Browsing: KARNATAKA

ಶಿವಮೊಗ್ಗ: ರಾಜ್ಯ ಸರ್ಕಾರ ಸಾಮಾಜಿಕ, ಶೈಕ್ಷಣಿಕವಾಗಿ ಜಾತಿ ಸಮೀಕ್ಷೆಗೆ ಮುಂದಾಗಿದ್ದು, ಜಿಲ್ಲೆಯ ಬಹುಸಂಖ್ಯಾತ ಸಮಾಜವಾದ ಈಡಿಗ ಮತ್ತು ದೀವರು ಕಲಂ 9ರಲ್ಲಿ ಈಡಿಗ ಎಂದು, ಕಲಂ 10ರಲ್ಲಿ…

ಮಂಡ್ಯ : ಇಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಕಾವೇರಿ ನದಿಗೆ ಪುಷ್ಪಾರ್ಚನೆ ಮಾಡುವ ಮೂಲಕ “ಕಾವೇರಿ ಆರತಿ” ಕಾರ್ಯಕ್ರಮಕ್ಕೆ ಶಾಸ್ತ್ರೋಕ್ತವಾಗಿ ಚಾಲನೆ ನೀಡಲಿದರು. ಗಂಗಾ ಆರತಿ…

ಬೆಂಗಳೂರು: ನಗರದ ಜನರಿಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆಯ ನಂತ್ರ ಎಲ್ಲಾ ಮಾಹಿತಿ ಒಂದೆಡೆಗೆ ಲಭ್ಯವಾಗುವಂತೆ ಬೆಂಗಳೂರು ಸಿಟಿ ದಿಶಾಂಕ್ ಆಪ್ ಬಿಡುಗಡೆ ಮಾಡಲಾಗಿದೆ. ಈ ಆಪ್…

ಶಿವಮೊಗ್ಗ: ಬಳಸಗೋಡಲ್ಲಿ ಜನರು ಅರಣ್ಯ ಭೂಮಿ ಒತ್ತುವರಿ ಮಾಡಿರುವುದಾಗಿ ಸಾಗರದ ಅರಣ್ಯ ಇಲಾಖೆಯ ಅಧಿಕಾರಿಗಳು ನೋಟಿಸ್ ನೀಡಿದ್ದರು. ಇದು ಪ್ರತಿಭಟನೆಗೂ ಕಾರಣವಾಗಿತ್ತು. ಇದರಿಂದ ಸಿಟ್ಟಗೊಂಡ ಶಾಸಕ ಗೋಪಾಲಕೃಷ್ಣ…

ಬೆಂಗಳೂರು:   ಸಮೀಕ್ಷೆ ಕಾರ್ಯ ರಾಜ್ಯಾದ್ಯಂತ ಆರಂಭವಾಗಿದ್ದು, ಆರಂಭದಲ್ಲಿ ಕೆಲವು ತಾಂತ್ರಿಕ ತೊಂದರೆಗಳ ಕಾರಣ ಸಮೀಕ್ಷೆ ನಿಧಾನವಾಗಿತ್ತು. ಈಗ ಎಲ್ಲಾ ತಾಂತ್ರಿಕ ಸಮಸ್ಯೆಗಳನ್ನು ಬಗೆಹರಿಸಲಾಗಿದೆ. ಇಂದಿನಿಂದ ಸಮೀಕ್ಷೆ ಕಾರ್ಯವನ್ನು…

ಶಿವಮೊಗ್ಗ: ನಾವು ನಮ್ಮ ವಶದಲ್ಲಿರಬೇಕು. ಹಾಗಿದ್ದರೆ ಮಾತ್ರ ನೆಮ್ಮದಿ. ಮನಸ್ಸು, ದೇಹ ನಮ್ಮ ವಶದಲ್ಲಿಲ್ಲ ಎಂದಾದರೆ ಯಾವ ಸಾಧನೆಯನ್ನೂ ಮಾಡುವುದಕ್ಕೆ ಸಾಧ್ಯವಿಲ್ಲ ಎಂದು ಶ್ರೀರಾಮಚಂದ್ರಾಪುರಮಠದ ಜಗದ್ಗುರು ಶಂಕರಾಚಾರ್ಯ…

ಮಹಿಷಾಸುರನ ನಾಶಕ್ಕಾಗಿ ಅವತಾರ ತಾಳಿದ ಶ್ರೀ ದೇವಿಯ ಉತ್ಸವ ಎಂದರೆ ನವರಾತ್ರಿ, ನವರಾತ್ರಿಯಲ್ಲಿ ಶ್ರೀ ದೇವಿಯ ಉಪಾಸನೆಯನ್ನು ಭಕ್ತಿ ಶ್ರದ್ಧೆಯಿಟ್ಟು ಮಾಡುವುದರಿಂದ ದೇವಿತತ್ತ್ವದ ಲಾಭವಾಗುತ್ತದೆ. ಸಾಧಕರ ದೃಷ್ಟಿಯಲ್ಲಿ…

ಬೆಂಗಳೂರು: ಫಾರ್ಮಸಿಸ್ಟ್ ಗಳು ವೈದ್ಯರಷ್ಟೇ ಪ್ರಮುಖರಾಗಿದ್ದು, ತಮ್ಮ ವೃತ್ತಿಯಲ್ಲಿ ಶ್ರೀಮಂತ ಬಡವ, ಜಾತಿಧರ್ಮಗಳೆಂದು ಬೇಧ ಮಾಡದೇ ಎಲ್ಲರಿಗೂ ಸಮಾನವಾಗಿ ಚಿಕಿತ್ಸೆ ನೀಡಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು…

ಬೆಂಗಳೂರು: ರಾಜ್ಯದಲ್ಲಿ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ ಬರದಿಂದ ಸಾಗಿದೆ. ಹೀಗೆ ಜಾತಿಗಣತಿ ಸಮೀಕ್ಷೆ ಕೈಗೊಳ್ಳುವ ಶಿಕ್ಷಕರಿಗೆ ಗೌರವಧನವನ್ನು ಬಿಡುಗಡೆ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ.…

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ನೂತನ ಅಧ್ಯಕ್ಷರಾಗಿ ನಿಕೇತ್ ರಾಜ್.ಎಂ ಅವರು ಅಧಿಕಾರ ವಹಿಸಿಕೊಂಡರು.  ದಿನಾಂಕ 26-09-2025 ರಂದು ನಿಕೇತ್ ರಾಜ್. ಎಂ ಅವರು ಬೆಂಗಳೂರು…