Browsing: KARNATAKA

ಬೆಂಗಳೂರು: ಬರೋಬ್ಬರಿ 14.8 ಕೆಜಿ ಚಿನ್ನದೊಂದಿಗೆ ನಿನ್ನೆ ರಾತ್ರಿ ದುಬೈನಿಂದ ಬೆಂಗಳೂರಿಗೆ ಬಂದಾಗ ನಟಿ ರನ್ಯಾ ರಾವ್ ಡಿಆರ್ ಐ ಪೊಲೀಸರಿಗೆ ಸಿಕ್ಕಿಬಿದ್ದಿದ್ದರು. ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು.…

ಬೆಂಗಳೂರು: ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯಗೆ ಮತ್ತೆ ಸಂಕಷ್ಟ ಎದುರಾಗಿದೆ. ಸಿಬಿಐ ತನಿಖೆ ಕೋರಿ ದೂರುದಾರ ಸ್ನೇಹಮಯಿ ಕೃಷ್ಣ ಅವರು ಹೈಕೋರ್ಟ್ ಗೆ ಮತ್ತೆ ಮೇಲ್ಮನವಿ ಸಲ್ಲಿಸಿದ್ದಾರೆ.…

ಬೆಂಗಳೂರು: ರಾಜರಾಜೇಶ್ವರಿ ನಗರ ವಲಯ ವ್ಯಾಪ್ತಿಯ ಸುಮ್ಮನಹಳ್ಳಿ ಪ್ರಾಣಿಗಳ ವಿದ್ಯುತ್ ಚಿತಾಗಾರದಲ್ಲಿ ತುರ್ತು ನಿರ್ವಹಣೆ ಕಾಮಗಾರಿಯನ್ನು ಕೈಗೊಳ್ಳಬೇಕಾಗಿರುವುದರಿಂದ 8ನೇ ಮಾರ್ಚ್ 2025 ರಿಂದ 25ನೇ ಮಾರ್ಚ್ 2025 ವರೆಗೆ…

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದಲ್ಲಿ ಪ್ರತಿಯೊಂದಕ್ಕೂ ರೇಟ್‌ ಫಿಕ್ಸ್‌ ಆಗಿದೆ. ಪೂರ್ವಭಾವಿ ಪರೀಕ್ಷೆಗೆ 60 ಲಕ್ಷ ರೂ., ಮುಖ್ಯ ಪರೀಕ್ಷೆಗೆ 1 ಕೋಟಿ ರೂ. ನಿಗದಿ ಮಾಡಲಾಗಿದೆ ಎಂದು…

ಬೆಳಗಾವಿ: ಜಿಲ್ಲೆಯಲ್ಲಿ ರಾಜ್ಯದಲ್ಲೇ ಬೆಚ್ಚಿ ಬೀಳಿಸುವ ಘಟನೆ ಎನ್ನುವಂತೆ ಪ್ರೇಯಸಿಯನ್ನು ಬರ್ಬರವಾಗಿ ಕೊಲೆಗೈದು, ತಾನೂ ಚಾಕುವಿನಿಂದ ಕತ್ತುಕೊಯ್ದುಕೊಂಡು ಪ್ರಿಯಕರ ಆತ್ಮಹತ್ಯೆ ಮಾಡಿಕೊಂಡಿರುವಂತ ಘಟನೆ ನಡೆದಿದೆ. ಬೆಳಗಾವಿಯ ಶಹಾಪುರದ…

ಬೆಂಗಳೂರ: “ಯಕ್ಷಗಾನ ನಮ್ಮ ಸಂಸ್ಕೃತಿ. ಇದಕ್ಕೆ ಯಾವುದೇ ರೀತಿಯ ತೊಂದರೆ ಆಗಬಾರದು. ಯಾವುದೇ ಸಮಸ್ಯೆ ಇಲ್ಲದೆ ಅನುಮತಿ ಪಡೆಯುವ ಪ್ರಕ್ರಿಯೆಯನ್ನು ಮತ್ತಷ್ಟು ಸರಳೀಕರಣ ಮಾಡಲಾಗುವುದು” ಎಂದು ಡಿಸಿಎಂ ಡಿ.ಕೆ.…

ರಾಯಚೂರು: ಕಾಮಗಾರಿ ಫಲಕದ ಕಾರಣಕ್ಕಾಗಿ ಉಂಟಾದಂತ ಜಗಳವು ಓರ್ವನ ಕೊಲೆಯಲ್ಲಿ ಅಂತ್ಯವಾಗಿರುವಂತ ಘಟನೆ ರಾಯಚೂರಲ್ಲಿ ನಡೆದಿದೆ. ರಾಯಚೂರು ಜಿಲ್ಲೆಯ ಮಾನ್ವಿ ತಾಲ್ಲೂಕಿನ ಮಲ್ಲಿನ ಮಡಗು ಗ್ರಾಮದಲ್ಲಿ ಕಾಮಗಾರಿ…

● ನೀವು ಮಾಡುವ ದೋಸೆ ಗರಿ ಗರಿಯಾಗಿ ಬರಬೇಕು ಎಂದರೆ ಹೆಚ್ಚು ಟೇಸ್ಟಿಯಾಗಿರಬೇಕು ಎಂದರೆ ದೋಸೆಗೆ ಅಕ್ಕಿ ಹಾಗೂ ಉದ್ದಿನಬೇಳೆ ನೆನಸುವಾಗ ಅದರ ಜೊತೆಗೆ ಒಂದು ಹಿಡಿಯಷ್ಟು…

ಬೆಂಗಳೂರು: ಹೊಸ ಜಿಲ್ಲೆ ಅಥವಾ ತಾಲೂಕುಗಳನ್ನು ರಚಿಸುವ ಯಾವುದೇ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಸ್ಪಷ್ಟಪಡಿಸಿದರು. ಮಂಗಳವಾರ ಗಮನ ಸೆಳೆಯುವ ಸೂಚನೆಯಲ್ಲಿ…

ಬೆಂಗಳೂರು: ಇನ್ಮುಂದೆ ರಾಜ್ಯದಲ್ಲಿ ಖಾಸಗಿ ಬಡಾವಣೆಗಳ ನಕ್ಷೆ ಅನುಮೋದನೆಗೆ ಸರ್ಕಾರದ ಸಹಮತಿ ಕಡ್ಡಾಯಗೊಳಿಸಿ ಸರ್ಕಾರ ಆದೇಶಿಸಿದೆ. ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಈ ಬಗ್ಗೆ ಮಾಹಿತಿ ಹಂಚಿಕೊಂಡಿದ್ದು,…