Browsing: INDIA

ನವದೆಹಲಿ: ಕನ್ಯಾಕುಮಾರಿಯಲ್ಲಿ ಸುದೀರ್ಘ 45 ಗಂಟೆಗಳ ಕಾಲ ಧ್ಯಾನ ಮಾಡಿ, ಮುಗಿಸಿ ಹೊರ ಬಂದಿರುವಂತ ಪ್ರಧಾನಿ ನರೇಂದ್ರ ಮೋದಿಯವರು ಲೋಕಸಭಾ ಚುನಾವಣೆ 7 ಹಂತದ ಮತದಾನ ಮುಕ್ತಾಯದ…

ನವದೆಹಲಿ: ಲೋಕಸಭಾ ಚುನಾವಣೆ ಏಳು ಹಂತಗಳಲ್ಲಿ ನಡೆಯಿತು. ಮತದಾರರು ತಮ್ಮ ಮತದಾನದ ಹಕ್ಕನ್ನು ಚಲಾಯಿಸುವ ಮೂಲಕ ತಮ್ಮ ತೀರ್ಪನ್ನು ನೀಡಿದರು. ಈಗ ಜೂನ್ 4ರಂದು ಚುನಾವಣಾ ಆಯೋಗ…

ನವದೆಹಲಿ: ಮೇ.16ರಂದು ದೇಶದ ಲೋಕಸಭಾ ಚುನಾವಣೆಗೆ ದಿನಾಂಕ ಘೋಷಣೆ ಮಾಡಲಾಗಿತ್ತು. 7 ಹಂತಗಳಲ್ಲಿ ಮತದಾನ ನಡೆಯಲಿದ್ದು, ಜೂ.4, 2024 ಫಲಿತಾಂಶ ಘೋಷಣೆ ಮಾಡುವುದಾಗಿ ಚುನಾವಣಾ ಆಯೋಗ ಪ್ರಕಟಿಸಿತ್ತು.…

ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ಎನ್ ಡಿಎ ಮೈತ್ರಿ ಕೂಟವು ಕನಿಷ್ಠ 295 ಸ್ಥಾನಗಳನ್ನು ಗೆಲುವು ಸಾಧಿಸಲಿದೆ ಅಂತ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿಶ್ವಾಸ ವ್ಯಕ್ತ ಪಡಿಸಿದ್ದಾರೆ.…

ನವದೆಹಲಿ: ಸಂತ್ರಸ್ತೆಯನ್ನು ಮದುವೆಯಾಗುವುದಾಗಿ ಸುಳ್ಳು ಭರವಸೆ ನೀಡಿದ ನೆಪದಲ್ಲಿ ಅತ್ಯಾಚಾರ ಆರೋಪ ಹೊತ್ತಿದ್ದ ವ್ಯಕ್ತಿಯನ್ನು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಖುಲಾಸೆಗೊಳಿಸಿದೆ, ಆರೋಪಿಯು ತನ್ನ ಭರವಸೆಯನ್ನು ಈಡೇರಿಸುವಲ್ಲಿ…

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಜಾಮೀನು ಅರ್ಜಿಯ ಆದೇಶವನ್ನು ದೆಹಲಿ ನ್ಯಾಯಾಲಯ ಜೂನ್ 5 ಕ್ಕೆ ಕಾಯ್ದಿರಿಸಿದೆ. ಅವರ ಮಧ್ಯಂತರ ಜಾಮೀನು ಅವಧಿ ಇಂದು…

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ (ಜೂನ್ 1) ತಮಿಳುನಾಡಿನ ಕನ್ಯಾಕುಮಾರಿಯ ವಿವೇಕಾನಂದ ರಾಕ್ ಮೆಮೋರಿಯಲ್ನಲ್ಲಿ ತಮ್ಮ ಎರಡು ದಿನಗಳ ಧ್ಯಾನವನ್ನು ಕೊನೆಗೊಳಿಸಿದರು.   ಮೇ 30…

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ತಮಿಳುನಾಡಿನ ಕನ್ಯಾಕುಮಾರಿಯಲ್ಲಿ 45 ಗಂಟೆಗಳ ಸುದೀರ್ಘ ಧ್ಯಾನವನ್ನು ಪೂರ್ಣಗೊಳಿಸಿದರು. ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ತಮಿಳುನಾಡಿನ ಕನ್ಯಾಕುಮಾರಿಯ…

ನವದೆಹಲಿ: ಏಳು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶವಾದ ಚಂಡೀಗಢದಲ್ಲಿ ಜೂನ್ 1 ರಂದು ನಡೆದ ಲೋಕಸಭಾ ಚುನಾವಣೆಯ ಏಳನೇ ಮತ್ತು ಅಂತಿಮ ಹಂತದ ಮತದಾನದಲ್ಲಿ ಮಧ್ಯಾಹ್ನ 1…

ನವದೆಹಲಿ: ಇತ್ತೀಚೆಗೆ, ಆಧಾರ್ ಕಾರ್ಡ್ಗಳ ಬಗ್ಗೆ ಅನೇಕ ವರದಿಗಳು ವಿವಿಧ ಸಾಮಾಜಿಕ ಮಾಧ್ಯಮ ಪ್ಲಾಟ್ಫಾರ್ಮ್ಗಳಲ್ಲಿ ಹರಿದಾಡುತ್ತಿವೆ. ಕಳೆದ 10 ವರ್ಷಗಳಲ್ಲಿ ನಿಮ್ಮ ಆಧಾರ್ ಕಾರ್ಡ್ ಅನ್ನು ನವೀಕರಿಸದಿದ್ದರೆ,…