Subscribe to Updates
Get the latest creative news from FooBar about art, design and business.
Browsing: KARNATAKA
ರಾಮನಗರ: ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇಯಲ್ಲಿ ಅಪಘಾತಗಳ ಸಂಖ್ಯೆ ನಿಯಂತ್ರಣ ಮಾಡುವುದಕ್ಕೆ ಮಹತ್ವದ ಕ್ರಮ ವಹಿಸಲಾಗಿದೆ. ಈ ಹೆದ್ದಾರಿಯಲ್ಲಿ ತೆರಳುವಂತ ವಾಹನಗಳ ಸವಾರರಿಗೆ ವೇಗದ ಮಿತಿಯನ್ನು ನಿಗದಿ…
ಬೀದರ್ : ನಾಪತ್ತೆಯಾಗಿದ್ದ ಯುವತಿಯು ಇಂದು ಶವವಾಗಿ ಪತ್ತೆಯಾಗಿರುವ ಘಟನೆ ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಗುಣತೀರ್ಥವಾಡಿ ಎಂಬ ಗ್ರಾಮದಲ್ಲಿ ನಡೆದಿದೆ. ಹೌದು ಬೀದರ್ ನಲ್ಲಿ ನಾಪತ್ತೆಯಾಗಿದ್ದ…
BREAKING : ಸಿದ್ದರಾಮಯ್ಯಗೆ ಮತ್ತೊಂದು ಸಂಕಷ್ಟ : ಪತ್ನಿಗೆ 50:50 ಅನುಪಾತದಲ್ಲಿ ಸೈಟ್ ನೀಡಿದ್ದು ತಪ್ಪು ಎಂದ ಸರ್ಕಾರ!
ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇದೀಗ ತೀವ್ರ ಸಂಕಷ್ಟ ಎದುರಿಸುತ್ತಿದ್ದು, ಇದರ ಮಧ್ಯ ಮತ್ತೊಂದು ಆಘಾತಕಾರಿ ವಿಷಯ ಬಹಿರಂಗವಾಗಿದೆ. ಸಿಎಂ ಸಿದ್ದರಾಮಯ್ಯ ಪತ್ನಿಗೆ…
ಬೆಂಗಳೂರು : ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಒಡೆತನದ ಸಿದ್ಧಸಿರಿ ಸೌಹಾರ್ದ ಸಹಕಾರ ನಿಯಮಿತ ವಿರುದ್ಧ ದಾಖಲಾಗಿದ್ದ ಕೇಸ್ ಇದೀಗ ರದ್ದುಗೊಳಿಸಿ ಹೈಕೋರ್ಟ್ ಆದೇಶ…
ಬೆಂಗಳೂರು: ರಾಜಕೀಯವು ಬರೀ ಟೀಕೆ, ಆರೋಪ-ಪ್ರತ್ಯಾರೋಪಗಳಿಂದಲೇ ತುಂಬಿಹೋಗುತ್ತಿರುವ ಈ ಕಾಲದಲ್ಲಿ ಅರವಿಂದ ಬೆಲ್ಲದ್ ಅವರ ನಡೆ ಮೌಲ್ಯಯುತ ರಾಜಕಾರಣದ ಜೀವಂತಿಕೆಯ ಸಂಕೇತವಾಗಿ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ.…
ಮೈಸೂರು: ಜಿಲ್ಲೆಯ ಪ್ರಸಿದ್ಧ ಪ್ರವಾಸಿತಾಣವಾಗಿರುವಂತ, ನಾಡಿನ ಅಧಿ ದೇವತೆಯ ಸನ್ನಿಧಿಯಾಗಿರುವಂತ ಚಾಮುಂಡಿ ಬೆಟ್ಟದಲ್ಲಿ ಮೊಬೈಲ್ ಬಳಕೆಗೆ ನಿಷೇಧವನ್ನು ಹೇರಲಾಗಿದೆ. ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು…
ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಭೆ ನಡೆಸಿದರು. ಸಭೆಯ ಬಳಿಕ ಮಾತನಾಡಿದ ಅವರು, ಚಾಮುಂಡಿ ಬೆಟ್ಟದಲ್ಲಿ ಅಪರಾಧ ತಡೆಗೆ…
ಬಳ್ಳಾರಿ : ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಆರೋಪಿ ದರ್ಶನ್ ರಾಜಾತಿಥ್ಯ ಪಡೆದುಕೊಂಡ ನಂತರ ಕೋರ್ಟಿನ ಆದೇಶದ ಮೇರೆಗೆ ಬಳ್ಳಾರಿ ಕೇಂದ್ರ…
ಹುಬ್ಬಳ್ಳಿ: ನಗರದ ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿಯನ್ನು ಸ್ಥಾಪಿಸುವುದಕ್ಕೆ ಹುಬ್ಬಳ್ಳಿ-ಧಾರವಾಡ ಪಾಲಿಕೆಯಿಂದ ಒಪ್ಪಿಗೆ ಸೂಚಿಸಿ, ಆಯೋಜಕರಿಗೆ ಅನುಮತಿಯನ್ನು ನೀಡಲಾಗಿದೆ. ಕಳೆದ ಮೂರು ವರ್ಷಗಳಿಂದ ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ…
ಹಾವೇರಿ : ಸಂಗೊಳ್ಳಿ ರಾಯಣ್ಣನನ್ನು ನಮ್ಮವರೇ ಹೇಗೆ ಬ್ರಿಟಿಷರಿಗೆ ಹಿಡಿದು ಕೊಟ್ಟರೊ ಅದೇ ರೀತಿ ನಮ್ಮ ಸುತ್ತಮುತ್ತಲೇ ನಮ್ಮವರೇ ನಮಗೆ ಶತ್ರುಗಳಾಗಿರುತ್ತಾರೆ. ಆದರೆ ಅದು ನಮಗೆ ಗೊತ್ತಾಗುವುದಿಲ್ಲ…