Subscribe to Updates
Get the latest creative news from FooBar about art, design and business.
Browsing: KARNATAKA
ಬೆಂಗಳೂರು: ರಾಜ್ಯ ಸರ್ಕಾರದಿಂದ ಗೃಹಲಕ್ಷ್ಮೀ ಯೋಜನೆಯ ಬಾಕಿ ಹಣ ಜಮಾ ಮಾಡೋದಕ್ಕೆ ಶುರು ಮಾಡಲಾಗಿದೆ. ಇಂದು ಲಕ್ಷಾಂತರ ಯಜಮಾನಿಯರ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗಿದೆ. ಇನ್ನೂ ಬಾಕಿ…
ಮಂಗಳೂರು : ಶಾಸಕ ವೇದವ್ಯಾಸ ಕಾಮತ್ ಅವರ ಪ್ರಚೋದನೆಯಿಂದ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಮುಖಂಡನ ಮೇಲೆ ಹಲ್ಲೆ ನಡೆಸಿರುವ ಆರೋಪ ಕೇಳಿ ಬಂದಿದ್ದು, ಇದೀಗ ಶಾಸಕ ವೇದವ್ಯಾಸ…
ಬೆಂಗಳೂರು : ಸರ್ಕಾರದಲ್ಲಿನ ಹಣಕಾಸಿನ ಪರಿಸ್ಥಿತಿಯನ್ನು ಅವಲೋಕಿಸಿ, ಗುತ್ತಿಗೆದಾರರ ಬಾಕಿ ಬಿಲ್ಲುಗಳ ಪಾವತಿ ಬಗ್ಗೆ ಪರಿಶೀಲಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ…
ಮಂಗಳೂರು: ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಹಲ್ಲೆ ಆರೋಪದಡಿ ಬಿಜೆಪಿ ಶಾಸಕ ವೇದವ್ಯಾಸ ಕಾಮತ್ ಸೇರಿದಂತೆ 11 ಮಂದಿಯ ವಿರುದ್ಧ ಎಫ್ಐಆರ್ ದಾಖಲಾಗಿದೆ. ನಿನ್ನೆ ರಾತ್ರಿ ಶಕ್ತಿ ನಗರದ…
ಬೆಂಗಳೂರು : ಬೆಂಗಳೂರಿನಲ್ಲಿ ಇತ್ತೀಚಿಗೆ ನಡೆದ 16ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಹೆಚ್ಚು ಕಲಾವಿದರು ಭಾಗವಹಿಸದಿದ್ದಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಬೇಸರ ಹೊರಹಾಕಿ ಯಾರಿಗೆ ಎಲ್ಲಿ ನಟ್ಟು ಬೋಲ್ಟ್…
ಬೆಂಗಳೂರು : ಇಂದು ರಾಜ್ಯ ಗುತ್ತಿಗೆದಾರರ ಸಂಘವು ಬೆಂಗಳೂರಿನ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಬಾಕಿ ಬಿಲ್ ಪಾವತಿಸುವಂತೆ ಮನವಿ ಮಾಡಿತು. ಈ ವೇಳೆ ಮುಖ್ಯಮಂತ್ರಿ…
ಬೆಂಗಳೂರು: ನಟ ಸಾಧು ಕೋಕಿಲ ಅವರು ಡಿಸಿಎಂ ಡಿ.ಕೆ ಶಿವಕುಮಾರ್ ಪರವಾಗಿ ಬ್ಯಾಟ್ ಬೀಸಿದ್ದಾರೆ. ಡಿಕೆ ಶಿವಕುಮಾರ್ ಹೇಳಿದ್ದರಲ್ಲಿ ತಪ್ಪಿಲ್ಲ. ಅವರು ಸಿನಿಮಾದವರಿಗೆ ವಾರ್ನಿಂಗ್ ಕೂಡ ಕೊಟ್ಟಿಲ್ಲ…
ಕೋಲಾರ: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಉಂಟಾದಂತ ಅಪಘಾತದಲ್ಲಿ ನಾಲ್ವರು ದುರ್ಮರಣ ಹೊಂದಿರುವಂತ ಘಟನೆ ಕೋಲಾರದಲ್ಲಿ ನಡೆದಿದೆ. ಒಂದೇ ಕುಟುಂಬದ ಇಬ್ಬರು ಮಕ್ಕಳು ದುರಂತ ಅಂತ್ಯ ಕಂಡಿದ್ದಾರೆ.…
ಬೆಂಗಳೂರು : ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗುವುದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಡಾ.ಎಂ ವೀರಪ್ಪ ಮೊಯ್ಲಿ ಸ್ಪೋಟಕ ಹೇಳಿಕೆ ನೀಡಿದ್ದಾರೆ. ಈ ಒಂದು…
ಬೆಳಗಾವಿ : ರಿಯಲ್ ಎಸ್ಟೇಟ್ ಉದ್ಯಮಿ ಒಬ್ಬರನ್ನು ಅಪಹರಿಸಿ 5 ಕೋಟಿ ರೂಪಾಯಿಗೆ ಡಿಮ್ಯಾಂಡ್ ಮಾಡಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಉದ್ಯಮಿ ಬಸವರಾಜ್ ಅಂಬಿ ನನ್ನ ಅಪಹರಣಕ್ಕೂ…











