Subscribe to Updates
Get the latest creative news from FooBar about art, design and business.
Browsing: KARNATAKA
ಬೆಂಗಳೂರು: ಈ ಸೇತುವೆ ಮತ್ತು ರಸ್ತೆಯನ್ನು ಸಿಗಂಧೂರು ಚೌಡೇಶ್ವರಿ ಮಾತೆಗೆ ಸಮರ್ಪಿಸುವುದಾಗಿ ಕೇಂದ್ರ ಭೂ ಸಾರಿಗೆ ಮಂತ್ರಾಲಯದ ಸಚಿವ ನಿತಿನ್ ಗಡ್ಕರಿ ಅವರು ತಿಳಿಸಿದರು. ಅಂಬಲಗೋಡು- ಕಳಸವಳ್ಳಿ-…
ಬೆಂಗಳೂರು : ಹಿರಿಯ ನಟಿ ಬಿ. ಸರೋಜಾದೇವಿ ನಿಧನರಾಗಿದ್ದು, ಇಂದು ಬೆಳಗ್ಗೆ 11 ಕ್ಕೆ ಬೆಂಗಳೂರು ದಕ್ಷಿಣ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ದಶವಾರ ಗ್ರಾಮದಲ್ಲಿ ಅಂತ್ಯಕ್ರಿಯೆ ನೆರವೇರಲಿದೆ…
ನವದೆಹಲಿ: ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಜಸ್ಟೀಸ್ ವಿಭು ಬಖ್ರು ಅವರನ್ನು ನೇಮಕ ಮಾಡಲಾಗಿದೆ. ಸುಪ್ರೀಂ ಕೋರ್ಟ್ ಕೊಲಿಜಿಯಮ್ ಶಿಫಾರಸ್ಸಿಗೆ ರಾಷ್ಟ್ರಪತಿಗಳು ಅಂಕಿತ ಹಾಕಿದ್ದಾರೆ. ಮಧ್ಯಪ್ರದೇಶ, ಜಾರ್ಖಂಡ್,…
ಬೆಂಗಳೂರು : ಬೆಂಗಳೂರಿನ ಜನತೆಗೆ ಮತ್ತೊಂದು ಶಾಕ್, ಬಸ್, ಮೆಟ್ರೋ ರೈಲು ಪ್ರಯಾಣ ದರದ ನಂತರ ಇದೀಗ ನಗರದಲ್ಲಿ ಆಟೋ ಪ್ರಯಾಣ ದರವನ್ನು ಆಗಸ್ಟ್ 1ರಿಂದ ಅನ್ವಯವಾಗುವಂತೆ…
BIG NEWS: ಶಿಷ್ಟಾಚಾರವನ್ನೇ ಉಲ್ಲಂಘಿಸಿ ‘ಸಿಗಂದೂರು ಸೇತುವೆ’ ಲೋಕಾರ್ಪಣೆ: ಪ್ರಧಾನಿ ಮೋದಿಗೆ ಸಿಎಂ ಸಿದ್ಧರಾಮಯ್ಯ ಪತ್ರ
ಬೆಂಗಳೂರು: ಸೋಮವಾರದಂದು ಅಂಬಾರಗೋಡ್ಲು-ಕಳಸವಳ್ಳಿ ಸೇತುವೆಯನ್ನು ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಲೋಕಾರ್ಪಣೆಗೊಳಿಸಿದ್ದಾರೆ. ಈ ಕಾರ್ಯಕ್ರಮಕ್ಕೆ ಆಹ್ವಾನಿಸುವಲ್ಲಿ ಶಿಷ್ಟಾಚಾರ ಉಲ್ಲಂಘನೆಯಾಗಿದ್ದರ ಬಗ್ಗೆ ಪ್ರಧಾನಿ ನರೇಂದ್ರ ಮೋದಿಯವರಿಗೆ…
ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ದೃಷ್ಟಿಕೋನದಂತೆ, ಕೆಲಸ ಮಾಡಲು ಉತ್ಸಾಹ ಹೊಂದಿರುವ ಸ್ಥಳೀಯ ಉತ್ಸಾಹಿ ವ್ಯಕ್ತಿಯಾಗಿದ್ದರೆ, ಬಿಬಿಎಂಪಿಯೊಂದಿಗೆ ಆನ್‌ಲೈನ್‌ನಲ್ಲಿ ನೋಂದಾಯಿಸಿಕೊಂಡು, ನಾಗರಿಕರಿಗೆ ಇ-ಖಾತಾ ಸೇವೆಗಳನ್ನು ನೀಡಲು…
ಬೆಂಗಳೂರು : ಕ್ರೀಡಾಂಗಣದ ಕಾಲ್ತುಳಿತದ ಬಗ್ಗೆ ತನ್ನ ಸ್ಥಿತಿಗತಿ ವರದಿಯನ್ನ ಬಹಿರಂಗಪಡಿಸುವಂತೆ ಕರ್ನಾಟಕ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಆದೇಶಿಸಿದೆ, ದಾಖಲೆಗಳನ್ನ ಮುಚ್ಚಿದ ಕವರ್’ನಲ್ಲಿ ಇಡುವುದರಲ್ಲಿ ಯಾವುದೇ ರಾಷ್ಟ್ರೀಯ…
ಬೆಂಗಳೂರು: ಮಲೆ ಮಹದೇಶ್ವರ ವನ್ಯಧಾಮದಲ್ಲಿ ಹುಲಿಗಳ ವಿಷಪ್ರಾಶನ ಪ್ರಕರಣಕ್ಕೆ ಸಂಬಂಧಿಸಿದಂತೆ ಐಎಫ್ಎಸ್ ಅಧಿಕಾರಿ ಚಕ್ರಪಾಣಿಯನ್ನು ಅಮಾನತುಗೊಳಿಸಿ ರಾಜ್ಯ ಸರ್ಕಾರವು ಅಧಿಕೃತ ಆದೇಶ ಹೊರಡಿಸಿದೆ. ಇಂದು ರಾಜ್ಯ ಸರ್ಕಾರದಿಂದ…
ಬೆಂಗಳೂರು: ಅಂಧರ ಅನುಕೂಲಕ್ಕಾಗಿ ಬಿಎಂಟಿಸಿಯ 125 ಬಸ್‌ಗಳಲ್ಲಿ ಆನ್‌ಬೋರ್ಡ್ ತಂತ್ರಜ್ಞಾನ ಪರಿಚಯಿಸಲಾಗಿದ್ದು, ಆಗಸ್ಟ್ ಅಂತ್ಯದ ಒಳಗೆ 500 ಬಸ್‌ಗಳಲ್ಲಿ, ಅನಂತರ ಎಲ್ಲ ಬಸ್‌ಗಳಲ್ಲಿ ಅಳವಡಿಸಲಾಗುವುದು ಎಂದು ಸಾರಿಗೆ…
ಬೆಂಗಳೂರು: 2025ನೇ ಸಾಲಿನ ಸ್ನಾತಕೋತ್ತರ ದಂತ ವೈದ್ಯಕೀಯ ಕೋರ್ಸ್ ಪ್ರವೇಶಕ್ಕೆ ಸಂಬಂಧಿಸಿದಂತೆ ಮೊದಲ ಸುತ್ತಿನ ಸೀಟು ಹಂಚಿಕೆಯ ಅಂತಿಮ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸೋಮವಾರ ಪ್ರಕಟಿಸಿದೆ.…












