Subscribe to Updates
Get the latest creative news from FooBar about art, design and business.
Browsing: KARNATAKA
ಸೆರೆಬ್ರಲ್ ಪಾಲ್ಸಿ, ಮಸ್ಕುಲರ್ ಡಿಸ್ಟ್ರೋಫಿ, ಪಾರ್ಕಿನ್ಸನ್, ಮಲ್ಟಿಪಲ್ ಸ್ಕ್ಲೆರೋಸಿಸ್, ಆಟಿಸಂ, ಬೌದ್ಧಿಕ ವಿಕಲತೆ ಹಾಗೂ ಶ್ರವಣ ಮತ್ತು ದೃಷ್ಟಿನ್ಯೂನತೆ ಸೇರಿದಂತೆ ಬಹುವಿಧದ ಅಂಗವಿಕಲತೆಗಳಿAದ ಬಳಲುತ್ತಿರುವ ವ್ಯಕ್ತಿಗಳ ಆರೈಕೆದಾರರಿಗೆ…
ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿರುವ ಬಾಗೇಪಲ್ಲಿ ಪಟ್ಟಣವನ್ನು ಭಾಗ್ಯನಗರ ಎಂದು ಮರುನಾಮಕರಣ ಮಾಡಲು ರಾಜ್ಯ ಸರ್ಕಾರ ಮುಂದಾಗಿದ್ದು, ನಾಳೆ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಅಂತಿಮ ನಿರ್ಧಾರ…
ಬಳ್ಳಾರಿ: ಈ ಬಾರಿ ಬಜೆಟ್ ನಲ್ಲಿ ಶಾಲಾ ಶಿಕ್ಷಣ ಇಲಾಖೆಗೆ 41 ಸಾವಿರ ಕೋಟಿ ರೂ. ಅನುದಾನ ನೀಡಲಾಗಿದೆ. 1008 ಶಾಲೆಗಳಲ್ಲಿ ಎಲ್.ಕೆ.ಜಿ ಮತ್ತು ಯು.ಕೆ.ಜಿ ತರಗತಿ…
ಮಗು ಹುಟ್ಟಿದಾಗಿನಿಂದ ಹೇಗೆ ಬೆಳೆಯುತ್ತಿದೆ ಎಂಬುದನ್ನು ತಿಳಿಯಲು ಪ್ರತಿ ತಿಂಗಳು ಅವರ ತೂಕ ಮತ್ತು ಎತ್ತರವನ್ನು ಪರಿಶೀಲಿಸುವುದು ಬಹಳ ಮುಖ್ಯ. ಇದು ವೈದ್ಯರಿಗೆ ಅವರ ಆರೋಗ್ಯ ಸ್ಥಿತಿಯನ್ನು…
ಬೆಂಗಳೂರು : 2025-26 ನೇ ಸಾಲಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ವಿಮಾ ಯೋಜನೆಯನ್ನು ಅನುಷ್ಟಾನಗೊಳಿಸಲಾಗುತ್ತಿದ್ದು, ಮುಂಗಾರು ಹಂಗಾಮಿನ ಬೆಳೆ ವಿಮಾ ನೋಂದಣಿಗಾಗಿ ರೈತರಿಂದ…
ಬೆಂಗಳೂರು : ಎಸ್ ಎಸ್ ಎಲ್ ಸಿ ಪರೀಕ್ಷೆ-2ರಲ್ಲಿ ಉತ್ತೀರ್ಣರಾಗಿರುವ ವಿದ್ಯಾರ್ಥಿಗಳು ಪ್ರಥಮ ಪಿಯುಸಿ ಪ್ರವೇಶಾತಿಗೆ ಜೂನ್ 21 ರವರೆಗೆ ಅವಕಾಶ ನೀಡಲಾಗಿದೆ. ಪ್ರಥಮ ಪಿಯು ತರಗತಿಗಳಿಗೆ…
ಪ್ರಥಮ ಪ್ರಯತ್ನದಲ್ಲಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಇಲಾಖಾ ವತಿಯಿಂದ ನೀಡಲಾಗುವ ಪ್ರೋತ್ಸಾಹಧನ ಮಂಜೂರಾತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಪ್ರೋತ್ಸಾಹಧನ ವಿವರ: ದ್ವಿತೀಯ…
ಬೆಂಗಳೂರು: ಸಂಜು ವೆಡ್ಸ್ ಗೀತಾ-2 ಚಿತ್ರದ ಪ್ರಚಾರಕ್ಕೆ ಬಾರದಂತ ನಟಿ ರಚಿತಾ ರಾಮ್ ವಿರುದ್ಧ ಫಿಲ್ಮ್ ಚೇಂಬರ್ ಗೆ ದೂರು ನೀಡಲಾಗಿದೆ. ಫಿಲ್ಮ್ ಚೇಂಬರ್ ಗೆ ತೆರಳಿದಂತ…
ಶಿವಮೊಗ್ಗ : ಸೊರಬ ತಾಲ್ಲೂಕಿನ ಉಳವಿ ಸಮೀಪದ ಕರ್ಜಿಕೊಪ್ಪ ಬಳಿಯಲ್ಲಿ ಕ್ಯಾಂಟರ್ ಮೇಲೆ ಬೃಹತ್ ಗಾತ್ರದ ಮರ ಉರುಳಿ ಬಿದ್ದು ಇಬ್ಬರಿಗೆ ಗಂಭೀರ ಗಾಯವಾಗಿದೆ. ಗಾಯಾಳುಗಳಿಗೆ ಉಳವಿ…
ಚಿಕ್ಕೋಡಿ : ನಿಪ್ಪಾಣಿ ಕ್ಷೇತ್ರದ ಕಾಂಗ್ರೆಸ್ ಮಾಜಿ ಶಾಸಕ ಕಾಕಾ ಸಾಹೇಬ್ ಪಾಟೀಲ್ (70) ಇಂದು ಅನಾರೋಗ್ಯದಿಂದ ಬೆಳಗಾವಿಯ ಕೆಎಲ್ಇ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಕಾಕಾ…











