Browsing: KARNATAKA

ಬೆಂಗಳೂರು: ವಿಶ್ವವಿದ್ಯಾಲಯ ಧನಸಹಾಯ ಆಯೋಗದ (ಯುಜಿಸಿ) ಕರಡು ನಿಯಮಗಳ ವಿರುದ್ಧ ಅಭಿಪ್ರಾಯಗಳನ್ನು ಕ್ರೋಢೀಕರಿಸುವಲ್ಲಿ ಕರ್ನಾಟಕವು ಬಹು ರಾಜ್ಯ ಮೈತ್ರಿಯನ್ನು ರೂಪಿಸುವ ಮೂಲಕ ಮುಂದಾಳತ್ವ ವಹಿಸಲಿದೆ ಫೆಬ್ರವರಿ 5…

ಬೆಂಗಳೂರು : ಕೃಷಿ ಇಲಾಖೆ ವತಿಯಿಂದ ಬೆಂಗಳೂರಿನ ಅರಮನೆ ಮೈದಾನದಲ್ಲಿ ಜನವರಿ 23 ಇಂದಿನಿಂದ  ಜನವರಿ 25ರ ವರೆಗೆ ʼಸಾವಯವ ಮತ್ತು ಸಿರಿಧಾನ್ಯ ಅಂತಾರಾಷ್ಟ್ರೀಯ ವಾಣಿಜ್ಯ ಮೇಳʼವನ್ನು…

ಮಡಿಕೇರಿ : ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜು, ಡೆಹರಾಡೂನ್ ಇಲ್ಲಿಗೆ 8 ನೇ ತರಗತಿ ಪ್ರವೇಶ ಬಯಸುವ ಬಾಲಕ ಬಾಲಕಿಯರಿಗಾಗಿ 2025 ರ ಜೂನ್, 01 ರಂದು…

ಮಡಿಕೇರಿ : ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ ಪ್ರಕ್ರಿಯೆ ಡಿಸೆಂಬರ್ 1 ರಿಂದ ಆರಂಭವಾಗಿದ್ದು, ಜಿಲ್ಲೆಯ ರೈತರು ಯೋಜನೆಯ ಸದುಪಯೋಗವನ್ನು ಪಡೆದುಕೊಳ್ಳುವಂತೆ ಆಹಾರ, ನಾಗರಿಕ ಸರಬರಾಜು…

ಬಳ್ಳಾರಿ : ಸಾರ್ವಜನಿಕರು ತಮ್ಮ ಮನೆಯ ಸುತ್ತ-ಮುತ್ತ ಹಾಗೂ ಇತರೆ ವಾಸಸ್ಥಳ ಸುತ್ತಲಿನಲ್ಲಿ ಇಲಿಯ ಬಿಲಗಳು ಕಂಡುಬAದಲ್ಲಿ ಅವುಗಳನ್ನು ಮುಚ್ಚಿ ಆಹಾರ ಮತ್ತು ನೀರು ಸುರಕ್ಷಿತವಾಗಿ ಇಡುವ…

ನೌಕರರ ಭವಿಷ್ಯ ನಿಧಿ ಸಂಸ್ಥೆ(ಇಪಿಎಫ್‌ಒ)ಯು ತನ್ನ ಸದಸ್ಯರ ಸೇವೆಗಳನ್ನು ಸುಧಾರಿಸುವ ಮತ್ತು ಸದಸ್ಯರ ದತ್ತಾಂಶದ ನಿಖರತೆಯನ್ನು ಖಚಿತಪಡಿಸಿಕೊಳ್ಳಲು ಪ್ರೊಫೈಲ್ (ವೈಯಕ್ತಿಕ ವಿವರ) ಅನ್ನು ನವೀಕರಿಸುವ ಪ್ರಕ್ರಿಯೆಯನ್ನು ಸರಳೀಕರಣಗೊಳಿಸಿದೆ…

ಬೆಂಗಳೂರು : ಸರ್ವಜನಾಂಗದ ಶಾಂತಿಯ ತೋಟದಂತೆ ಕಂಗೊಳಿಸುತ್ತಿರುವ ‘ಲಕ್ಕುಂಡಿ: ಶಿಲ್ಪಕಲೆಯ ತೊಟ್ಟಿಲುʼ ಸ್ತಬ್ಧಚಿತ್ರವು ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ಭಾಗವಹಿಸಲು ಸಂಪೂರ್ಣವಾಗಿ ಸಿದ್ಧಗೊಂಡಿದೆ. ರಾಜಧಾನಿಯ ಕರ್ತವ್ಯಪಥದಲ್ಲಿ (ರಾಜ್‍ಪಥ್) ಇದೇ ಜ.…

ನೋಂದಣಿ ಪ್ರಕ್ರಿಯೆಯನ್ನು ಹೆಚ್ಚು ಪಾರದರ್ಶಕ, ಸುರಕ್ಷಿತ ಮತ್ತು ಪರಿಣಾಮಕಾರಿಯಾಗಿಸಲು ಭಾರತ ಸರ್ಕಾರ ಹಲವಾರು ಪ್ರಮುಖ ಬದಲಾವಣೆಗಳನ್ನು ಮಾಡಿದೆ. ಈ ಹೊಸ ನಿಯಮಗಳು ಜನವರಿ 1, 2025 ರಿಂದ…

ಬಾಗಲಕೋಟೆ : ಪ್ರತಿ ವರ್ಷ ಬೇಸಿಗೆ ಆರಂಭವಾದರೆ ಸಾಕು, ಲೋಡ್ ವೆಡ್ಡಿಂಗ್ ನಿಂದ ಜನರು ಹೈರಾಣಾಗುತಾರೆ. ಒಂದು ಕಡೆ ವಿಪರೀತ ಸುಡುವ ಬಿಸಿಲು ಆದರೆ ಇನ್ನೊಂದು ಕಡೆ…

ಬೆಂಗಳೂರು: ಉಪಪ್ರಾದೇಶಿಕ ಉದ್ಯೋಗ ವಿನಿಮಯ ಕಛೇರಿ, ಬೆಂಗಳೂರು ವತಿಯಿಂದ ಸ್ಟಡಿ ಸರ್ಕಲ್‍ ಯೋಜನೆಯಡಿಲ್ಲಿ ವಿವಿಧ ಹುದ್ದೆಗಳ ನೇಮಕಾತಿಗಾಗಿ ನೇಮಕಾತಿ ಪ್ರಾಧಿಕಾರಿಗಳು ನಡೆಸುವ ನೇಮಕಾತಿ ಪರೀಕ್ಷೆಗಳಿಗೆ ಉಚಿತ ಪರೀಕ್ಷಾ…