Browsing: INDIA

ಉತ್ತರಪ್ರದೇಶ : ಉತ್ತರ ಪ್ರದೇಶದ ಹತ್ರಾಸ್ನಲ್ಲಿ ಮಂಗಳವಾರ (ಜುಲೈ 2) ನಡೆದ ಧಾರ್ಮಿಕ ಸಭೆಯಲ್ಲಿ ದುರಂತ ಕಾಲ್ತುಳಿತ ಸಂಭವಿಸಿದ್ದು, ಮಕ್ಕಳು ಸೇರಿದಂತೆ 100 ಜನರು ಸಾವನ್ನಪ್ಪಿದ್ದಾರೆ. ಇತ್ತ…

ನವದೆಹಲಿ: ಲೋಕಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ವಿರೋಧ ಪಕ್ಷಗಳ ನಾಯಕರ ಅಬ್ಬರದ ಘೋಷಣೆಗಳ ನಡುವೆ ಉತ್ತರಿಸಿದರು. ಭಾರತವು…

ನವದೆಹಲಿ : ಐಪಿಎಲ್ 2025ರ ಮೆಗಾ ಹರಾಜಿಗೆ ಮುಂಚಿತವಾಗಿ ಧಾರಣ ನೀತಿಯನ್ನ ಅಂತಿಮಗೊಳಿಸುವ ಪ್ರಕ್ರಿಯೆಯನ್ನ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಪ್ರಾರಂಭಿಸಿದೆ ಎಂದು ವರದಿಯಾಗಿದೆ. ಕ್ರಿಕ್ಬಝ್…

ನವದೆಹಲಿ : ಟೀಂ ಇಂಡಿಯಾದ 13 ವರ್ಷಗಳ ಕಾಯುವಿಕೆಗೆ ತೆರೆ ಎಳೆದ ನಾಯಕ ರೋಹಿತ್ ಶರ್ಮಾ ಈಗ ಖುಷಿಯಲ್ಲ ತೇಲುತ್ತಿದ್ದಾರೆ. ಅವರು ತಮ್ಮ ನಾಯಕತ್ವದಲ್ಲಿ ಮೊದಲ ಐಸಿಸಿ…

ನವದೆಹಲಿ: ಉತ್ತರ ಪ್ರದೇಶದ ಹತ್ರಾಸ್ನಲ್ಲಿ ಮಂಗಳವಾರ (ಜುಲೈ 2) ನಡೆದ ಧಾರ್ಮಿಕ ಸಭೆಯಲ್ಲಿ ದುರಂತ ಕಾಲ್ತುಳಿತ ಸಂಭವಿಸಿದ್ದು, ಮಕ್ಕಳು ಸೇರಿದಂತೆ 100 ಜನರು ಸಾವನ್ನಪ್ಪಿದ್ದಾರೆ. ಮಾನವ್ ಮಂಗಲ್…

ನವದೆಹಲಿ : ಸಾಫ್ಟ್ಬ್ಯಾಂಕ್ ಬೆಂಬಲಿತ ಎಡ್ಟೆಕ್ ಸ್ಟಾರ್ಟ್ಅಪ್ ಅನ್ಅಕಾಡಮಿ 250 ಉದ್ಯೋಗಿಗಳ ಮೇಲೆ ಪರಿಣಾಮ ಬೀರುವ ಹೊಸ ಸುತ್ತಿನ ವಜಾಗೊಳಿಸುವಿಕೆಯನ್ನ ಜಾರಿಗೆ ತಂದಿದೆ ಎಂದು ವರದಿಯಾಗಿದೆ. ಬ್ಯುಸಿನೆಸ್…

ನವದೆಹಲಿ: ಉತ್ತರ ಪ್ರದೇಶದ ಹತ್ರಾಸ್ನಲ್ಲಿ ಮಂಗಳವಾರ ನಡೆದ ‘ಸತ್ಸಂಗ’ (ಧಾರ್ಮಿಕ ಕಾರ್ಯಕ್ರಮ) ದಲ್ಲಿ ಕಾಲ್ತುಳಿತದಲ್ಲಿ 80 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಮೃತರಲ್ಲಿ ಹಲವಾರು ಮಹಿಳೆಯರು ಮತ್ತು…

ನವದೆಹಲಿ : ಲೋಕಸಭೆಯಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಹತ್ರಾಸ್ ಜಿಲ್ಲೆಯ ಸಿಕಂದ್ರರಾವ್ ಮಂಡಿ ಬಳಿಯ ಫುಲ್ರೈ ಗ್ರಾಮದಲ್ಲಿ ಸಂಭವಿಸಿದ ಕಾಲ್ತುಳಿತದ ಬಗ್ಗೆ ತೀವ್ರ ದುಃಖ ವ್ಯಕ್ತಪಡಿಸಿದರು.…

ನವದೆಹಲಿ : ಲೋಕಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣಕ್ಕೆ ವಂದನಾ ನಿರ್ಣಯ ಅಂಗೀಕಾರ ಸಿಕ್ಕಿದ್ದು, ಸ್ಪೀಕರ್ ಲೋಕಸಭೆ ಅನಿರ್ದಿಷ್ಟಾವಧಿಗೆ ಮುಂದೂಡಿಕೆ ಮಾಡಿದರು. ಇದಕ್ಕೂ ಮುನ್ನ “ಪ್ರಧಾನಿ ಭಾಷಣ ಮಾಡುವಾಗ, ಸಂಸದೀಯ…

ನವದೆಹಲಿ: ಉತ್ತರ ಪ್ರದೇಶದ ಹತ್ರಾಸ್ ಜಿಲ್ಲೆಯ ಸಿಕಂದ ರಾವ್ ತಹಸಿಲ್ನಲ್ಲಿ ಮಂಗಳವಾರ ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ ಕಾಲ್ತುಳಿತ ಘಟನೆಯಲ್ಲಿ ಕನಿಷ್ಠ 50 ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸ್…