Browsing: KARNATAKA

ಬೆಂಗಳೂರು : ಬೆಂಗಳೂರಿನ ನಮ್ಮ ಮೆಟ್ರೋ ಹಳದಿ ಮಾರ್ಗದ ಮೆಟ್ರೋದಲ್ಲಿ ತಾಂತ್ರಿಕ ಸಮಸ್ಯೆ ಎದುರಾಗಿದ್ದು, ಪ್ರಯಾಣಿಕರು ಸಹಕರಿಸುವಂತೆ ಕೋರಲಾಗಿದೆ. ಇಂದು ರೈಲಿನಲ್ಲಿ ತಾಂತ್ರಿಕ ದೋಷ ಉಂಟಾಗಿರುವ ಕಾರಣದಿಂದ…

ಬೆಂಗಳೂರು : ಬಿಜೆಪಿ ಶಾಸಕ ಮುನಿರತ್ನ ಮೇಲೆ ಹಲ್ಲೆಗೆ ಪ್ರಯತ್ನ ನಡೆದಿದ್ದು, ರಾಜ್ಯದಲ್ಲಿ ಕಾಂಗ್ರೆಸ್ ಗೂಂಡಾಗಿರಿ ಶುರುವಾಗಿದೆ ಎಂದು ವಿಪಕ್ಷ ನಾಯಕ ಆರ್. ಅಶೋಕ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ…

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಸಚಿವ ಸಂಪುಟ ವಿಸ್ತರಣೆಯ ಸದ್ದು ಕೇಳಿ ಬರುತ್ತಿದೆ. ಹಾಲಿ ಸಚಿವರಲ್ಲಿ ಕೆಲವರಿಗೆ ಗೇಟ್ ಪಾಸ್ ನೀಡಲು ಸಿಎಂ ಸಿದ್ಧರಾಮಯ್ಯ ಮುಂದಾಗಿದ್ದಾರೆ ಎನ್ನಲಾಗುತ್ತಿದೆ.…

ಬೆಂಗಳೂರು : ಬೆಂಗಳೂರಿನಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕಾರ್ಯಕ್ಕೆ ತೆರಳಿದ್ದ ಶಿಕ್ಷಕಿಯೊಬ್ಬರಿಗೆ ಹೃದಯಾಘಾತ ಸಂಭವಿಸಿರುವ ಘಟನೆ ನಡೆದಿದೆ. ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಬೊಮ್ಮಸಂದ್ರದಲ್ಲಿ ಯಶೋಧಾ…

ನವದೆಹಲಿ : ಈ ಡಿಜಿಟಲ್ ಯುಗದಲ್ಲಿ, ಸ್ಮಾರ್ಟ್‌ಫೋನ್‌ಗಳು ನಮ್ಮ ಜೀವನದ ಪ್ರಮುಖ ಭಾಗವಾಗಿದೆ. ಈಗ ನಾವು ಪಾವತಿ ಸೇರಿದಂತೆ ಹಲವು ಪ್ರಮುಖ ಕಾರ್ಯಗಳನ್ನು ಸುಲಭವಾಗಿ ಮಾಡಬಹುದು. ಆದರೆ…

ಶಿವಮೊಗ್ಗ: ರಾಜ್ಯದ ಕಾರ್ಯನಿರತ ಪತ್ರಕರ್ತರ ಪ್ರತಿಷ್ಠಿತ ಪ್ರಾತಿನಿಧಿಕ ಸಂಘಟನೆಯಾದ “ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (Karnataka Union of Working Journalists-KUWJ)” ದ 2025-28 ನೆ ಅವಧಿಯ…

ಬೆಂಗಳೂರು : ಚನ್ನಪಟ್ಟಣ ಕನಕಪುರದಿಂದ ರೌಡಿಗಳನ್ನು ಕರೆಸಿ ನನ್ನ ಮೇಲೆ ಹಲ್ಲೆ ಮಾಡಿದ್ದಾರೆ, ಸಚಿವರು ನನ್ನ ಮೇಲೆಯೇ ಕೈ ಎತ್ತಿ ಹಲ್ಲೆಗೆ ಯತ್ನಿಸಿದ್ದಾರೆ. ನನ್ನ ಮೇಲೆ ರೌಡಿಸಂ…

ರಾಯಚೂರು : ಜೆಡಿಎಸ್ ಶಾಸಕಿ ಕರೆಮ್ಮಾ ನಾಯಕ್ ಅವರ ಕಾರು ಅಪಘಾತವಾಗಿರುವ ಘಟನೆ ರಾಯಚೂರು ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಗೋಲಪಲ್ಲಿ ಬಳಿ ನಡೆದಿದೆ. ದೇವದುರ್ಗ ಜೆಡಿಎಸ್ ಶಾಸಕಿ…

ಪಾದಚಾರಿ ಮಾರ್ಗದಲ್ಲಿ ವಾಸಿಸುವ ವ್ಯಕ್ತಿಯಿಂದ ಹಿಡಿದು ಬಂಗಲೆಯಲ್ಲಿ ವಾಸಿಸುವ ಶ್ರೀಮಂತ ಉದ್ಯಮಿಯವರೆಗೆ ಎಲ್ಲರಿಗೂ ಸಾಲದ ಸಮಸ್ಯೆ ಇದೆ. ಆ ಸಾಲದ ಸಮಸ್ಯೆಯು ಪ್ರಮಾಣದಲ್ಲಿ ಬದಲಾಗುತ್ತದೆ ಆದರೆ ಪ್ರತಿಯೊಬ್ಬರಿಗೂ ಒಂದಲ್ಲ ಒಂದು…

ಬೆಂಗಳೂರು: ಬೆಂಗಳೂರಿನ ಜೆ.ಪಿ ಪಾರ್ಕ್ನಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಅವರ ʼಬೆಂಗಳೂರು ನಡಿಗೆʼ ಕಾರ್ಯಕ್ರಮದಲ್ಲಿ ಭಾರೀ ಹೈಡ್ರಾಮಾ ನಡೆದಿದೆ. ರಾಜರಾಜೇಶ್ವರಿ ನಗರದ ಬಿಜೆಪಿ ಶಾಸಕ ಮುನಿರತ್ನ ಅವರು…