Browsing: KARNATAKA

ಚಿತ್ರದುರ್ಗ: ಕಳೆದ ಡಿ.14 ರಂದು ಜರುಗಿದ ರಾಷ್ಟಿçÃಯ ಲೋಕ ಅದಾಲತ್‌ನಲ್ಲಿ ಜಿಲ್ಲೆಯಲ್ಲಿ ಬಾಕಿ ಇದ್ದ 4,777 ವ್ಯಾಜ್ಯ ಪ್ರಕರಣಗಳನ್ನು ರಾಜಿ ಸಂದಾನದ ಮೂಲಕ ಇತ್ಯರ್ಥ ಪಡಿಸಲಾಗಿದೆ. ವಿಚ್ಛೇದನಕ್ಕೆ ಅರ್ಜಿ…

ಚಿತ್ರದುರ್ಗ : ಚಿತ್ರದುರ್ಗ ಜಿಲ್ಲೆಯ ನವ ಕಾನೂನು ಪದವೀಧರರಿಗೆ ಪ್ರತಿ ಮಾಹೆಯಾನ ರೂ.2,000/- ಪ್ರೋತ್ಸಾಹ ಧನ ನೀಡುವ ಸಂಬಂಧವಾಗಿ ಸರ್ಕಾರದ ಕಾನೂನು ಇಲಾಖೆಯವರು ಸೂಕ್ತ ಕ್ರಮ ಕೈಗೊಳ್ಳಲು ಕೋರಿದ್ದು,…

ಮಡಿಕೇರಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಭಾಗಮಂಡಲ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ, ಮಹಾಗಣಪತಿ, ಭಗಂಡೇಶ್ವರ, ಮಹಾವಿಷ್ಣು, ಸುಬ್ರಹ್ಮಣ್ಯ ದೇವರಿಗೆ ಪ್ರಾರ್ಥನೆ ಸಲ್ಲಿಸಿದರು.…

ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರದಲ್ಲಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷನ ಮಗನ ಭೀಕರ ಮರ್ಡರ್ ಆಗಿದ್ದು, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷನ ಮಗನನ್ನು ಭೀಕರವಾಗಿ ಕೊಲೆಗೈದ ಬಳಿಕ ದುಷ್ಕರ್ಮಿಗಳು…

ಮಡಿಕೇರಿ : ಕೊಡಗು ಪ್ರಯಾಣ ಅನುಭವಗಳಿಗಾಗಿ ವಿಶ್ವಾಸಾರ್ಹ ಮೂಲ- ಪ್ರವಾಸೋದ್ಯಮ ಇಲಾಖೆಯ ಅಧಿಕೃತ ವೆಬ್‍ಸೈಟ್ explorekodagu.com ನ್ನು ಜಿಲ್ಲಾಧಿಕಾರಿಗಳು ಹಾಗೂ ಅಧ್ಯಕ್ಷರು, ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ,…

ಧಾರವಾಡ: 2024-25 ನೇ ಸಾಲಿನ ಹಿಂಗಾರು ಹಂಗಾಮಿನಲ್ಲಿ ಈಗಾಗಲೇ (ಖಾಸಗಿ ನಿವಾಸಿ) ಪಿಆರ್‍ಗಳು ರೈತರ ಜಮೀನಿನಲ್ಲಿ ಬೆಳೆದ ಬೆಳೆಗಳ ಛಾಯಾ ಚಿತ್ರವನ್ನು ಬೆಳೆ ಸಮೀಕ್ಷೆ ಮೊಬೈಲ್ ರೈತರ…

ಧಾರವಾಡ: ಕರ್ನಾಟಕ ರಾಜ್ಯದಲ್ಲಿ ಮೈಕ್ರೋಫೈನಾನ್ಸ್ ಕಂಪನಿಗಳು ಸಾಲ ವಸೂಲಾತಿ ನೆಪದಲ್ಲಿ ಸಾಲಗಾರರಿಗೆ ಕಿರುಕುಳ ನೀಡುತ್ತಿರುವ ಪ್ರಕರಣಗಳು ಹೆಚ್ಚುತ್ತಿರುವದರಿಂದ ಮುಖ್ಯ ಮಂತ್ರಿಗಳ ಸೂಚನೆಯಂತೆ ಧಾರವಾಡ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಹಾಯವಾಣಿ…

ಶಿವಮೊಗ್ಗ : ನಗರದ ಗಾಂಧಿಬಜಾರ್‌ನ ಸೊಪ್ಪಿನ ಮಾರುಕಟ್ಟೆ ಬಳಿ ವಿದ್ಯುತ್ ಪರಿಕರಗಳ ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಫೆ.3ರಂದು ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂಬುದಾಗಿ…

ಶಿವಮೊಗ್ಗ : ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಹಾಲು ಒಕ್ಕೂಟವು ತನ್ನ ಒಕ್ಕೂಟದ ಆರ್ಥಿಕ ಪರಿಸ್ಥಿತಿಯನ್ನು ಅವಲೋಕಿಸಿ ಹಾಲು ಖರೀದಿ ದರವನ್ನು ಕಾಲಕಾಲಕ್ಕೆ ಪರಿಷ್ಕರಿಸುತ್ತಿದ್ದು, ಬೇಸಿಗೆ ಹಂಗಾಮಿನಲ್ಲಿ…

ಕುಬೇರನು ಸಂಪತ್ತಿನ ಅಧಿಪತಿ. ಕಾರಣ ಅವರಿಗೆ ಸಂಘ ನೀತಿ ಮತ್ತು ಪದುಮ ನೀತಿ ಇದೆ. ಮತ್ತು ಅವನು ಶಿವನಿಂದ ಪಡೆದ ವರದಿಂದಲೇ ಅವನು ಸಂಪತ್ತಿನ ಅಧಿಪತಿ. ಆತನ…