Subscribe to Updates
Get the latest creative news from FooBar about art, design and business.
Browsing: KARNATAKA
ಬೆಂಗಳೂರು: ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ದಿಗ್ವಿಜಯ ಸಾಧಿಸಿದ್ದಾರೆ. ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್, ಶಿಗ್ಗಾಂವಿಯಲ್ಲಿ ಯಾಸಿರ್ ಅಹ್ಮದ್ ಪಠಾಣ್ ಹಾಗೂ ಸಂಡೂರಿನಲ್ಲಿ ಅನ್ನಪೂರ್ಣ ತುಕಾರಾಂ ಗೆಲುವು ಸಾಧಿಸಿದ್ದಾರೆ.…
ಬೆಂಗಳೂರು: ಬಿಜೆಪಿಯ ಕೋಮು ಆಧಾರಿತ ಕ್ಷುಲ್ಲಕ ರಾಜಕಾರಣ ನಡೆಯಲ್ಲ ಎಂಬ ಸಂದೇಶವನ್ನ ಮೂರು ಕ್ಷೇತ್ರಗಳಲ್ಲಿ ಜನರು ತಮ್ಮ ಮತದಾನದ ಮೂಲಕ ತೋರ್ಪಡಿಸಿದ್ದಾರೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್…
ಬೆಂಗಳೂರು: ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ ಹಣದ ಹೊಳೆ ಹರಿಸಿ ವಿಜಯ ಸಾಧಿಸಿದೆ. ಜೊತೆಗೆ ಜನರು ಕೂಡ ಅಭಿವೃದ್ಧಿಯಿಂದ ವಂಚಿತರಾಗುತ್ತೇವೆ ಎಂಬ ದೃಷ್ಟಿಯಿಂದ ಕಾಂಗ್ರೆಸ್‌ಗೆ ಮತ…
ಬೆಂಗಳೂರು: ನಮ್ಮ ಆಡಳಿತ ಮೇಲೆ ವಿಶ್ವಾಸವಿಟ್ಟು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿದ ಸಂಡೂರು, ಶಿಗ್ಗಾಂವಿ ಮತ್ತು ಚನ್ನಪಟ್ಟಣದ ಮತದಾರರಿಗೆ ಅನಂತ ಧನ್ಯವಾದಗಳು ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ. ಇಂದು 3…
ಬೆಂಗಳೂರು: ಅಚ್ಚರಿಯ ಬೆಳವಣಿಗೆಯೊಂದರಲ್ಲಿ ಬೆಂಗಳೂರಿನ ಹೆಣ್ಣೂರು ಠಾಣಾ ವ್ಯಾಪ್ತಿಯಲ್ಲಿನ ಪ್ರಕರಣವೊಂದರಲ್ಲಿ ಸ್ಥಳೀಯ ಪೊಲೀಸರ ಕರ್ತವ್ಯಲೋಪ ಪ್ರಕರಣದಲ್ಲಿ ಖುದ್ದು ಹಾಜರಾಗುವಂತೆ ನಗರ ಪೊಲೀಸ್ ಆಯುಕ್ತರಿಗೆ ಬೆಂಗಳೂರಿನ ನ್ಯಾಯಾಲಯವು ಸಮನ್ಸ್…
ಬೆಂಗಳೂರು: ‘ಕತ್ತಲೆ ಜಗತ್ತು’ ಈ ಪುಸ್ತಕದಲ್ಲಿ ಪ್ರತಾಪ್ ಸಿಂಹ ಅವರ ನಡೆ-ನುಡಿ-ವಿವಾದಗಳ ಬಗ್ಗೆ ಹೆಚ್ಚಾಗಿ ಸಂಗತಿಗಳು ಇದೆ ಎಂಬ ಕಾರಣಕ್ಕಾಗಿ ಬಾರೀ ಸುದ್ದಿಗೆ ಗ್ರಾಸವಾಗಿದೆ. ಪ್ರತಾಪ್ ಸಿಂಹ…
ಬೆಂಗಳೂರು: ಸರ್ಕಾರಿ ನೌಕರರು, ಆದಾಯ ತೆರಿಗೆ ಪಾವತಿಸುವವರನ್ನು ಹೊರತುಪಡಿಸಿ, ಉಳಿದಂತೆ ಯಾರೊಬ್ಬರ ಪಡಿತರ ಚೀಟಿಯನ್ನು ರದ್ದು ಮಾಡದಂತೆ ಆಹಾರ ಇಲಾಖೆ ಖಡಕ್ ಆದೇಶ ಹೊರಡಿಸಿದೆ. ಈ ಕುರಿತಂತೆ…
ಹಾವೇರಿ: ಜಿಲ್ಲೆಯ ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪಠಾಣ್ ಯಾಸೀರ್ ಅಹ್ಮದ್ ಖಾನ್ ಅವರು ಗೆಲುವು ಸಾಧಿಸಿರುವುದಾಗಿ ಚುನಾವಣಾ ಆಯೋಗವು ಅಧಿಕೃತವಾಗಿ ಘೋಷಿಸಿದೆ.…
ಬೆಂಗಳೂರು: ಕರ್ನಾಟಕ ಮಿನಿ ಸಮರದಲ್ಲಿ ಮತದಾನೋತ್ತರ ಸಮೀಕ್ಷೆಗಳು ಉಲ್ಟಾ ಆಗಿದ್ದಾವೆ. ಎರಡು ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು, ಒಂದು ಕ್ಷೇತ್ರದಲ್ಲಿ ಕಾಂಗ್ರೆಸ್ ಮಾತ್ರ ಗೆಲ್ಲಲಿದೆ ಎನ್ನುವಂತ ಸಮೀಕ್ಷಾ ವರದಿಯೇ…
ಬಿಡದಿ: ಚನ್ನಪಟ್ಟಣ ಕ್ಷೇತ್ರದ ಮತದಾರರ ತೀರ್ಪಿಗೆ ನಾನು ತಲೆಬಾಗಿದ್ದೇನೆ. ಅವರು ಕೊಟ್ಟ ತೀರ್ಪನ್ನು ನಾನು ಒಪ್ಪಿಕೊಳ್ಳುತ್ತಿದ್ದೇನೆ. ಚುನಾವಣೆಯ ಸಂದರ್ಭದಲ್ಲಿ ದುಡಿದಂತ ಎಲ್ಲರಿಗೂ ಧನ್ಯವಾದಗಳು ಅಂತ ನಿಖಿಲ್ ಕುಮಾರಸ್ವಾಮಿ…













