Browsing: KARNATAKA

ತುಮಕೂರು: ರಾಸಲೀಲೆ ವೀಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮಧುಗಿರಿ ಡಿವೈಎಸ್ ಪಿ ರಾಮಚಂದ್ರಪ್ಪರನ್ನು ಪೊಲೀಸರು ಬಂಧಿಸಿದ್ದಾರೆ. ಜಮೀನು ವ್ಯಾಜ್ಯಕ್ಕೆ ಸಂಬಂಧಪಟ್ಟಂತೆ ಮಹಿಳೆ ಒಬ್ಬಳು ದೂರು ನೀಡಲು…

ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರದಲ್ಲಿ ತಡರಾತ್ರಿ ಜೆಡಿಎಸ್ ಮುಖಂಡ, ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅಭಿಯಾನಿಯನ್ನು ದುಷ್ಕರ್ಮಿಗಳು ಬರ್ಬರ ಹತ್ಯೆ ಮಾಡಿ ಪರಾರಿಯಾಗಿರುವ ಘಟನೆ ನಡೆದಿದೆ. ಚಿಕ್ಕಬಳ್ಳಾಪುರದ ತಮ್ಮನಾಯಕನಹಳ್ಳಿ ಗೇಟ್​…

ಬೆಂಗಳುರು : ರಾಜ್ಯದಲ್ಲಿ ಆತ್ಮಹತ್ಯೆ ಪ್ರಕರಣಗಳು ಹೆಚ್ಚುತ್ತಿದ್ದು, ಆತ್ಮಹತ್ಯೆ ಮಾಡಿಕೊಳ್ಳುತ್ತಿರುವವರಲ್ಲಿ ಪುರುಷರೇ ಹೆಚ್ಚು ಎಂಬ ಆಘಾತಕಾರಿ ಅಂಶ ಬೆಳಕಿಗೆ ಬಂದಿದೆ.  ಹೌದು ಕರ್ನಾಟಕದಲ್ಲಿ ಕಳೆದ 3 ವರ್ಷಗಳಲ್ಲಿ…

ಬೆಂಗಳೂರು : ಬೆಂಗಳೂರಿನಲ್ಲಿ ಯುವಕನೊಬ್ಬ ಪ್ರೀತಿಸಿದ ಹುಡುಗಿ ದೂರವಾಗಿದ್ದಕ್ಕೆ ಮನನೊಂದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಬೆಂಗಳೂರಿನ ಲಿಂಗರಾಜಪುರದ ಮನೆಯೊಂದರಲ್ಲಿ ಯುವಕ ನೇಣು ಬಿಗಿದುಕೊಂಡು…

ಬೆಂಗಳೂರು : ಹಿರಿಯ ವಿದ್ವಾಂಸ, ಲೇಖಕ ಪ್ರೊ.ಮುಝಫರ್ ಹುಸೇನ್ ಅಸ್ಸಾದಿ (63) ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಅನಾರೋಗ್ಯದಿಂದ ನಿಧನರಾಗಿದ್ದಾರೆ. ನಿನ್ನೆ ತಡರಾತ್ರಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ…

ಮಾಂಸಾಹಾರಿಗಳು ಚಿಕನ್, ಮಟನ್ ಸೇವಿಸುತ್ತಾರೆ. ಆದರೆ ಅನೇಕ ಮಾಂಸಾಹಾರಿಗಳು ಮೀನುಗಳನ್ನು ತಿನ್ನಲು ಬಯಸುತ್ತಾರೆ ಮತ್ತು ಮೀನನ್ನು ಸೇವಿಸುವುದರಿಂದ ದೇಹಕ್ಕೆ ಅನೇಕ ಪ್ರಯೋಜನಗಳಿವೆ. ಮೀನು ತಿನ್ನುವುದರಿಂದ ದೇಹಕ್ಕೆ ಹಲವಾರು…

ಮೈಸೂರು : ಹೊಸ ವರ್ಷದ ಕೇಕ್ ತಿಂದು 30 ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥರಾಗಿರುವ ಘಟನೆ ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಬೋಳನಹಳ್ಳಿಯಲ್ಲಿ ನಡೆದಿದೆ. ಬೋಳನಹಳ್ಳಿ ಗ್ರಾಮದ…

ಬೆಂಗಳೂರು: ವಿಶ್ವ ಬ್ರೈಲ್ ದಿನಾಚರಣೆಯಂದು ದೃಷ್ಟಿದೋಷವುಳ್ಳ ವಿಕಲಚೇತನರ ಸರ್ಕಾರಿ ನೌಕರರಿಗೆ ದಿನಾಂಕ 04-01-2025ರಂದು ವಿಶೇಷ ಸಾಂದರ್ಭಿಕ ರಜೆಯನ್ನು ಮಂಜೂರು ಮಾಡಿ ಆದೇಶಿಸಿದೆ. ಈ ಕುರಿತಂತೆ ಮಹಿಳಾ ಮತ್ತು…

ಬೆಂಗಳೂರು: ರಾಜ್ಯ ಅಬಕಾರಿ ಇಲಾಖೆಯಿಂದ ರಾಜ್ಯಾಧ್ಯಂತ ಸಿಎಲ್-7 ಮದ್ಯದಂಗಡಿ ತೆರೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ನೀವು ಮದ್ಯದಂಗಡಿ ತೆರೆಯೋದಕ್ಕೆ ಇಚ್ಚಿಸಿದ್ದರೇ ಈ ದಾಖಲೆಗಳೊಂದಿಗೆ ಸಲ್ಲಿಸಬಹುದಾಗಿದೆ. ಈ ಸಂಬಂಧ ಪತ್ರಿಕಾ…

ರಾಯಚೂರು : ಕುಡಿಯುವ ನೀರು ಪೂರೈಕೆ ಮಾಡುವ ಟ್ಯಾಂಕ್ ನಲ್ಲಿ ನಾಯಿ ಮೃತದೇಹ ಪತ್ತೆಯಾಗಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ. ಕುಡಿಯುವ ನೀರು ಪೂರೈಕೆ ಟ್ಯಾಂಕ್ ನಲ್ಲಿ ನಾಯಿಯೊಂದು…