Subscribe to Updates
Get the latest creative news from FooBar about art, design and business.
Browsing: KARNATAKA
ಮಂಗಳೂರು: ಇಂದು ಅಮವಾಸೆಯ ಹಿಂದಿನ ದಿನದಂದು ಚಂದ್ರನ ದರ್ಶನವಾಗಿದೆ. ಈ ಹಿನ್ನಲೆಯಲ್ಲಿ ನಾಳೆಯಿಂದ ರಾಜ್ಯದ ಕರಾವಳಿ ಸೇರಿದಂತೆ ರಾಜ್ಯಾಧ್ಯಂತ ರಂಜಾನ್ ಮಾಸ ಆರಂಭಗೊಳ್ಳಲಿದೆ. ಇಂದು ಮಾಹಿತಿ ನೀಡಿರುವಂತ…
ಬೆಂಗಳೂರು: ರಂಜಾನ್ ಮಾಹೆಯ ಹಿನ್ನಲೆಯಲ್ಲಿ ರಾಜ್ಯದ ಉರ್ದು ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಶಾಲಾ ಅವಧಿಯನ್ನು ಬದಲಾವಣೆ ಮಾಡಿ ಸರ್ಕಾರ ಆದೇಶಿಸಿದೆ. ಈ ಕುರಿತಂತೆ ಉರ್ದು ಮತ್ತು ಇತರೆ…
ಬೆಂಗಳೂರು: ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬರಿಗೆ ಟ್ರೇಡ್ ಲೈಸೆನ್ಸ್ ನೀಡುವುದಕ್ಕಾಗಿ 40,000 ಲಂಚಕ್ಕೆ ಬೇಡಿಕೆ ಇಟ್ಟು, ಸ್ವೀಕರಿಸುತ್ತಿದ್ದಂತ ಸಂದರ್ಭದಲ್ಲಿಯೇ ಆರೋಗ್ಯ ಮೇಲ್ವಿಚಾರಕಿಯೊಬ್ಬರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಬೆಂಗಳೂರಿನ ಇಂದಿರಾನಗರದ ಎಂ.ಕೆ…
ಬಳ್ಳಾರಿ : ಕೃಷಿ ಇಲಾಖೆಯಿಂದ 2024-25 ನೇ ಸಾಲಿನ ಕೃಷಿಭಾಗ್ಯ ಯೋಜನೆಯಡಿ ಬಳ್ಳಾರಿ ಹಾಗೂ ಕುರುಗೋಡು ತಾಲ್ಲೂಕು ವ್ಯಾಪ್ತಿಯ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕೃಷಿ ಇಲಾಖೆಯ ಸಹಾಯಕ…
ಬೆಂಗಳೂರು : ಕಾಯಕವೇ ಕೈಲಾಸ ಎಂದು ಕಾಯಕಕ್ಕೆ ಮತ್ತು ಶ್ರಮಿಕರಿಗೆ ಮನ್ನಣೆಕೊಟ್ಟಿದ್ದು ಶರಣ ಪರಂಪರೆ, ಅನ್ನ, ಅರಿವು, ಆಶ್ರಯ ನೀಡಿ ಶಿಕ್ಷಣ ವಂಚಿತರಿಗೆ ನ್ಯಾಯಕೊಟ್ಟಿದ್ದು ನಮ್ಮ ವೀರಶೈವ,…
ಕೃಷಿ ಇಲಾಖೆಯಿಂದ 2023-24 ನೇ ಸಾಲಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭೀಮಾಯೋಜನೆ (Pಒಈಃಙ) ಅಡಿ ಮುಂಗಾರು ಹಂಗಾಮಿನ ಬೆಳೆ ವಿಮೆ ಪ್ರಸ್ತಾವನೆಗಳು ಬೆಳೆ ಸಮೀಕ್ಷೆಯೊಂದಿಗೆ…
ಬೆಂಗಳೂರು: ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಎನ್ನುವಂತೆ ಎಲ್ಲಾ ಜಿಲ್ಲೆಗಳಲ್ಲಿ ವಿಜ್ಞಾನ ಕೇಂದ್ರ ಹಾಗೂ ತಾರಾಲಯ ನಿರ್ಮಿಸಲು ಕ್ರಮವಹಿಸಲಾಗುತ್ತದೆ ಎಂದು ವಿಜ್ಞಾನ ಮ್ತತು ತಂತ್ರಜ್ಞಾನ ಸಚಿವ…
ಬೆಂಗಳೂರು: ಬೇಸಿಗೆಯಲ್ಲಿ ವಿದ್ಯುತ್ ಬೇಡಿಕೆಯು ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ 2,000 ಮೆಗಾವ್ಯಾಟ್ ಅಧಿಕ ಇದೆ. ವಿದ್ಯುತ್ ಕೊರತೆ ಆಗದಂತೆ ಉತ್ತರ ಪ್ರದೇಶ, ಪಂಜಾಬ್‌ನಿಂದ ವಿನಿಮಯ…
ಬೆಂಗಳೂರು: ರಾಜ್ಯದಲ್ಲಿ ಕಳಪೆ ಔಷಧಗಳಿಗೆ ನಿಯಂತ್ರಣ ಹಾಕುವ ಸಲುವಾಗಿ ಪ್ರತ್ಯೇಕ ನೀತಿಯನ್ನು ಜಾರಿಗೆ ತರಲಾಗುತ್ತೆ ಎಂಬುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಔಷಧ ನಿಯಂತ್ರಣ ಇಲಾಖೆ…
ಬೆಂಗಳೂರು : ಸರ್ಕಾರಿ ಶಾಲೆಗಳಲ್ಲಿ ಪ್ರಯೋಗಶೀಲತೆಗೆ ಅವಕಾಶ ಮಾಡಿಕೊಡುವಂತಹ ನೂತನ ಕಲಿಕಾ ವ್ಯವಸ್ಥೆಯನ್ನು ರೂಪಿಸಲು ಚಿಂತನೆ ನಡೆದಿದೆ. ಕೃತಕ ಬುದ್ಧಿಮತ್ತೆ ಮತ್ತು ಮೆಷಿನ್ ಲರ್ನಿಂಗ್ ಸವಲತ್ತು ಒದಗಿಸುವ…