Subscribe to Updates
Get the latest creative news from FooBar about art, design and business.
Browsing: KARNATAKA
ಬೆಂಗಳೂರು: ಕರ್ನಾಟಕದಲ್ಲಿ ನಕ್ಸಲೀಯರು ಶರಣಾಗತರಾದರೇ ಮುಖ್ಯವಾಹಿನಿಗೆ ತರಲು ಬದ್ಧವಾಗಿದೆ. ನಕ್ಸಲರು ಶರಣಾಗತಿಯ ನೀತಿಯನ್ನು ಸರಳೀಕರಣಗೊಳಿಸುವುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಘೋಷಿಸಿದ್ದಾರೆ. ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ರಿಕಾ ಹೇಳಿಕೆ ಬಿಡುಗಡೆ…
ಬೆಂಗಳೂರು: ನಾನು ನನ್ನ ಹುಟ್ಟು ಹಬ್ಬದಂದು ಊರಲ್ಲಿ ಇರುವುದಿಲ್ಲ. ಸಿನಿಮಾ ಕೆಲಸ ನಿಮಿತ್ತ ಹೊರಗೆ ಇರಲಿದ್ದೇನೆ. ನನ್ನ ಹುಟ್ಟು ಹಬ್ಬಕ್ಕೆ ಫ್ಲೆಕ್ಸ್, ಬ್ಯಾನರ್ ಯಾವುದು ಬೇಡ, ನಿಮ್ಮ…
ಬೆಂಗಳೂರು: ನಗರದಲ್ಲಿ ಹೊಸ ವರ್ಷಾಚರಣೆಯ ಹಿನ್ನಲೆಯಲ್ಲಿ ಡಿಸೆಂಬರ್.31ರಂದು ಹಲವು ರಸ್ತೆಗಳಲ್ಲಿ ವಾಹನಗಳ ಸಂಚಾರ ನಿಷೇಧಿಸಲಾಗಿದೆ. ಜೊತೆಗೆ ಪಾರ್ಕಿಂಕ್ ಮಾಡುವುದಕ್ಕೂ ನಿರ್ಬಂಧ ವಿಧಿಸಲಾಗಿದೆ. ಈ ಕುರಿತಂತೆ ಬೆಂಗಳೂರು ನಗರ…
ಬೆಂಗಳೂರು: ನಗರದಲ್ಲಿ ಹೊಸ ವರ್ಷಾಚರಣೆಯ ವೇಳೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ 11 ಸಾವಿರ ಸಿಬ್ಬಂದಿಗಳ ನಿಯೋಜನೆ ಮಾಡಲಾಗಿದೆ ಅಂತ ಬೆಂಗಳೂರು ನಗರ ಪೊಲೀಸ್…
ಬೆಂಗಳೂರು: ಹೊಸ ವರ್ಷಾಚರಣೆಯ ಹಿನ್ನಲೆಯಲ್ಲಿ ಡಿಸೆಂಬರ್.31ರಂದು ರಾತ್ರಿ 11ರಿಂದ ಬೆಂಗಳೂರು ನಗರದ ಎಲ್ಲಾ ಮೇಲ್ಸೇತುವೆಗಳಲ್ಲಿ ವಾಹನ ಸಂಚಾರವನ್ನು ನಿರ್ಬಂಧಿಸಲಾಗಿದೆ. ಈ ಕುರಿತಂತೆ ಬೆಂಗಳೂರು ಸಂಚಾರ ವಿಭಾಗದ ಜಂಟಿ…
ಮೈಸೂರು: ಡಿಸೆಂಬರ್.31ರ ಹೊಸ ವರ್ಷಾಚರಣೆಗೆ ಪೊಲೀಸ್ ಇಲಾಖೆಯಿಂದ ಮಾರ್ಗಸೂಚಿಯನ್ನು ಪ್ರಕಟಿಸಲಾಗಿದೆ. ಈ ನಿಯಮಗಳನ್ನು ಪಾಲಿಸೋದು ಕಡ್ಡಾಯವಾಗಿದೆ. ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವಂತ ಮೈಸೂರು ನಗರ ಪೊಲೀಸ್ ಕಮೀಷನರ್…
ಚಿಕ್ಕಬಳ್ಳಾಪುರ: ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣವಾಗಿರುವಂತ ನಂದಿನಿ ಗಿರಿಧಾಮವನ್ನು ಹೊಸ ವರ್ಷದಂದು ಬಂದ್ ಮಾಡಲಾಗುತ್ತಿದೆ. ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ ವಿಧಿಸಿ ಜಿಲ್ಲಾಧಿಕಾರಿ ಪಿಎನ್ ರವೀಂದ್ರ ಆದೇಶಿಸಿದ್ದಾರೆ. ಈ…
ಬೆಂಗಳೂರು: ರಾಜ್ಯದಲ್ಲಿ ಹೊಸದಾಗಿ ಖಾಸಗಿ ಶಾಶ್ವತ ಅನುದಾನ ರಹಿತ ಪದವಿ ಪೂರ್ವ ಕಾಲೇಜುಗಳನ್ನು ಪ್ರಾರಂಭಿಸಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಮೂಲಕ ಹೊಸದಾಗಿ ಪಿಯು ಕಾಲೇಜು ತೆರೆಯಲು ಇಚ್ಚೆ…
ಕಲಬುರಗಿ: ಕೊಲೆ ಬೆದರಿಕೆಯಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಸಚಿನ್ ಪಾಂಚಾಳ್ ಅವರ ಡೆತ್ ನೋಟನಲ್ಲಿ ವಿರಶೈವ ಲಿಂಗಾಯತ ಸಮಾಜದ ಆದೋಲ ಶ್ರೀಗಳಿಗೆ ಜೀವ ಬೆದರಿಕೆ ಇದೆ ಎಂದು…
ಬೆಂಗಳೂರು: ದಿನಾಂಕ 01.01.2025 ರಿಂದ ಜಾರಿಗೆ ಬರುವಂತೆ ನೈರುತ್ಯ ರೈಲ್ವೆ ಇಲಾಖೆಯಿಂದ ಕೆಲವು ರೈಲ್ವೆ ವೇಳಾಪಟ್ಟಿ ಪರಿಷ್ಕರಣೆ ಮಾಡಲಾಗಿದೆ. ಆ ಬದಲಾವಣೆಯ ನೂತನ ಟೈಂ ಟೇಬಲ್ ಈ…











