Subscribe to Updates
Get the latest creative news from FooBar about art, design and business.
Browsing: KARNATAKA
ಬಳ್ಳಾರಿ : ರಾಜ್ಯ ಸರ್ಕಾರವು ಎರಡು ವರ್ಷ ಪೂರೈಸುತ್ತಿರುವ ಹಿನ್ನೆಲೆ ಜನಪರ ಆಡಳಿತಕ್ಕೆ ಸಾಕ್ಷಿಯಾಗಿ ಕಂದಾಯ ಗ್ರಾಮಗಳ 1 ಲಕ್ಷ ಕುಟುಂಬಗಳಿಗೆ ಶಾಶ್ವತ ಡಿಜಿಟಲ್ ಹಕ್ಕುಪತ್ರ ವಿತರಿಸಲು…
ಬಳ್ಳಾರಿ : ಜಿಲ್ಲೆಯಲ್ಲಿ ಹಟ್ಟಿ, ತಾಂಡಾ ನಿವಾಸಿಗಳಿಗೆ ಶಾಶ್ವತ ನೆಮ್ಮದಿ ನೀಡುವ ಸಲುವಾಗಿ ತಾಂಡಾಗಳಿಗೆ ಕಂದಾಯ ಗ್ರಾಮದ ಸ್ಥಾನಮಾನ ನೀಡಲು ನಮ್ಮ ಸರ್ಕಾರ ನಿರ್ಧರಿಸಲಾಗಿದ್ದು, ಮುಂಬರುವ ಜೂನ್…
ಚಿತ್ರದುರ್ಗ : ಚಳ್ಳಕೆರೆ ನಗರದ ಪಾವಗಡ ರಸ್ತೆಯ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ 2025-26ನೇ ಸಾಲಿನ ಪ್ರವೇಶಾತಿಗೆ ಇಎಂ, ಫಿಟ್ಟರ್, ವೆಲ್ಡರ್, ಎಂ ಇ ವಿ, ಸಿಎನ್‍ಸಿ ಹಾಗೂ…
ಬೆಂಗಳೂರು: ಭಾರತೀಯ ಸೇನೆ 100 ಕ್ಕೂ ಅಧಿಕ ಭಯೋತ್ಪಾದಕರನ್ನು ನಾಶ ಮಾಡಿದೆ. ಕದನ ವಿರಾಮ ಘೋಷಣೆಯಾದ ಸಮಯದಲ್ಲಿ ಕಾಂಗ್ರೆಸ್ ನಾಯಕರು ಒಡಕು ಮಾತುಗಳನ್ನು ಆಡಬಾರದು ಎಂದು ಪ್ರತಿಪಕ್ಷ…
ಬೆಂಗಳೂರು: ಪಾಕಿಸ್ತಾನ ಭಯೋತ್ಪಾದಕರ ನಾಡು ಎಂಬುದನ್ನು ಈಗಾಗಲೇ ಸಾಬೀತುಪಡಿಸಲಾಗಿದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕÀ ಛಲವಾದಿ ನಾರಾಯಣಸ್ವಾಮಿ ಅವರು ತಿಳಿಸಿದ್ದಾರೆ. ರಾಜ್ಯ ಬಿಜೆಪಿ ಕಾರ್ಯಾಲಯÀ ಜಗನ್ನಾಥ ಭವನದಲ್ಲಿ…
ಬೆಂಗಳೂರು : ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಬಾಲಕನಿಗೆ 20 ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ. ಬೆಂಗಳೂರಿನ ಒಂದನೇ ಎಫ್ ಟಿ ಎಸ್ ಸಿ ಕೋರ್ಟ್ ನ…
ಹಾವೇರಿ : ಹಾವೇರಿಯಲ್ಲಿ ಘೋರವಾದ ದುರಂತ ಸಂಭವಿಸಿದ್ದು, ಕೆರೆಯಲ್ಲಿ ಈಜಲು ತೆರಳಿದ್ದಂತ ಇಬ್ಬರು ಯುವಕರು ನೀರಲ್ಲಿ ಮುಳುಗಿ ಧಾರುಣವಾಗಿ ಸಾವನ್ನಪ್ಪಿರುವಂತ ಘಟನೆ ಹಾವೇರಿಯ ಚಿಕ್ಕಂಶಿಯಲ್ಲಿ ನಡೆದಿದೆ. ಹಾವೇರಿ…
ಬಳ್ಳಾರಿ : ರಾಜ್ಯದಲ್ಲಿ ಇಂದು ಒಂದೇ ದಿನ ಪ್ರತ್ಯೇಕ ಘಟನೆಗಳಲ್ಲಿ ಸಿಡಿಲು ಬಡಿದು 8 ಜನರು ಬಲಿಯಾಗಿರುವ ಘಟನೆ ವರದಿಯಾಗಿದೆ. ಬಳ್ಳಾರಿ ಜಿಲ್ಲೆಯ ಸಿರಗುಪ್ಪ ತಾಲೂಕಿನ ರಾರವಿಯಲ್ಲಿ…
ಈ ಐದು ವಿಷಯಗಳನ್ನು ಪಾಲಿಸಿದರೆ ನಿಮ್ಮ ಆದಾಯವನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ. ಕೋಟಿಗಟ್ಟಲೆ ಆದಾಯ ಹೆಚ್ಚಿಸಲು ಅನುಸರಿಸಬೇಕಾದ ಅಂಶಗಳು ಯಾವುವು? ನಮ್ಮಲ್ಲಿ ಹಲವರಿಗೆ ಒಂದು ಸಂದೇಹವಿದೆ, ನಾವು…
ಹಾವೇರಿ: ಕೆರೆಯಲ್ಲಿ ಈಜಲು ತೆರಳಿದ್ದಂತ ಇಬ್ಬರು ಯುವಕರು ನೀರಲ್ಲಿ ಮುಳುಗಿ ಧಾರುಣವಾಗಿ ಸಾವನ್ನಪ್ಪಿರುವಂತ ಘಟನೆ ಹಾವೇರಿಯ ಚಿಕ್ಕಂಶಿಯಲ್ಲಿ ನಡೆದಿದೆ. ಹಾವೇರಿ ಜಿಲ್ಲೆಯ ಹಾನಗಲ್ ತಾಲ್ಲೂಕಿನ ಚಿಕ್ಕಂಶಿ ಹೊಸೂರು…













