Subscribe to Updates
Get the latest creative news from FooBar about art, design and business.
Browsing: KARNATAKA
ಬೆಳಗಾವಿ: ರಾಜ್ಯದಲ್ಲೊಂದು ಅಮಾನವೀಯ ಘಟನೆ ಎನ್ನುವಂತೆ ಹೆತ್ತ ಕಂದಮ್ಮನನ್ನೇ ಕೆರೆಗೆ ತಾಯಿಯೊಬ್ಬಳು ಎಸೆದು ಹೋಗಿರುವಂತ ಘಟನೆ ನಡೆದಿದೆ. ಆಗತಾನೇ ಹುಟ್ಟಿದಂತ ಶಿಶವನ್ನೇ ತಾಯಿಯೊಬ್ಬಳು ಬಿಟ್ಟು ಹೋಗಿದ್ದಂತ ಘಟನೆ…
ಗದಗ: ಸೋಮವಾರದಿಂದ ಬುಧವಾರದವರೆಗೆ ಮೂರು ದಿನ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಲಾಗುವುದು, ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಪ್ರಯತ್ನ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.…
ಬೆಂಗಳೂರು: ನಗರದ ಕೆಂಗೇರಿ ಬಳಿಯಲ್ಲಿ ಇರುವಂತ ವಿಶ್ವ ಒಕ್ಕಲಿಗ ಮಹಾಸಂಸ್ಥಾನ ಮಠದ ನೂತನ ಉತ್ತರಾಧಿಕಾರಿಯಾಗಿ ಕೆಎಎಸ್ ಅಧಿಕಾರಿ ಡಾ.ಹೆಚ್.ಎಲ್ ನಾಗರಾಜು ಅವರು ಸನ್ಯಾಸತ್ವ ಸ್ವೀಕರಿಸುವ ಮೂಲಕ, ಪಟ್ಟಾಭಿಷೇಕಕ್ಕೇರಿದ್ದಾರೆ.…
ರಾಮನಗರ: ಜಿಲ್ಲೆಯಲ್ಲಿ ಕಾಡಾನೆ ದಾಳಿಗೆ ಮತ್ತೋರ್ವ ರೈತ ಬಲಿಯಾಗಿದ್ದಾನೆ. ಕನಕಪುರದ ಹೆಗ್ಗನೂರು ದೊಡ್ಡಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ರಾಮನಗರ ಜಿಲ್ಲೆಯ ಕನಕಪುರ ತಾಲ್ಲೂಕಿನ ಹೆಗ್ಗನೂರು ದೊಡ್ಡಿ…
ಶಿವಮೊಗ್ಗ: ಜಿಲ್ಲೆಯ ಸಾಗರ ತಾಲ್ಲೂಕಿನ ಬಳಿಯಲ್ಲಿ ಮಂಗಳೂರಿನಿಂದ ಪ್ರವಾಸಕ್ಕೆ ಬಂದಿದ್ದಂತ ಖಾಸಗಿ ಬಸ್ ವೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಈ ಪರಿಣಾಮ ಬಸ್ಸಿನಲ್ಲಿದ್ದಂತ 15ಕ್ಕೂ ಹೆಚ್ಚು…
ಶಿವಮೊಗ್ಗ: ಜಿಲ್ಲೆಯಲ್ಲಿ ಮಂಗಳೂರಿನಿಂದ ಶಿವಮೊಗ್ಗದ ಜೋಗದ ಜಲಪಾತಕ್ಕೆ ಪ್ರವಾಸಕ್ಕೆ ಬಂದಿದ್ದಂತ ಪ್ರವಾಸಿಗರ ಬಸ್ ಒಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಈ ಪರಿಣಾಮ ಹಲವರು ಗಂಭೀರವಾಗಿ ಗಾಯಗೊಂಡಿರುವಂತ…
ಬೆಂಗಳೂರು: ಇಂಧನ ಸಂರಕ್ಷಣೆಯಲ್ಲಿ ಕರ್ನಾಟಕವು ರಾಷ್ಟ್ರಮಟ್ಟದಲ್ಲಿ ಎರಡನೇ ಸ್ಥಾನವನ್ನು ತನ್ನದಾಗಿಸಿಕೊಂಡಿದೆ. ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನದ ಅಂಗವಾಗಿ ಬ್ಯೂರೋ ಆಫ್ ಎನರ್ಜಿ ಎಫಿಷಿಯೆನ್ಸಿ ದೆಹಲಿಯ ವಿಜ್ಞಾನ ಭವನದಲ್ಲಿ ಡಿಸೆಂಬರ್…
ಬೆಂಗಳೂರು: ಕೃಷಿ ಹೊಂಡದಲ್ಲಿ ಸೋಡಿಯಂ ಬಳಸಿ ಸ್ಪೋಟಗೊಳಿಸಿದಂತ ಪ್ರಕರಣ ಸಂಬಂಧ ಈಗಾಗಲೇ ಪೊಲೀಸರು ಡ್ರೋನ್ ಪ್ರತಾಪ್ ನನ್ನು ಬಂಧಿಸಿದ್ದರು. ಡ್ರೋನ್ ಪ್ರತಾಪ್ ಗೆ ಸಹಾಯ ಮಾಡಿದಂತ ಆತನ…
ಹುಬ್ಬಳ್ಳಿ: “ಉತ್ತರ ಕರ್ನಾಟಕದ ಯಾವುದೇ ವಿಚಾರಗಳ ಬಗ್ಗೆ ಚರ್ಚೆ ಮಾಡಲು ಬಿಜೆಪಿಯವರಿಗೆ ಆಸಕ್ತಿ ಇಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಹುಬ್ಬಳ್ಳಿಯಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು…
ಬೆಂಗಳೂರು : ಬಿಗ್ ಬಾಸ್ ಖ್ಯಾತಿಯ ಡ್ರೋನ್ ಪ್ರತಾಪ್ ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನಲ್ಲಿ ಕೃಷಿಹೊಂಡದಲ್ಲಿ ಸೋಡಿಯಂ ಮೆಟಲ್ ಬಳಸಿ ಸ್ಪೋಟಿಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಈ…












