Browsing: KARNATAKA

ಕೊಪ್ಪಳ: ಅನೈತಿಕ ಸಂಬಂಧ ಹಿನ್ನಲೆಯಲ್ಲಿ ಕೊಡಲಿಯಿಂದ ಯುವಕನನ್ನು ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿರುವಂತ ಘಟನೆ ಕೊಪ್ಪಳದಲ್ಲಿ ನಡೆದಿದೆ. ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲ್ಲೂಕಿನ ವೆಂಕಟಗಿರಿ ಎನ್ನುವಲ್ಲಿ ಈ…

ಹಾಸನ: ಜಿಲ್ಲೆಯಲ್ಲಿ ದಿನೇ ದಿನೇ ಹೃದಯಾಘಾತದಂತ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿವೆ. ಇಂದು ಮತ್ತೋರ್ವ ವ್ಯಕ್ತಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಹೀಗಾಗಿ ಜಿಲ್ಲೆಯಲ್ಲಿ ಈವರೆಗೆ ಹೃದಯಾಘಾತಕ್ಕೆ ಬಲಿಯಾದವರ ಸಂಖ್ಯೆ 19ಕ್ಕೆ…

ಬೆಂಗಳೂರು : ವಿಶ್ವದ ಪ್ರಮುಖ ಬ್ರಾಂಡ್ ಮೌಲ್ಯಮಾಪನ ಸಲಹಾ ಸಂಸ್ಥೆಯಾದ ಬ್ರಾಂಡ್ ಫೈನಾನ್ಸ್ ಬಿಡುಗಡೆ ಮಾಡಿದ 2025ರ ಶ್ರೇಯಾಂಕದ ಪ್ರಕಾರ, ಕರ್ನಾಟಕ ಹಾಲು ಒಕ್ಕೂಟದ ಬ್ರ್ಯಾಂಡ್ ನಂದಿನಿ…

ಬೆಂಗಳೂರು : ನೌಕರರ ಭವಿಷ್ಯ ನಿಧಿ ಯೋಜನೆ ಅಡಿ ಬರುವ “ಹೈಯರ್ ಪೆನ್ಷನ್ ಸ್ಕೀಮ್” ನಲ್ಲಿ ಉಂಟಾಗಿರುವ ಸಮಸ್ಯೆಯನ್ನು ಅತಿ ಶೀಘ್ರವಾಗಿ ಪರಿಹಾರ ಮಾಡುವುದಾಗಿ ಕೇಂದ್ರ ಕಾರ್ಮಿಕ…

ಚಿತ್ರದುರ್ಗ: ಜಿಲ್ಲೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವಂತ ಸ್ಟಾಫ್ ನರ್ಸ್ ಒಪ್ಪರ ಕಾಂಟ್ರಾಕ್ಟ್ ಮುಂದುವರೆಸೋದಕ್ಕೆ, ರಿನೀವಲ್ ಮಾಡಿಕೊಡೋದಕ್ಕೆ ಸಾವಿರಾರು ರೂಪಾಯಿಯ ಲಂಚ ನೀಡುವಂತೆ ವೈದ್ಯರೊಬ್ಬರು ಒತ್ತಾಯಿಸಿದಂತ…

ಬೆಂಗಳೂರು : ತುರ್ತು ಪರಿಸ್ಥಿತಿ ಹೆಸರಿನಲ್ಲಿ ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರಿಗೆ ಅವಹೇಳನ ಮಾಡಿದ್ದಕ್ಕೆ ಬಿಜೆಪಿ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಸಿಡಿದಿದ್ದಾರೆ. ಬೆಂಗಳೂರಿನ ಮಲ್ಲೇಶ್ವರಂ ನಲ್ಲಿರುವ ಬಿಜೆಪಿ…

ಬೆಂಗಳೂರು : RSS ನವರು ಮನುಸ್ಮೃತಿಯ ಮೇಲೆ ನಂಬಿಕೆ ಇಟ್ಟವರು. ಅವರಿಗೆ ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಮೇಲೆ ನಂಬಿಕೆ ಇಲ್ಲ. ದತ್ತಾತ್ರೇಯ ಹೊಸಬಾಳೆ ಹೇಳಿದಂತೆ ಸಂವಿಧಾನ ಅದು…

ಚಿಕ್ಕಬಳ್ಳಾಪುರ : ಜುಲೈ 2ರಂದು ನಂದಿಗಿರಿಧಾಮದಲ್ಲಿ ರಾಜ್ಯ ಸಚಿವ ಸಂಪುಟ ಸಭೆ ಹಿನ್ನೆಲೆಯಲ್ಲಿ, ನಂದಿ ಗಿರಿಧಾಮ, ಸ್ಕಂದಗಿರಿಗೆ ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧಿಸಲಾಗಿದೆ. ಜೂನ್ 30ರ ಬೆಳಿಗ್ಗೆ 6…

ಬೆಂಗಳೂರು : ಮುಂಬರುವ ಸೆಪ್ಟೆಂಬರ್ ನಲ್ಲಿ ರಾಜ್ಯ ರಾಜಕಾರಣದಲ್ಲಿ ಭಾರಿ ಬದಲಾವಣೆ ಆಗಲಿದ್ದು, ಬಹುದೊಡ್ಡ ರಾಜಕೀಯ ಕ್ರಾಂತಿ ಆಗುತ್ತದೆ ಎಂದು ಸಚಿವ ಕೆ.ಎನ್ ರಾಜಣ್ಣ ಹೇಳಿಕೆಗೆ, ಇದೀಗ…

ಶಿವಮೊಗ್ಗ: ಜಿಲ್ಲೆಯಲ್ಲಿ ರಾಜ್ಯದಲ್ಲೇ ಮತ್ತೊಂದು ಮರ್ಯಾದ ಹತ್ಯೆ ಪ್ರಕರಣ ಎನ್ನುವಂತೆ ಘಟನೆಯೊಂದು ನಡೆದಿದೆ. ತಂದೆಯಿಂದಲೇ ಮಗಳ ಕುತ್ತಿಗೆಗೆ ಹಗ್ಗದಿಂದ ಬಿಗಿದು ಹತ್ಯೆ ಮಾಡಲು ಯತ್ನಿಸಿದಂತ ಯತ್ನ ವಿಫಲವಾದ…