Subscribe to Updates
Get the latest creative news from FooBar about art, design and business.
Browsing: KARNATAKA
ಬೆಂಗಳೂರು : ರಾಜ್ಯ ಸರ್ಕಾರವು ರೈತರಿಗೆ ಸಿಹಿಸುದ್ದಿಯೊಂದನ್ನು ನೀಡಿದ್ದು, ಕುಸುಮ್ ಬಿ ಯೋಜನೆಯಡಿ ಜಾಲ ಮುಕ್ತ ಸೌರ ಕೃಷಿ ಪಂಪ್ಸೆಟ್ ಅಳವಡಿಸಲು ಅರ್ಜಿ ಆಹ್ವಾನಿಸಲಾಗಿದೆ. ರಾಜ್ಯ ಸರ್ಕಾರದಿಂದ…
ಚಿತ್ರದುರ್ಗ : ಫೆಂಗಲ್ ಚಂಡಮಾರುತದ ಪರಿಣಾಮ ಚಿತ್ರದುರ್ಗ ಜಿಲ್ಲೆಯಾಧ್ಯಂತ ಮಳೆ ಹೆಚ್ಚಾಗಿ ಆಗುತ್ತಿರುವುದರಿಂದ ವಿದ್ಯಾರ್ಥಿಗಳ ಸುರಕ್ಷತಾ ಹಿತದೃಷ್ಟಿಯಿಂದ ಜಿಲ್ಲೆಯ ಎಲ್ಲಾ ಸರ್ಕಾರಿ/ಅನುದಾನಿತ/ಅನುದಾನರಹಿತ ಶಾಲೆಗಳಿಗೆ ದಿನಾಂಕ:03/12/2024 ರಂದು ರಜೆ…
2024 ರ ಕೊನೆಯ ತಿಂಗಳು ಡಿಸೆಂಬರ್ ತಿಂಗಳಲ್ಲಿ ಜಗತ್ತು ಅಪರೂಪದ ಖಗೋಳ ಘಟನೆಗೆ ಸಾಕ್ಷಿಯಾಗಲಿದೆ. ಹೌದು, ಈ ತಿಂಗಳು ಜಗತ್ತು ತಣ್ಣನೆಯ ಚಂದ್ರನನ್ನು ನೋಡಲಿದೆ. ನೀವು ಹುಣ್ಣಿಮೆ,…
ದಾವಣಗೆರೆ: ದಾವಣಗೆರೆ ಜಿಲ್ಲೆಯ ತ್ಯಾವಣಿಗೆ ಸಮೀಪದ ನವಿಲೇಹಾಳ್ ಗ್ರಾಮದಲ್ಲಿ ಹೆಜ್ಜೇನು ದಾಳಿಯಿಂದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ನಡೆದಿದೆ. ದೊಡ್ಡಘಟ್ಟ ಗ್ರಾಮದ ಸಮೀಪವಿರುವ ತೋಟಕ್ಕೆ ತೆರಳಿದ್ದ ಸಂದರ್ಭದಲ್ಲಿ ಜೇನು…
ಬೆಂಗಳೂರು : ಫೆಂಗಸ್ ಚಂಡಮಾರುತದ ಪರಿಣಾಮ ಬೆಂಗಳೂರಿನಲ್ಲಿ ಇಂದು ಬೆಳ್ಳಂಬೆಳಗ್ಗೆ ತುಂತುರು ಮಳೆ ಆರಂಭವಾಗಿದ್ದು, ವಾಹನ ಸವಾರರು ಪರದಾಟ ನಡೆಸುತ್ತಿದ್ದಾರೆ. ಬೆಂಗಳೂರಿನ ಹಲವಡೆ ಬೆಳಗ್ಗೆಯಿಂದ ಜಿಟಿಜಿಟಿ ಮಳೆ…
ಭಾರತ ಕೇಂದ್ರ ಸರ್ಕಾರವು ದೇಶದ ಆರ್ಥಿಕವಾಗಿ ದುರ್ಬಲ ಜನರಿಗಾಗಿ ವಿವಿಧ ರೀತಿಯ ಯೋಜನೆಗಳನ್ನು ನಡೆಸುತ್ತಿದೆ, ಈ ಜನರ ಜೀವನವನ್ನು ಉನ್ನತೀಕರಿಸುವುದು ಇದರ ಉದ್ದೇಶವಾಗಿದೆ, ಅಂತಹ ಒಂದು ಯೋಜನೆ…
ಶಿವಮೊಗ್ಗ : ರಾಜ್ಯದಲ್ಲಿ ಫೆಂಗಲ್ ಚಂಡಮಾರುತದ ಅಬ್ಬರ ಮುಂದುವರೆದಿದ್ದು, ಶಿವಮೊಗ್ಗ ಜಿಲ್ಲೆಯಲ್ಲಿ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಫೆಂಗಲ್ ಚಂಡಮಾರುತದ…
ಬೆಂಗಳೂರು : 2024 ರ ಏಪ್ರಿಲ್-ಸೆಪ್ಟೆಂಬರ್ ಅವಧಿಯಲ್ಲಿ $3.54 ಶತಕೋಟಿಯೊಂದಿಗೆ ವಿದೇಶಿ ನೇರ ಹೂಡಿಕೆ (FDI)ಯಲ್ಲಿ ನಮ್ಮ ರಾಜ್ಯವು ಭಾರತದಲ್ಲೇ ಎರಡನೇ ಸ್ಥಾನವನ್ನು ಪಡೆದುಕೊಂಡಿದೆ. ಈ ಕುರಿತು…
ಬೆಂಗಳೂರು : ಹೀರೋ ಫ್ಯೂಚರ್ಸ್ ಎನರ್ಜಿಸ್ ನವರಿಂದ ರಾಜ್ಯದಲ್ಲಿ ನವೀಕರಿಸಬಹುದಾದ ಇಂಧನ ವಲಯದಲ್ಲಿ ರೂ. 11,000 ಕೋಟಿ ಹೂಡಿಕೆ ಮಾಡಲಿದ್ದು, 3, 000 ಉದ್ಯೋಗಗಳ ಸೃಷ್ಟಿಯಾಗಲಿದೆ ಎಂದು…
ಬೆಂಗಳೂರು: ರಾಜ್ಯ ಸರ್ಕಾರದಿಂದ ಬಗರ್ ಹುಕುಂ ಸಾಗುವಳಿದಾರರಿಗೆ ಭರ್ಜರಿ ಗುಡ್ ನ್ಯೂಸ್ ನೀಡಲಾಗಿದೆ. ಬರೋಬ್ಬರಿ 1.26 ಲಕ್ಷ ಅರ್ಜಿಗಳು ಸಾಗುವಳಿ ಚೀಟಿಗೆ ಅರ್ಹವಾಗಿವೆ. ಮೊದಲ ಹಂತದಲ್ಲಿ ಡಿಸೆಂಬರ್.15ರೊಳಗೆ…












