Subscribe to Updates
Get the latest creative news from FooBar about art, design and business.
Browsing: KARNATAKA
ಬೆಂಗಳೂರು: ನಗರದ ನಿಮ್ಯಾನ್ಸ್, ಜಯದೇವ ಮತ್ತು ಪದ್ಮನಾಭನಗರ ಉಪಕೇಂದ್ರ ನಿವðಹಣಾ ಕಾಮಗಾರಿ ನಿಮಿತ್ತ ಜೂನ್ 21 ರ ಶನಿವಾರ ಬೆಳಿಗ್ಗೆ 10.00 ರಿಂದ ಮಧ್ಯಾಹ್ನ 17.00 ಗಂಟೆಯವರೆಗೆ…
ಬೆಂಗಳೂರು : ಇಂದು ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ ಗೆ ಏಕಾಏಕಿ ವ್ಯಕ್ತಿಯೊಬ್ಬ ನುಗ್ಗಲು ಯತ್ನಿಸಿದ್ದಾನೆ. ಏರ್ಪೋರ್ಟ್ ಟರ್ಮಿನಲ್ ಗೆ ನುಗ್ಗಲು ಯತ್ನಿಸಿದ ವ್ಯಕ್ತಿಯನ್ನು…
ಮೈಸೂರು : ಅನಾರೋಗ್ಯದಿಂದ ಬಳಲುತ್ತಿದ್ದ ಉದ್ಯಮಿಯೊಬ್ಬರು ತಮ್ಮ ಕಾರ್ಖಾನೆ ಸಮೀಪ ನೇಣುಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಹೆಬ್ಬಾಳ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಅರ್ಜುನ್ (40) ಮೃತ…
ಬೆಂಗಳೂರು: ರಾಜ್ಯ ಸರ್ಕಾರದ ಪ್ರತೀ ಹಂತದಲ್ಲಿಯೂ ಕಮೀಶನ್ ಹಾವಳಿ ಹಾಗೂ ಭ್ರಷ್ಟಾಚಾರ ಮಿತಿಮೀರಿದೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನೇರ ಆರೋಪ ಮಾಡಿದರು. ಈ ಸರ್ಕಾರದಲ್ಲಿ…
ಬೆಂಗಳೂರು : ವಸತಿ ಯೋಜನೆಗಳಲ್ಲಿ ಅಲ್ಪಸಂಖ್ಯಾತ ಸಮುದಾಯಕ್ಕೆ ಶೇ. 15 ರಷ್ಟು ಮೀಸಲು ನಿರ್ಧಾರ ಈಗ ಕೈಗೊಂಡ ತೀರ್ಮಾನ ವಲ್ಲ. 2019 ರಲ್ಲಿ ಸಮ್ಮಿಶ್ರ ಸರ್ಕಾರದಲ್ಲಿ ಎಚ್.…
ಬೆಂಗಳೂರು : ಗಾಳಿ, ಮಳೆಗೆ ಮರ ಹಾಗೂ ಕೊಂಬೆಗಳು ಬಿದ್ದು ಪ್ರಾಣಹಾನಿ, ಆಸ್ತಿ ಹಾನಿ ಆಗುತ್ತಿದ್ದು, ಮಳೆಗಾಲಕ್ಕೆ ಮೊದಲೇ ಅಪಾಯಕಾರಿ ವೃಕ್ಷ ಗುರುತಿಸಿ ಕೊಂಬೆಗಳನ್ನು ಕತ್ತರಿಸಲು ಅರಣ್ಯ,…
ಬೆಂಗಳೂರು : ಬೆಂಗಳೂರಲ್ಲಿ ಬೆಸ್ಕಾಂ ನಿರ್ಲಕ್ಷಕ್ಕೆ ಮತ್ತೊಂದು ಜೀವ ಬಲಿಯಾಗಿದೆ. ಕಳೆದ ಜೂನ್ 15 ರಂದು ಕೆಆರ್ ಪುರಂನ ಸ್ವಾತಂತ್ರ್ಯ ನಗರದಲ್ಲಿ ಆಟವಾಡುತ್ತಾ ಬಾಲಕನೊಬ್ಬ ಪೋರಕೆಯನ್ನು ಹೈಟೆನ್ಶನ್…
ಕಲಬುರಗಿ : ಕಲಬುರ್ಗಿಯಲ್ಲಿ ಭೀಕರ ಕೊಲೆಯಾಗಿದ್ದು, ಅಕ್ರಮ ಸಂಬಂಧಕ್ಕೆ ಅಡ್ಡಿ ಎಂದು ಗಂಡನನ್ನೆ ಪತ್ನಿ ಹಾಗೂ ಆಕೆಯ ಪ್ರೀಯಕರ ಸೇರಿ ಕೊಲೆಗೈದಿರುವ ಘಟನೆ ಕಲಬುರ್ಗಿ ಜಿಲ್ಲೆಯ ಚಿತ್ತಾಪುರ…
ಬೆಂಗಳೂರು : ಸ್ಯಾಂಡಲ್ ವುಡ್ ಖ್ಯಾತ ನಿರ್ದೇಶಕ ನಂದ ಕಿಶೋರ್ ವಿರುದ್ಧ ಗಂಭೀರವಾದ ಆರೋಪ ಕೇಳಿಬಂದಿದೆ. ಯುವ ನಟ ಶಬರೀಶ್, ನಂದ ಕಿಶೋರ್ ಅವರು ತಮ್ಮಿಂದ 22…
ಕರ್ನಾಟಕ ಮೆದುಳು ಆರೋಗ್ಯ ಉಪಕ್ರಮ ಕಾರ್ಯಕ್ರಮವು ಗುತ್ತಿಗೆ ಆಧಾರದ ಮೇಲೆ ಖಾಲಿ ಹುದ್ದೆಗಳಾದ ನ್ಯೂರಾಲಜಿಸ್ಟ್, ಶುಶ್ರ‍್ರೂಷಕ ಅಧಿಕಾರಿ, ಫಿಸಿಯೊಥೆರಪಿಸ್ಟ್, ಕ್ಲಿನಿಕಲ್ ಸೈಕಾಲಜಿಸ್ಟ್, ಸ್ಪೀಚ್ ಥೆರಪಿಸ್ಟ್ ಹಾಗೂ ಜಿಲ್ಲಾ…













