Browsing: KARNATAKA

ಬೆಂಗಳೂರು : ಇತ್ತೀಚಿನ ದಿನಗಳಲ್ಲಿ ಅಕ್ರಮ ಸಂಬಂಧ, ವಿವಾಹೇತರ ಸಂಬಂಧ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು ಇದರಿಂದ ಅದೆಷ್ಟೋ ಸಂಸಾರಗಳು ಹಾಳಾಗಿದೆ. ಇಂದು ಒಂದೇ ದಿನ ರಾಜ್ಯದಲ್ಲಿ ಮೂರು…

ಕೋಲಾರ: ರಾಷ್ಟ್ರೀಯ ಮಹತ್ವದ ಜನಗಣತಿ ಕಾರ್ಯದಲ್ಲಿ ಬೇಜವಾಬ್ದಾರಿ ತೋರುವ ಸರ್ಕಾರಿ ಅಧಿಕಾರಿಗಳಿಗೆ ಕೋಲಾರ ಜಿಲ್ಲಾಧಿಕಾರಿ ಎಂ.ಆರ್. ರವಿ ಅವರು ಖಡಕ್ ಎಚ್ಚರಿಕೆ ನೀಡಿದ್ದಾರೆ. ಜಿಲ್ಲೆಯ ಆರು ತಾಲೂಕುಗಳ…

ಧಾರವಾಡ : ಜಿಲ್ಲೆಯಲ್ಲಿ ಅನಧಿಕೃತವಾಗಿ ಕಾರ್ಯನಿರ್ವಹಿಸುವ ಸಾರಾಯಿ ಅಂಗಡಿಗಳ ವಿರುದ್ಧ ತೀವ್ರ ನಿಗಾವಹಿಸಬೇಕು. ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಅಕ್ರಮವಾಗಿ ಮದ್ಯ ಮಾರಾಟ ನಡೆಯುತ್ತಿರುವ ಬಗ್ಗೆ ದೂರುಗಳು…

ಬಾಗಲಕೋಟೆ : ಆರೋಪಿಯೊಬ್ಬನನ್ನು ಪ್ರಕರಣದಿಂದ ಕೈ ಬಿಡಲು ಪಿಎಸ್ಐ 2 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದು, ಲಂಚ ಸ್ವೀಕರಿಸುವ ವೇಳೆ ರೆಡ್ ಹ್ಯಾಂಡ್ ಆಗಿ ಪಿಎಸ್ಐ…

ಬೆಂಗಳೂರು: ಬೇಸಿಗೆ ರಜೆಯ ಸಂದರ್ಭದಲ್ಲಿ ಪ್ರಯಾಣಿಕರ ದಟ್ಟಣೆಯನ್ನು ಗಮನದಲ್ಲಿಟ್ಟುಕೊಂಡು, ದಕ್ಷಿಣ ಮಧ್ಯ ರೈಲ್ವೆಯು ಈ ಕೆಳಗಿನ ವಿಶೇಷ ರೈಲುಗಳ ಕಾರ್ಯಾಚರಣೆಯನ್ನು ವಿಸ್ತರಿಸಲು ನಿರ್ಧರಿಸಿದೆ. ವಿವರಗಳು ಈ ಕೆಳಗಿನಂತಿವೆ: ರೈಲು…

ಬೆಂಗಳೂರು: ಸರ್ಕಾರಗಳು ಮತ್ತು ನಾಗರಿಕರಿಗೆ ಎಐ ಹಾಗೂ ತಂತ್ರಜ್ಞಾನ ಆಧಾರಿತ ಸೇವೆಗಳನ್ನು ಒದಗಿಸುವ ಪ್ರಮುಖ ಜಾಗತಿಕ ಸಂಸ್ಥೆಯಾದ ಬಿಎಲ್ಎಸ್ ಇಂಟರ್ನ್ಯಾಷನಲ್, ಭಾರತ ಮತ್ತು ಅರಬ್ ದೇಶಗಳ ವಾಣಿಜ್ಯ,…

ಬೆಂಗಳೂರು: ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಹೊಸಹುಡ್ಯ ಗ್ರಾಮದಲ್ಲಿ 60 ಎಕರೆಗೂ ಅಧಿಕ ಅರಣ್ಯ ಭೂಮಿ ಒತ್ತುವರಿ ಮಾಡಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ, ಒತ್ತುವರಿ ತೆರವುಗೊಳಿಸುವಂತೆ ಅರಣ್ಯ…

ಬೆಂಗಳೂರು : ದುಬೈ ನಿಂದ ಸುಮಾರು 14 ಕೆಜಿಗೂ ಅಧಿಕ ಅಕ್ರಮವಾಗಿ ಚಿನ್ನ ಸಾಗಾಟ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟಿ ರನ್ಯ ರಾವ್ ಗೆ ಇದೀಗ ಆರ್ಥಿಕ…

ಬೆಂಗಳೂರು: ಸ್ಯಾಂಡಲ್‌ವುಡ್ ನಟಿ ರನ್ಯಾ ರಾವ್ ಅವರಿಗೆ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದಲ್ಲಿ ಕೊನೆಗೂ ಬಿಗ್ ರಿಲೀಫ್ ಸಿಕ್ಕಿದೆ. ಕಳೆದ ಒಂದು ವರ್ಷದಿಂದ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ನಟಿಗೆ…

ಮಡಿಕೇರಿ: ಪ್ರಕೃತಿ ಸೌಂದರ್ಯಕ್ಕೆ ಹೆಸರಾದ ಕೊಡಗು ಜಿಲ್ಲೆಯಲ್ಲಿ ಪ್ರವಾಸಿಗರ ಸುರಕ್ಷತೆಗೆ ಕಪ್ಪುಚುಕ್ಕೆ ಇಡುವಂತಹ ಘಟನೆಯೊಂದು ನಡೆದಿದೆ. ಜಿಲ್ಲೆಯ ಕೇರಳ ಗಡಿಭಾಗದ ಕುಟ್ಟ ವ್ಯಾಪ್ತಿಯಲ್ಲಿ ಅಮೆರಿಕ ಮೂಲದ ಪ್ರವಾಸಿ…