Browsing: INDIA

ಕೆಎನ್ಎನ್ಡಿಜಿಟಲ್ ಡೆಸ್ಕ್ : ಕೇಂದ್ರ ಸರ್ಕಾರವು ಬಜೆಟ್ನಲ್ಲಿ ರೈತರ ಆದಾಯವನ್ನ ದ್ವಿಗುಣಗೊಳಿಸುವ ಭರವಸೆ ನೀಡಿದ್ದು, ಅದರ ಸಕಾರಾತ್ಮಕ ಫಲಿತಾಂಶಗಳು ಹೊರಬರುತ್ತಿವೆ. ರೈತರ ಆದಾಯವನ್ನ ಹೆಚ್ಚಿಸಲು 2016ರಲ್ಲಿ ಸರ್ಕಾರವು…

ತ್ರಿಪುರಾ : ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ತ್ರಿಪುರಕ್ಕೆ ಭೇಟಿ ನೀಡಿದ್ದಾರೆ. ಇದೇ ವೇಳೆ ಸಾರ್ವಜನಿಕ ರ್ಯಾಲಿಯನ್ನು ನಡೆಸಿದರು. ಧರ್ಮನಗರದಲ್ಲಿ ಸಾರ್ವಜನಿಕ ರ್ಯಾಲಿಯನ್ನುದ್ದೇಶಿಸಿ…

ಕೆಎನ್ಎನ್ಡಿಜಿಟಲ್ ಡೆಸ್ಕ್ : ಇಂದಿನ ದಿನಗಳಲ್ಲಿ ಬ್ಯಾಂಕ್ಗಳು ಜನರಿಗೆ ತುಂಬಾ ಹತ್ತಿರವಾಗಿವೆ. ಸಾಮಾನ್ಯವಾಗಿ ಒಬ್ಬ ವ್ಯಕ್ತಿ ಒಂದಕ್ಕಿಂತ ಹೆಚ್ಚು ಬ್ಯಾಂಕ್ ಖಾತೆಗಳನ್ನ ಹೊಂದಿರುತ್ತಾನೆ. ಪ್ರಧಾನ ಮಂತ್ರಿಯವರ ಜನ್…

ಕೆಎನ್ಎನ್ ಡಿಜಿಟಲ್ ಡೆಸ್ಕ್ : ಅನಿಶ್ಚಿತ ಆರ್ಥಿಕತೆ, ಕೋವಿಡ್ ಹೊಡೆತದಿಂದಾಗಿ ಆನ್ ಲೈನ್ ಶಾಂಪಿಂಗ್ ದೈತ್ಯ ಕಂಪನಿ ಅಮೆಜಾನ್ ಸುಮಾರು 18 ಸಾವಿರಕ್ಕೂ ಹೆಚ್ಚು ಉದ್ಯೋಗಿಗಳನ್ನು ಕಡಿತಗೊಳಿಸಲು…

ಕೆಎನ್ಎನ್ಡಿಜಿಟಲ್ ಡೆಸ್ಕ್ : ಪಂಜಾಬ್-ಹರಿಯಾಣ ಹೈಕೋರ್ಟ್ ಇತ್ತೀಚೆಗೆ ಪ್ರಕರಣವೊಂದರ ವಿಚಾರಣೆಯ ಸಂದರ್ಭದಲ್ಲಿ ‘ಕೋಪಗೊಂಡ ಹೆಂಡತಿಯೊಂದಿಗೆ ಬದುಕುವುದು ಜೀವಮಾನದ ಚಿತ್ರಹಿಂಸೆಯಂತೆ’ ಎಂದು ಪತಿ ಸಲ್ಲಿಸಿದ ವಿಚ್ಛೇದನ ಅರ್ಜಿಯನ್ನ ಅಂಗೀಕರಿಸಿದೆ.…

ನವದೆಹಲಿ : ಕೇವಲ ಸರ್ಕಾರದ ಪ್ರಯತ್ನದಿಂದ ಏನನ್ನೂ ಸಾಧಿಸಲು ಸಾಧ್ಯವಿಲ್ಲ ಎಂದು ಹೇಳಿದ ಪ್ರಧಾನಿ ನರೇಂದ್ರ ಮೋದಿ ಅವರು ಜಲ ಸಂರಕ್ಷಣೆ ಅಭಿಯಾನಗಳಲ್ಲಿ ಜನರ ಪಾಲ್ಗೊಳ್ಳುವಿಕೆಯ ಮಹತ್ವವನ್ನ…

ನವದೆಹಲಿ : ಈ ವರ್ಷದ ಸೆಪ್ಟೆಂಬರ್’ನಲ್ಲಿ ನಡೆಯಲಿರುವ ಏಷ್ಯಾಕಪ್ 2023ರಲ್ಲಿ ಭಾರತ ಮತ್ತು ಪಾಕಿಸ್ತಾನ ಮುಖಾಮುಖಿಯಾಗಲಿವೆ ಎಂದು ಏಷ್ಯಾ ಕ್ರಿಕೆಟ್ ಕೌನ್ಸಿಲ್ ಅಧ್ಯಕ್ಷ ಜಯ್ ಶಾ ಗುರುವಾರ…

ಕೆಎನ್ಎನ್ ಡಿಜಿಟಲ್ ಡೆಸ್ಕ್ : ಆರೋಗ್ಯ ಸಚಿವಾಲಯದ ಮೂಲಗಳ ಪ್ರಕಾರ ಡಿಸೆಂಬರ್ 24 ಮತ್ತು ಜನವರಿ 3 ರ ನಡುವೆ ಆಗಮಿಸಿದ ವಿದೇಶಿ ಪ್ರಯಾಣಿಕರಲ್ಲಿ ಹನ್ನೊಂದು ಹೊಸ…

ನವದೆಹಲಿ : ಈ ವರ್ಷದ ಸೆಪ್ಟೆಂಬರ್’ನಲ್ಲಿ ನಡೆಯಲಿರುವ ಏಷ್ಯಾಕಪ್ 2023ರಲ್ಲಿ ಭಾರತ ಮತ್ತು ಪಾಕಿಸ್ತಾನ ಮುಖಾಮುಖಿಯಾಗಲಿವೆ ಎಂದು ಏಷ್ಯಾ ಕ್ರಿಕೆಟ್ ಕೌನ್ಸಿಲ್ ಅಧ್ಯಕ್ಷ ಜಯ್ ಶಾ ಗುರುವಾರ…

ಭೋಪಾಲ್: ಭೋಪಾಲ್‌ನ ಸರ್ಕಾರಿ ಸ್ವಾಮ್ಯದ ಗಾಂಧಿ ವೈದ್ಯಕೀಯ ಕಾಲೇಜಿನ (ಜಿಎಂಸಿ) ಹಾಸ್ಟೆಲ್‌ನಲ್ಲಿ 24 ವರ್ಷದ ಯುವ ವೈದ್ಯೆಯೊಬ್ಬರು ಅರಿವಳಿಕೆ ಔಷಧವನ್ನು ಚುಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.…