Subscribe to Updates
Get the latest creative news from FooBar about art, design and business.
Browsing: KARNATAKA
ಮಂಗಳೂರು : ರೌಡಿಶೀಟರ್, ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ಸಂಬಂಧ ತನಿಖೆ ನಡೆಸುತ್ತಿರುವ ಪೊಲೀಸರು ಇದೀಗ ಪ್ರತೀಕಾರದ ಪೋಸ್ಟ್ ಹಾಗೂ ಸಂದೇಶಗಳ ಸಂಬಂಧ 12…
ಬೆಳಗಾವಿ : ಕೃಷಿ ಹೊಂಡದಲ್ಲಿ ಮುಳುಗಿ ಮೂವರು ಮಕ್ಕಳು ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಇಂಗಳಿ ಗ್ರಾಮದ ಜಮೀನಿನಲ್ಲಿ ಕೃಷಿ…
ತುಮಕೂರು : ಡಾ.ಜಿ ಪರಮೇಶ್ವರ್ ರಾಜ್ಯದ ಮುಂದಿನ ಆಗೋದು ನಿಶ್ಚಿತ ಅಂತ ಗೊರವಯ್ಯ ಭವಿಷ್ಯ ನುಡಿದಿರುವ ಘಟನೆ ನಡೆದಿದೆ.ಅವರು ತುಮಕೂರು ನಗರದ ಖಾಸಗಿ ಕಾರ್ಯಕ್ರಮಕ್ಕೆ ಅತಿಥಿಯಾಗಿ ಆಗಮಿಸಿದ್ದರು,…
ಬೆಂಗಳೂರು : ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಬೆಂಗಳೂರು…
ಬೆಂಗಳೂರು : ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ ಗೆ ಮತ್ತೊಂದು ಬಲಿಯಾಗಿದ್ದು, ಬಿಎಂಟಿಸಿ ಬಸ್ ಡಿಕ್ಕಿಯಾಗಿ ಪಾದಚಾರಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅನೇಕಲ್ ತಾಲೂಕಿನ ಚಂದಾಪುರದ…
ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯ 12,692 ಪೌರ ಕಾರ್ಮಿಕರನ್ನು ಖಾಯಂ ಮಾಡಲಾಗಿದೆ. ಇವರಿಗೆ ಪ್ರತಿ ತಿಂಗಳು 39,000 ವೇತನ ನೀಡಲಾಗುತ್ತದೆ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ. ಪೌರಕಾರ್ಮಿಕರು ಪ್ರಸ್ತುತ…
ಬೆಂಗಳೂರು: ಮದ್ಯಪ್ರಿಯರಿಗೆ ಮತ್ತೊಂದು ಬಿಗ್‌ಶಾಕ್ ಎದುರಾಗಿದೆ. ರಾಜ್ಯ ಸರ್ಕಾರದ ಆದಾಯವನ್ನು ಹೆಚ್ಚಳ ಮಾಡುವ ನಿಟ್ಟಿನಲ್ಲಿ ಈಗ ಮದ್ಯದದ ಮೇಲಿನ ಬೆಲೆಯನ್ನು ಹೆಚ್ಚಳ ಮಾಡುವುದಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ…
ಬೆಂಗಳೂರು: ಕನ್ನಡಿಗರ ಬಗ್ಗೆ ವಿವಾವದತ್ಮಕ ಹೇಳಿಕೆ ನೀಡಿದ್ದ ಗಾಯಕ ಸೋನು ನಿಗಮ್ ವಿರುದ್ದ ದೂರು ದಾಖಲಾಗಿದೆ. ಅವಲಹಳ್ಳಿ ಪೊಲೀಸ್ ಠಾಣೆಯಲ್ಲಿ ಕನ್ನಡ ಪರ ಹೋರಾಟಗಾರರು ದೂರು ದಾಖಲಿಸಿದ್ದು,…
ಬೆಂಗಳೂರು: ರಾಜ್ಯದಲ್ಲಿ ಒಳ ಮೀಸಲಾತಿ ಸಂಬಂಧ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಸಮಿತಿಯು ವರದಿ ನೀಡಿದ ಬಳಿಕ 19 ಸಾವಿರ ಶಿಕ್ಷಕರ ನೇಮಕಾತಿ ಮಾಡಲಾಗುವುದು ಎಂದು ಶಾಲಾ…
ಬಾಗಲಕೋಟೆ: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಆರು ವಿಷಯದಲ್ಲಿ ಫೇಲ್ ಆದ ಪುತ್ರನಿಗೆ ಪೋಷಕರು ಕೇಕ್ ತಿನ್ನಿಸಿ ಆತ್ಮಸ್ಥೈರ್ಯ ತುಂಬಿರುವ ಘಟಬೆ ಬಾಗಲಕೋಟೆಯಲ್ಲಿ ನಡೆದಿದೆ. ಬಸವೇಶ್ವರ ಹೈಸ್ಕೂಲ್‌ನಲ್ಲಿ ಆಂಗ್ಲ ಮಾಧ್ಯಮದಲ್ಲಿ…














