Subscribe to Updates
Get the latest creative news from FooBar about art, design and business.
Browsing: INDIA
ಬೆಂಗಳೂರು : ಜಾರ್ಖಂಡ್ನ ಮಾಜಿ ಇನ್ಫೋಸಿಸ್ ಸಾಫ್ಟ್ವೇರ್ ಎಂಜಿನಿಯರ್ ಕೃಷ್ಣಕುಮಾರ್ ಪಾಲ್ ಸುಮಾರು ಎರಡು ವರ್ಷಗಳಿಂದ ತನ್ನ ಹೆತ್ತವರೊಂದಿಗೆ ಸಂಪರ್ಕದಿಂದ ದೂರವಿದ್ದು, ಅವರ ಕುಟುಂಬವು ಕರ್ನಾಟಕ ಹೈಕೋರ್ಟ್ನಲ್ಲಿ…
ಕೆಎನ್‍ಎನ್‍ಡಿಜಿಟಲ್ ಡೆಸ್ಕ್ : ನೀವು ತುಂಬಾ ಚಾಕೊಲೇಟ್ ತಿನ್ನುತ್ತಿದ್ದೀರಾ.? ಹಾಗಿದ್ರೆ, ನಿಮಗಿದು ಮುಖ್ಯ ಮಾಹಿತಿಯಾಗಲಿದೆ. ಯಾರಾದ್ರೂ ನಿಮ್ಗೆ ಚಾಕೊಲೇಟ್ ಉಡುಗೊರೆಯಾಗಿ ನೀಡಿದಾಗ ತುಂಬಾ ಸಂತೋಷ ಆಗ್ಬೋದು. ಆದ್ರೆ,…
ನವದೆಹಲಿ : ಮಹಾರಾಷ್ಟ್ರದಲ್ಲಿ ರಿಯಲ್ ಎನ್ಸಿಪಿಯ ಹೋರಾಟಕ್ಕೆ ಸಂಬಂಧಿಸಿದಂತೆ ಶರದ್ ಪವಾರ್’ಗೆ ಪರಿಹಾರ ಪಡೆಯಲು ಸಾಧ್ಯವಾಗಿಲ್ಲ. ಅಜಿತ್ ಪವಾರ್ ಬಣವನ್ನ ನಿಜವಾದ ಎನ್ಸಿಪಿ ಎಂದು ಘೋಷಿಸುವ ಚುನಾವಣಾ…
ನವದೆಹಲಿ: ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಆರೋಗ್ಯದಲ್ಲಿ ಇಂದು ಮತ್ತೆ ಏರುಪೇರಾಗಿದ್ದು, ಅವರನ್ನ ಸರ್ ಗಂಗಾ ರಾಮ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಾಹಿತಿಯ ಪ್ರಕಾರ,…
BREAKING : ಷೇರುಪೇಟೆಯಲ್ಲಿ ಖುಷಿಯೋ ಖುಷಿ : ಸತತ 5ನೇ ದಿನವೂ ಸೆನ್ಸೆಕ್ಸ್ ಏರಿಕೆ, ಹೂಡಿಕೆದಾರರಿಗೆ 2 ಲಕ್ಷ ಕೋಟಿ ಲಾಭ
ನವದೆಹಲಿ: ದೇಶೀಯ ಇಕ್ವಿಟಿ ಮಾನದಂಡಗಳಾದ ನಿಫ್ಟಿ 50 ಮತ್ತು ಸೆನ್ಸೆಕ್ಸ್ ಫೆಬ್ರವರಿ 19ರ ಸೋಮವಾರ ಸತತ ಐದನೇ ಅವಧಿಗೆ ಏರಿಕೆ ಕಂಡಿದ್ದು, ಐಸಿಐಸಿಐ ಬ್ಯಾಂಕ್, ರಿಲಯನ್ಸ್ ಇಂಡಸ್ಟ್ರೀಸ್…
ಬೆಂಗಳೂರು : ಇಂದು, ಟಾಟಾ ಗ್ರೂಪ್ ದೇಶದ ವಿವಿಧ ರಾಜ್ಯಗಳಲ್ಲಿ ವಿವಿಧ ಯೋಜನೆಗಳಲ್ಲಿ ಹೂಡಿಕೆ ಮಾಡುತ್ತಿದೆ. ಗ್ರೂಪ್‌ನ ಅಭಿವೃದ್ಧಿಯ ಜೊತೆಗೆ ದೇಶದ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸುವುದು…
ನವದೆಹಲಿ : ಕ್ವಾಡ್ರಿಸೆಪ್ಸ್ ಗಾಯದಿಂದ ಚೇತರಿಸಿಕೊಂಡಿರುವ ಬ್ಯಾಟ್ಸ್ಮನ್ ಕೆಎಲ್ ರಾಹುಲ್ ಫೆಬ್ರವರಿ 23 ರಂದು ರಾಂಚಿಯಲ್ಲಿ ಪ್ರಾರಂಭವಾಗುವ ಇಂಗ್ಲೆಂಡ್ ವಿರುದ್ಧದ ನಾಲ್ಕನೇ ಟೆಸ್ಟ್ಗೆ ಮರಳುವ ನಿರೀಕ್ಷೆಯಿದೆ. ಆಂತರಿಕ…
ನವದೆಹಲಿ: ಪಶ್ಚಿಮ ಬಂಗಾಳದ ಸಂದೇಶ್ಕಾಲಿ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ. ಸಂತ್ರಸ್ತರ ಪರವಾಗಿ ವಕೀಲರು ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆಯ…
ಚಂಡೀಗಢ: ಚಂಡೀಗಢ ಮೇಯರ್ ಚುನಾವಣೆ ವೇಳೆ ಮತಪತ್ರಗಳನ್ನ ವಿರೂಪಗೊಳಿಸಲಾಗಿದೆ ಎಂಬ ಆರೋಪದ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ಸುಪ್ರೀಂ ಕೋರ್ಟ್, ಚುನಾವಣಾಧಿಕಾರಿ ಅನಿಲ್ ಮಸಿಹ್ ವಿರುದ್ಧ ಕಾನೂನು…
ನವದೆಹಲಿ : ದೇಶಾದ್ಯಂತ ಕೋಟ್ಯಂತರ ರೈತರಿಗಾಗಿ ಕೇಂದ್ರ ಸರ್ಕಾರವು ಅನೇಕ ರೀತಿಯ ಯೋಜನೆಗಳನ್ನ ನಡೆಸುತ್ತಿದೆ. ಈ ಕೆಲವು ಯೋಜನೆಗಳಲ್ಲಿ, ರೈತರಿಗೆ ಸಬ್ಸಿಡಿಗಳನ್ನು ನೀಡಲಾಗುತ್ತದೆ, ಆದರೆ ಕೆಲವು ಯೋಜನೆಗಳಲ್ಲಿ…