Subscribe to Updates
Get the latest creative news from FooBar about art, design and business.
Browsing: KARNATAKA
ಚಿತ್ರದುರ್ಗ : ಪ್ರತಿವರ್ಷದಂತೆ ಈ ವರ್ಷವೂ ಪ್ರಸಕ್ತ ಸಾಲಿನಲ್ಲಿ ರಾಜ್ಯ ಸರ್ಕಾರಿ ನೌಕರರಿಗೆ ಕ್ರೀಡಾಕೂಟ ಮತ್ತು ಸಾಂಸ್ಕøತಿಕ ಸ್ಪರ್ಧೆಗಳನ್ನು ಜಿಲ್ಲಾಮಟ್ಟದಲ್ಲಿ ಇದೇ ಏಪ್ರಿಲ್ 15 ಮತ್ತು 16ರಂದು…
ವೃತ್ತಿಪರ ಕೋರ್ಸ್‍ಗಳ ಪ್ರವೇಶಕ್ಕಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ಇದೇ ಏಪ್ರಿಲ್ 16 ಮತ್ತು 17ರಂದು ಸಾಮಾನ್ಯ ಪ್ರವೇಶ ಪರೀಕ್ಷೆ ನಡೆಯಲಿದೆ. ಯಾವುದೇ ಪರೀಕ್ಷಾ ಅವ್ಯವಹಾರ ನಡೆಯದಂತೆ…
ಬೆಂಗಳೂರು : ಬೆಂಗಳೂರಿನ ಜನತೆಗೆ ಬಿಗ್ ಶಾಕ್. ಕಾವೇರಿ ಕುಡಿಯುವ ನೀರಿನ ದರವನ್ನು ಬೆಂಗಳೂರು ಜಲಮಂಡಳಿಯು ಏರಿಕೆ ಮಾಡಿದೆ. ನೀರಿನ ಸಮರ್ಪಕ ಬಳಕೆಗೆ ಒತ್ತು ನೀಡುವುದನ್ನ ಮನಗಾಣಿಸುವ…
ಬೆಂಗಳೂರು : ರಾಜ್ಯದಲ್ಲಿ 1ನೇ ತರಗತಿ ಪ್ರವೇಶಕ್ಕೆ ಜೂನ್ 1 ಕ್ಕೆ 6 ವರ್ಷ ತುಂಬಿರಬೇಕು ಎಂಬ ವಯೋಮಿತಿ ನಿಗಿದಿ ಮಾಡಿರುವುದನ್ನು ಸಡಿಲಿಕೆ ಮಾಡುವ ಕುರಿತಂತೆ ಶಿಕ್ಷಣ…
ಬೆಂಗಳೂರು : ರಾಜ್ಯದಲ್ಲಿ ಆನ್ ಲೈನ್ ಬೆಟ್ಟಿಂಗ್ ಗೆ ಕಡಿವಾಣ ಹಾಕಲು ನೂತನ ಕಾನೂನು ಜಾರಿ ಮಾಡಲಾಗುವುದು ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ…
ಬೆಂಗಳೂರು : ರಾಜ್ಯದ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರವು ಮತ್ತೊಂದು ಸಿಹಿಸುದ್ದಿ ನೀಡಿದ್ದು, ಕಲಿಕಾ ಮಟ್ಟ ಉತ್ತಮ ಪಡಿಸಲು ವಿಶಿಷ್ಟ ಯೋಜನೆ ಜಾರಿಗೆ ತರಲಾಗುವುದು ಎಂದು ಶಿಕ್ಷಣ ಸಚಿವ…
ಬೆಂಗಳೂರು: ರಾಜ್ಯಾಧ್ಯಂತ ಭಗವಾನ್ ಬುದ್ಧ ಜಯಂತಿಯನ್ನು ಪ್ರತಿ ವರ್ಷ ಬುದ್ಧ ಪೌರ್ಣಿಮೆಯಂದು ಆಚರಿಸುವಂತೆ ಸರ್ಕಾರ ಆದೇಶಿಸಿದೆ. ಈ ಕುರಿತಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸರ್ಕಾರದ ಅಧೀನ…
ಬೆಂಗಳೂರು : ಸರ್ಕಾರಿ ನೌಕರರು ಕಟ್ಟಡ ನಿರ್ಮಾಣಕ್ಕಾಗಿ ಅಥವಾ ಮನೆ ನಿರ್ಮಾಣಕ್ಕಾಗಿ ಅನುಮತಿ ನೀಡುವ ಆದೇಶ ಹಾಗೂ ಚೆಕ್ ಲಿಸ್ಟ್ ಬಗ್ಗೆ ಇಲ್ಲಿದೆ ಸಂಪೂರ್ಣ ಮಾಹಿತಿ. 1.…
ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿ ಕೆಎಸ್ ಆರ್ ಟಿ ಬಸ್ ಪಲ್ಟಿಯಾಗಿ ಮನೆಯ ಮೇಲೆ ಉರುಳಿ ಬಿದ್ದಿರುವಂತ ಘಟನೆ ಬಾಳೆಹೊನ್ನೂರು ಸಮೀಪದ ಮೂರುಗದ್ದೆಯಲ್ಲಿ ನಡೆದಿದೆ. ಬೆಂಗಳೂರಿನಿಂದ ಶೃಂಗೇರಿಗೆ…
ಬೆಂಗಳೂರು: ಗಣಿ ಗುತ್ತಿಗೆ ನವೀಕರಣದ ವಿಚಾರಕ್ಕೆ ಸಂಬಂಧಿಸಿದಂತೆ ಹಲವು ಗೊಂದಲಗಳನ್ನು ಸೃಷ್ಟಿಸುವ ಪ್ರಯತ್ನ ನಡೆದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಇಂತಹ ಅಪ ಪ್ರಚಾರಗಳು ನಾನು…













