮಂದಿರ ನಿರ್ಮಾಣ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹಾಗೂ ಅವರ…

ನವದೆಹಲಿ : ಇನ್ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್ (IBPS) ಜನವರಿ 16 ರಂದು ಐಬಿಪಿಎಸ್ ಸ್ಪೆಷಲಿಸ್ಟ್ ಆಫೀಸರ್ (SO) ಪ್ರಾಥಮಿಕ ಫಲಿತಾಂಶಗಳನ್ನ ಬಿಡುಗಡೆ ಮಾಡಿದೆ. ಐಬಿಪಿಎಸ್…

ನವದೆಹಲಿ : ಶ್ರೀರಾಮ್ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಪ್ರತಿಷ್ಠಾಪನಾ ಸಮಾರಂಭಕ್ಕೆ ಮುಂಚಿತವಾಗಿ ವಿಶ್ವದಾದ್ಯಂತದ ಎಲ್ಲಾ ರಾಮಭಕ್ತರಿಗೆ ವಿಶೇಷ ಮನವಿ ಮಾಡಿದೆ. ಐತಿಹಾಸಿಕ ಘಟನೆಯ ಬಗ್ಗೆ ತಮ್ಮ…

ನವದೆಹಲಿ : ಸೆಪ್ಟೆಂಬರ್ 2022ರಲ್ಲಿ ನಮೀಬಿಯಾದಿಂದ ತರಲಾದ ಮತ್ತೊಂದು ಚಿರತೆ ಮಧ್ಯಪ್ರದೇಶದ ಕುನೊ ರಾಷ್ಟ್ರೀಯ ಉದ್ಯಾನವನದಲ್ಲಿ ಸಾವನ್ನಪ್ಪಿದೆ. ಶೌರ್ಯ ಸಾವಿನೊಂದಿಗೆ ಚೀತಾಗಳ ಸಾವಿನ ಸಂಖ್ಯೆ 10ಕ್ಕೆ ಏರಿದೆ.…

ಅಂಚೆ ಕಚೇರಿಯ ಈ ಯೋಜನೆಗಳಲ್ಲಿ ಹೂಡಿಕೆ ಮಾಡಿ ಭರ್ಜರಿ ಲಾಭ ಪಡೆಯಬಹುದು. ಅಂಚೆ ಕಚೇರಿ ಸಣ್ಣ ಉಳಿತಾಯ ಯೋಜನೆಗಳಲ್ಲಿ ಸುಕನ್ಯಾ ಸಮೃದ್ಧಿ ಯೋಜನೆ, ಸಾರ್ವಜನಿಕ ಭವಿಷ್ಯ ನಿಧಿ,…

ಟಿಕೆಟ್ ಇಲ್ಲದೆ ರೈಲಿನಲ್ಲಿ ಪ್ರಯಾಣಿಸುವ ಪ್ರಯಾಣಿಕರಿಂದ ಕೊಂಕಣ್ ರೈಲ್ವೆ ಡಿಸೆಂಬರ್ ಒಂದೇ ತಿಂಗಳಲ್ಲಿ 1.95 ಕೋಟಿಗೂ ಅಧಿಕ ದಂಡ ವಸೂಲಿ ಮಾಡಿದೆ. ರೈಲುಗಳಲ್ಲಿ ಟಿಕೆಟ್ ರಹಿತವಾಗಿ ಪ್ರಯಾಣಿಸುತಿದ್ದ…

ನವದೆಹಲಿ : ಡೀಪ್ ಫೇಕ್ ಪ್ರಕರಣದಲ್ಲಿ ಕೇಂದ್ರ ಸರ್ಕಾರ ದೊಡ್ಡ ನಿರ್ಧಾರ ತೆಗೆದುಕೊಂಡಿದೆ. ಮುಂದಿನ 7-8 ದಿನಗಳಲ್ಲಿ ಸರ್ಕಾರ ಐಟಿ ಕಾಯ್ದೆಯ ಹೊಸ ನಿಯಮಗಳನ್ನ ಹೊರಡಿಸಲಿದೆ. ಹೊಸ…

ನವದೆಹಲಿ : ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರು ಮಂಗಳವಾರ ದೇಶೀಯ ಮತ್ತು ಅಂತರಾಷ್ಟ್ರೀಯ ವಾಣಿಜ್ಯ ವಿಮಾನ ಕಾರ್ಯಾಚರಣೆಗಳಲ್ಲಿ ಮಂಜಿನಿಂದ ಉಂಟಾಗುವ ಸಮಸ್ಯೆಗಳನ್ನ ಎದುರಿಸಲು ಆರು ಅಂಶಗಳ…

ಕೆಎನ್‍ಎನ್ ಡಿಜಿಟಲ್ ಡೆಸ್ಕ್ : ಜಪಾನ್’ನ ಉತ್ತರ ದ್ವೀಪವಾದ ಹೊಕ್ಕೈಡೊದ ನ್ಯೂ ಚಿಟೋಸ್ ವಿಮಾನ ನಿಲ್ದಾಣದಲ್ಲಿ ಮಂಗಳವಾರ ಕೊರಿಯನ್ ಏರ್ ಲೈನ್ಸ್ ವಿಮಾನವು ಕ್ಯಾಥೆ ಪೆಸಿಫಿಕ್ ಏರ್ವೇಸ್…

ಲೇಪಾಕ್ಷಿ : ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಆಂಧ್ರಪ್ರದೇಶದ ಲೇಪಾಕ್ಷಿಯ ವೀರಭದ್ರ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು. ಈ ದೇವಾಲಯವು ಶಿವನ ಉಜ್ವಲ ರೂಪವಾದ ವೀರಭದ್ರ ದೇವರಿಗೆ…