Browsing: KARNATAKA

ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್…

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ಲಾರಿಯೊಂದು ಟೆಂಪೋಗೆ ಡಿಕ್ಕಿಯಾದ ಪರಿಣಾಮ, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವಂತ ಘಟನೆ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲ್ಲೂಕಿನ…

ಬೆಂಗಳೂರು: ನಗರದಲ್ಲಿ ಹೊಟ್ಟೆನೋವು ಅಂತ ಆಸ್ಪತ್ರೆಗೆ ತೆರಳಿದಂತ ಯುವಕನೊಬ್ಬ ಚಿಕಿತ್ಸೆ ಪಡೆದುಕೊಂಡು ವಾಪಾಸ್ ಆಗಿದ್ದನು. ಮನೆಗೆ ಬಂದ ಕೆಲವೇ ಕ್ಷಣಗಳಲ್ಲಿ ಕುಸಿದು ಬಿದ್ದು ಸಾವನ್ನಪ್ಪಿದ್ದಾನೆ. ಇದು ವೈದ್ಯರ…

ಬೆಂಗಳೂರು: ಯಜಮಾನಿ ಮಹಿಳೆಯರಿಗೆ ಗೃಹ ಲಕ್ಷ್ಮೀ ಯೋಜನೆಯ ಜೂನ್ ತಿಂಗಳ ಹಣವಷ್ಟೇ ಜಮಾ ಮಾಡಲಾಗಿದೆ. ಜುಲೈ ತಿಂಗಳ ಹಣವನ್ನು ಜಮಾ ಮಾಡಿಲ್ಲ. ಅಲ್ಲದೇ ಆಗಸ್ಟ್ ತಿಂಗಳ ಹಣ…

ಬೆಳಗಾವಿ: ಜಿಲ್ಲೆಯ ರೆಸಾರ್ಟ್ ಒಂದರಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವಿರುದ್ಧವೇ ಸಿಡಿದೆದ್ದಿದ್ದಂತ ರೆಬಲ್ ನಾಯಕರು, ರಹಸ್ಯ ಸಭೆಯನ್ನು ನಡೆಸಿದ್ದರು. ಈ ಸಭೆಯಲ್ಲೇ ಮೈಸೂರು ಚಲೋಗೆ ಸೆಡ್ಡು…

ಬೆಂಗಳೂರು : ಬೆಂಗಳೂರು ನಗರದ ಪೀಣ್ಯ ಜಾಲಹಳ್ಳಿ ಪ್ಲಾಂಟೇಷನ್ ಸರ್ವೆ ನಂ.1 ಮತ್ತು 2ರಲ್ಲಿ 10 ಸಾವಿರ ಕೋಟಿ ರೂ.ಗೂ ಹೆಚ್ಚು ಬೆಲೆ ಬಾಳುವ 599 ಎಕರೆ…

ಬೆಂಗಳೂರು: ರಾಜ್ಯ ಸರ್ಕಾರ ತುಂಗಭದ್ರಾ ಅಣೆಕಟ್ಟೆಯ ಡ್ಯಾಮ್ ಮ್ಯಾನೇಜ್ ಮೆಂಟ್ ಕಮಿಟಿ ನೀಡಿರುವ ಸಲಹೆಗಳನ್ನು ಗಂಭೀರವಾಗಿ ತೆಗೆದುಕೊಳ್ಳದಿರುವುದರಿಂದ ಡ್ಯಾಮ್ ನ ಕ್ರಸ್ಟ್ ಗೇಟ್ ಮುರಿದು ಸಮಸ್ಯೆ ಎದುರಿಸುವಂತಾಗಿದೆ…

ಬೆಂಗಳೂರು: ಮುಡಾ ಹಗರಣ ಸಂಬಂಧ ಸಿದ್ಧರಾಮಯ್ಯ ಅವರು 1984ರಲ್ಲಿ ಶಾಸಕರಾಗಿದ್ದಂತ ಸಂದರ್ಭದಲ್ಲಿ ಬದಲಿ ನಿವೇಶನ ಕೋರಿ, ಮುಡಾ ಅಧ್ಯಕ್ಷರಿಗೆ ಬರೆದಿದ್ದಂತ ಪತ್ರವನ್ನು ಜೆಡಿಎಸ್ ಬಿಡುಗಡೆ ಮಾಡಿದೆ.  ಇಂದು…

ಬೆಂಗಳೂರು: ತುಂಗಭದ್ರಾ ಜಲಾಶಯದ 19ನೇ ಕ್ರಸ್ಟ್ ಗೇಟ್ ಕೊಚ್ಚಿ ಹೋಗಿದ್ದರ ಸಂಬಂಧ ಡಿಸಿಎಂ ಡಿ.ಕೆ ಶಿವಕುಮಾರ್ ವಿರುದ್ಧ, ವಿಪಕ್ಷ ನಾಯಕ ಆರ್ ಅಶೋಕ್ ವಾಗ್ಧಾಳಿ ನಡೆಸಿದ್ದಾರೆ. ಈ…

ಬೆಂಗಳೂರು: ಮೈಸೂರಿನ ಮುಡಾ ಹಗರಣ ಸಂಬಂಧ ಬಿಜೆಪಿ-ಜೆಡಿಎಸ್ ನಾಯಕರು ಮೈಸೂರು ಚಲೋ ಪಾದಯಾತ್ರೆ ನಡೆಸಿದರು. ಹಗರಣ ಸಂಬಂಧ ರಾಜ್ಯಪಾಲರಿಗೂ ದೂರು ನೀಡಲಾಗಿದೆ. ಇದರ ನಡುವೆ 1984ರಲ್ಲಿ ಸಿದ್ಧರಾಮಯ್ಯ…