Subscribe to Updates
Get the latest creative news from FooBar about art, design and business.
Browsing: KARNATAKA
ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ ವಿಳಂಬ ನೇಮಕಾತಿ ಪ್ರಕ್ರಿಯೆಗೆ ಹೆಸರುವಾಸಿ. ಇದಕ್ಕೆ ಉದಾಹರಣೆ ಎನ್ನುವಂತೆ ಕೋರ್ಟ್ ಆದೇಶದ ಮೇರೆಗೆ ಬರೋಬ್ಬರಿ 19 ವರ್ಷಗಳ ಹಿಂದಿನ ಮೋಟಾರು ವಾಹನ…
ಬೆಂಗಳೂರು: ನಗರದಲ್ಲಿ ಪುಂಡರ ಅಟ್ಟಹಾಸ ಮುಂದುವರೆದಿದೆ. ಇಬ್ಬರು ಯುವಕ ಮೇಲೆ ಹಲ್ಲೆ ಮಾಡಿರುವಂತ ಘಟನೆ ಬ್ಯಾಟರಾಯನಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಬೆಂಗಳೂರಿನ ಮೈಸೂರು ರಸ್ತೆಯ ಪೆಟ್ರೋಲ್…
ಬೆಂಗಳೂರು: ನಗರದಲ್ಲಿ ಮತ್ತೊಂದು ಹಿಟ್ ಅಂಡ್ ರನ್ ಪ್ರಕರಣ ವರದಿಯಾಗಿದೆ. ಆಟೋಗೋ ಕಾರೊಂದು ಗುದ್ದಿ ಪರಾರಿಯಾದ ಪರಿಣಾಮ, ಚಾಲಕನ ಕಾಲು ಮುರಿದು ಆಸ್ಪತ್ರೆಗೆ ದಾಖಲಾಗಿರುವಂತ ಘಟನೆ ನಡೆದಿದೆ.…
ಬೆಂಗಳೂರು: ರಾಜ್ಯದಲ್ಲಿ ಮಾ.21ರಿಂದ ಏ.4ರವರೆಗೆ 2818 ಕೇಂದ್ರಗಳಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಯಲಿದೆ. ಈ ಬಾರಿ ಪರೀಕ್ಷೆಗೆ ಒಟ್ಟು 896,447 ವಿದ್ಯಾರ್ಥಿಗಳು ಹೆಸರು ನೋಂದಾಯಿಸಿಕೊಂಡಿದ್ದಾರೆ. 8,42,817 ಹೊಸಬರು, 38,091…
ಬೆಂಗಳೂರು : ವಯೋವೃದ್ಧ ಅತ್ತೆ ಮಾವನ ಮೇಲೆ ಅಮಾನಮೀಯವಾಗಿ ಹಲ್ಲೆ ಮಾಡಿ, ಮಕ್ಕಳ ಜೊತೆಗೂಡಿ ಕಿರುಕುಳ ಕೊಟ್ಟಿದ್ದ ವಿಕ್ಟೋರಿಯಾ ಆಸ್ಪತ್ರೆಯ ವೈದ್ಯೆಗೆ ವಿರುದ್ಧ ವೈದ್ಯಕೀಯ ಶಿಕ್ಷಣ ಇಲಾಖೆ…
ಬೆಂಗಳೂರು: ರಾಜ್ಯದ ಪಂಚಾಯ್ತಿ, ಸ್ಥಳೀಯ ಸಂಸ್ಥೆಗಳ ಚುನಾವಣೆ ವರೆಗೂ ಕೆಪಿಸಿಸಿ ಅಧ್ಯಕ್ಷ ಸ್ಥಾನ ಸುಭದ್ರವೆಂಬುದಾಗಿ ತಿಳಿದು ಬಂದಿದೆ. ಅಕ್ಟೋಬರ್ ನಲ್ಲಿ ಇದು ಮುಗಿಯಲಿದ್ದು, ಆ ಬಳಿಕ ಡಿ.ಕೆ…
ಬೆಂಗಳೂರು: ಬೆಂಗಳೂರಿನ ಆಸ್ತಿ ಮಾಲೀಕರೇ ಗಮನಿಸಿ ಬಿಬಿಎಂಪಿಯಿಂದ ಆಸ್ತಿ ನೋಂದಣಿಗೆ ಹೊಸ ನಿಯಮ ಜಾರಿಯಾಗಿದ್ದು, ಮುದ್ರಾಂಕ ಮತ್ತು ನೋಂದಣಿ ಇಲಾಖೆ ಎಲ್ಲಾ ಉಪ ನೋಂದಣಾಧಿಕಾರಿಗಳಿಗೆ ಇ-ಆಸ್ತಿ ಮತ್ತು…
ಬೆಂಗಳೂರು: ವಯಸ್ಸಾದ ಪೋಷಕರನ್ನು ಚಿಕಿತ್ಸೆ ನೆಪದಲ್ಲಿ ಆಸ್ಪತ್ರೆಗಳಿಗೆ ಕರೆತಂದು ಮಕ್ಕಳು ಬಿಟ್ಟು ನಾಪತ್ತೆಯಾಗುತ್ತಿರುವ ಪ್ರಕರಣಗಳು ರಾಜ್ಯದಲ್ಲಿ ಹೆಚ್ಚಾಗುತ್ತಿವೆ. ಹೀಗಾಗಿ ಸಂಧ್ಯಾಕಾಲದಲ್ಲಿ ಹೆತ್ತ ತಂದೆ-ತಾಯಿಯನ್ನು ಸಲಹದೇ ಈ ರೀತಿ…
ಬೆಂಗಳೂರು : ಸರ್ಕಾರಿ ನೌಕರನು ಒಂದು ಹೊಸ ಹುದ್ದೆಗೆ ಹಾಜರಾಗಲು ಅಥವಾ ಅವನನ್ನು ನಿಯುಕ್ತಿಗೊಳಿಸಿದ ಸ್ಥಳಕ್ಕೆ ಹೋಗಲು ಅನುಮತಿಸಲಾದ ಕಾಲವನ್ನು ನಾವು ಸೇರಿಕೆ ಕಾಲ ಎಂದು ಕರೆಯುತ್ತೆವೆ.…
ಬೆಂಗಳೂರು: ಅಂಗಾಂಗದಾನ ಮಾಡುವುದರಿಂದ ಮತ್ತೊಬ್ಬರಿಗೆ ಜೀವದಾನ ಮಾಡಿದಂತೆ, ಹೀಗಾಗಿ ಪ್ರತಿಯೊಬ್ಬರೂ ಅಂಗಾಂಗದಾನ ಮಾಡಬೇಕು ಎಂದು ಸರ್ವೋಚ್ಛ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿ ಶಿವರಾಜ್ ಪಾಟೀಲ್ ಅಭಿಪ್ರಾಯಪಟ್ಟಿದ್ದಾರೆ. ವಿಶ್ವ ಕಿಡ್ನಿ…












