Subscribe to Updates
Get the latest creative news from FooBar about art, design and business.
Browsing: KARNATAKA
ಬೆಂಗಳೂರು: ನಾಳೆ ಕರ್ನಾಟಕದ ಆರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವಂತ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಅಲ್ಲದೇ ಮುಂಜಾಗ್ರತಾ ಕ್ರಮವಾಗಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಭಾರತೀಯ ಹವಾಮಾನ ಇಲಾಖೆ…
ಮಂಗಳೂರು : ಮಂಗಳೂರಿನಲ್ಲಿ ಭಾರಿ ಮಳೆ ಸುರಿಯುತ್ತಿದ್ದು ಇದೀಗ ಮಂಗಳೂರಿನ ಬಜೆಪಯ ಆದ್ಯಪಾಡಿಯಲ್ಲಿ ಭೂಕುಸಿತ ಉಂಟಾಗಿದೆ. ಮಂಗಳೂರು ಏರ್ಪೋರ್ಟ್ ಭಾಗದಿಂದ ಮಣ್ಣು ಮತ್ತು ನೀರು ಹರಿದು ಬಂದಿದ್ದು,…
ವಿಜಯನಗರ : ರಾಜ್ಯ ಕಾಂಗ್ರೆಸ್ ಸರ್ಕಾರ ಎರಡು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಇಂದು ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಸಾಧನಾ ಸಮಾವೇಶ ಹಮ್ಮಿಕೊಂಡಿತ್ತು. ಈ ಒಂದು ಸಾಧನ ಸಮಾವೇಶದಲ್ಲಿ…
ಶಿವಮೊಗ್ಗ : ರಾಜ್ಯ ಸರ್ಕಾರದ ಎರಡು ವರ್ಷದ ಸಾಧನೆಯನ್ನು ಮನೆಮನೆಗೆ ತಲುಪಿಸಬೇಕು. ನಾವು ಮಾಡಿದ್ದನ್ನು ಹೇಳಲು ವಿಫಲವಾದರೇ, ಬಿಜೆಪಿಯವರು ಮಾಡದೆ ಇರುವುದನ್ನು ಹೇಳಿ ಯಶಸ್ವಿಯಾಗುತ್ತಿದ್ದಾರೆ. ಆದ್ದರಿಂದ ಕಾರ್ಯಕರ್ತರು…
ಬೆಂಗಳೂರು : ಮಾಜಿ ಸಂಸದ ಡಿಕೆ ಸುರೇಶ್ ಸಹೋದರಿ ಎಂದು ಹೇಳಿ ಕೋಟ್ಯಾಂತರ ರೂಪಾಯಿ ಚಿನ್ನಾಭರಣ ವಂಚನೆ ಪ್ರಕರಣದಲ್ಲಿ ಇಡಿ ಅಧಿಕಾರಿಗಳು ಐಶ್ವರ್ಯ ಗೌಡಳನ್ನು ಅರೆಸ್ಟ್ ಮಾಡಿದ್ದಾರೆ.…
ವಿಜಯನಗರ: “ನಮಗೆ ಅಧಿಕಾರ ನೀಡಿ ರಾಜ್ಯದ ಸೇವೆ ಮಾಡಲು ಆಶೀರ್ವಾದ ಮಾಡಿದ ಜನರ ಋಣ ತೀರಿಸಲು ನಮ್ಮ ಸರ್ಕಾರ ಆರನೆಯದಾಗಿ ಭೂ ಗ್ಯಾರಂಟಿ ಯೋಜನೆ ನೀಡುತ್ತಿದೆ. ಎಐಸಿಸಿ ಅಧ್ಯಕ್ಷರ…
ಬೆಂಗಳೂರು : ರಾಜ್ಯದಲ್ಲಿ ಬೆಂಗಳೂರು ಮಹಾನಗರ ಸೇರಿದಂತೆ ಇತರೆ ಜಿಲ್ಲೆಗಳಲ್ಲಿ ಭಾರಿ ಮಳೆ ಆಗುತ್ತಿದೆ. ಅದರಲ್ಲೂ ಬೆಂಗಳೂರು ನಗರದಲ್ಲಿ ಅಂತೂ ವರುಣ ಅಬ್ಬರಿಸುತ್ತಿದ್ದು ರಸ್ತೆಯಲ್ಲಿ ನೀರು ನಿಂತು…
ಬೆಂಗಳೂರು : ತನ್ನ ಗೆಳತಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಾನೆಂದು ಅನುಮಾನಗೊಂಡು ವ್ಯಕ್ತಿಯೊಬ್ಬ ಪೆಟ್ರೋಲ್ ಸುರಿದು ಸಜೀವ ದಹಿಸಿರುವ ಘಟನೆಯೊಂದು ಕಡುಬೀಸನಹಳ್ಳಿಯ ಕರಿಯಮ್ಮನ ಅಗ್ರಹಾರದಲ್ಲಿ ಶುಕ್ರವಾರ ನಡೆದಿದೆ.ಮೃತ ವ್ಯಕ್ತಿಯನ್ನು…
ಬೆಳಗಾವಿ : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದ್ದು, ಬೆಳಗಾವಿ ನಗರದ ಹೊರವಲಯದಲ್ಲಿರುವ ರೆಸಾಟ್೯ನಲ್ಲಿ ಮೂರು ಜನ ಅಪ್ತಾಪ್ತ ಬಾಲಕರು 15 ವರ್ಷದ ಬಾಲಕಿಯೋರ್ವಳ ಮೇಲೆ ಸಾಮೂಹಿಕ…
ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಆತ್ಮಹತ್ಯೆ ಪ್ರಕರಣ ಬೆಳಕಿಗೆ ಬಂದಿದ್ದು, ಬೆಂಗಳೂರಿನ ಕೇಜಿ ಹಳ್ಳಿ ಸಬ್ ಇನ್ಸ್ಪೆಕ್ಟರ್ ಪತ್ನಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಕೇಜಿಹಳ್ಳಿ ಸಬ್ ಇನ್ಸ್ಪೆಕ್ಟರ್ ನಾಗರಾಜ್…














