Browsing: KARNATAKA

ಬೆಂಗಳೂರು : ರಾಜ್ಯ ವಿಧಾನಸಭೆಯಲ್ಲಿ ನಿನ್ನೆ ಹನಿಟ್ರ್ಯಾಪ್ ವಿಚಾರ ಭಾರಿ ಸದ್ದು ಗದ್ದಲವನ್ನು ಉಂಟು ಮಾಡಿತು. ಸ್ಪೀಕರ್ ಪೀಠಕ್ಕೆ ಅಗೌರವ ತೋರಿದ ಬಿಜೆಪಿಯ 18 ಶಾಸಕರನ್ನು 6…

ಹಾಸನ : ಕಳೆದ ಎರಡು ದಿನಗಳಿಂದ ವಿಧಾನಸಭೆಯಲ್ಲಿ ಹನಿಟ್ರ್ಯಾಪ್ ಕುರಿತು ಗಂಭೀರವಾಗಿ ಚರ್ಚೆ ನಡೆಯಿತು. ಈ ವೇಳೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಹಕಾರ ಸಚಿವ ಕೆಎನ್…

ಬೆಂಗಳೂರು: ವಿಧಾನಸಭೆಯಲ್ಲಿ ಬಿಜೆಪಿ ತೀವ್ರ ವಿರೋಧ, ಗದ್ದಲದ ನಡುವೆ ಸರ್ಕಾರಿ ಕಾಮಗಾರಿಗಳ ಗುತ್ತಿಗೆಯಲ್ಲಿ ಮುಸ್ಲೀಮರಿಗೆ ಶೇ.4ರಷ್ಟು ಮೀಸಲಾತಿಯ ಮಸೂಧೆಯನ್ನು ಅಂಗೀಕಾರ ನೀಡಲಾಯಿತು. ಮುಸ್ಲಿಂ ಗುತ್ತಿಗೆದಾರರಿಗೆ ಟೆಂಡರ್ ಗಳಲ್ಲಿ…

ಹಾಸನ : ಕಳೆದ ಎರಡು ದಿನಗಳಿಂದ ವಿಧಾನಸಭೆಯಲ್ಲಿ ಹನಿಟ್ರ್ಯಾಪ್ ಕುರಿತು ಗಂಭೀರವಾಗಿ ಚರ್ಚೆ ನಡೆಯಿತು. ಈ ವೇಳೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಹಕಾರ ಸಚಿವ ಕೆಎನ್…

ಕಲಬುರ್ಗಿ : ಕಲ್ಬುರ್ಗಿಯಲ್ಲಿ ಯುವಕನೊಬ್ಬ ಬ್ರಿಡ್ಜ್ ಮೇಲಿಂದ ನದಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕಲ್ಬುರ್ಗಿ ಜಿಲ್ಲೆಯ ಕಮಲಾಪುರ ತಾಲೂಕಿನ ಕುರಿಕೋಟಾ ಗ್ರಾಮದಲ್ಲಿ ನಡೆದಿದೆ. ಆತ್ಮಹತ್ಯೆಗೆ ಶರಣಾದ…

ಬೆಂಗಳೂರು: ಇಂದು ವಿಧಾನಸಭೆಯಲ್ಲಿ ಬಿಜೆಪಿಯ 18 ಶಾಸಕರ ಅಮಾನತ್ತಿನೊಂದಿಗೆ ಕಲಾಪ ಅನಿರ್ದಿಷ್ಟಾವಧಿಗೆ ಮುಂದೂಡಿಕೆ ಮಾಡಲಾಗಿದೆ. ಅಲ್ಲದೇ ಪರಿಷತ್ ಕಲಾಪವನ್ನು ಮುಸ್ಲೀಂ ಸಮುದಾಯದವರಿಗೆ ಸರ್ಕಾರಿ ಗುತ್ತಿಗೆ ಕಾಮಗಾರಿಯಲ್ಲಿ ಶೇ.4ರಷ್ಟು…

ಬೆಂಗಳೂರು : ಬೆಂಗಳೂರಿನಲ್ಲಿ ಮನೆಯ ಬಳಿ ವೆಹಿಕಲ್ ಪಾರ್ಕ್ ವಿಚಾರಕ್ಕೆ ಗಲಾಟೆ ನಡೆದಿದ್ದು, ಬೆಂಗಳೂರಿನ ಮೈಕೋ ಲೇಔಟ್ ನಲ್ಲಿ ಈ ಒಂದು ಗಲಾಟೆ ನಡೆದಿದೆ. ಅಕ್ಕ ಪಕ್ಕದ…

ಮಡಿಕೇರಿ : ಸರ್ಕಾರದ ಆದೇಶದನ್ವಯ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಹೋಂ-ಸ್ಟೇಗಳು ಪ್ರವಾಸೋದ್ಯಮ ಇಲಾಖೆಯಲ್ಲಿ ನೋಂದಣಿ ಮಾಡಿಸುವುದು ಕಡ್ಡಾಯವಾಗಿದ್ದು, ಈ ಸಂಬಂಧ ಹೋಂ-ಸ್ಟೇ ಮಾಲೀಕರಿಗೆ ಸಾಕಷ್ಟು ಕಾಲಾವಕಾಶ ನೀಡಿದರೂ…

ಬಳ್ಳಾರಿ : ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗ-2ರ ವ್ಯಾಪ್ತಿಗೆ ಬರುವ ವಿದ್ಯುತ್ ಉಪ-ಕೇಂದ್ರದ ನಿರ್ವಹಣೆ ಕಾರ್ಯ ಕೈಗೊಳ್ಳುತ್ತಿರುವುರಿಂದÀ ಮಾ.23 ರಂದು ಬೆಳಿಗ್ಗೆ 09 ಗಂಟೆಯಿAದ ಸಂಜೆ 04 ಗಂಟೆಯವರೆಗೆ…

ಶಿವಮೊಗ್ಗ: ಜಿಲ್ಲಾ ಪ್ರವಾಸೋದ್ಯಮ ಇಲಾಖೆಯು ಮೈಸೂರಿನ ಫುಡ್ ಕ್ರಾಫ್ಟ್ ಇನ್ಸಿಟ್ಯೂಟ್ ಮತ್ತು ಬೆಂಗಳೂರಿನ ಇನ್ಸಿಟ್ಯೂಟ್ ಆಪ್ ಹೋಟೆಲ್ ಮ್ಯಾನೇಜ್‌ಮೆಂಟ್ ಮೂಲಕ ಎಸ್.ಸಿ.ಎಸ್.ಪಿ/ ಟಿ.ಎಸ್.ಪಿ ಯೋಜನೆಯಡಿಯಲ್ಲಿ ಪ.ಜಾ/ ಪ.ಪಂ.ಗಳ…