Browsing: KARNATAKA

ಬೆಂಗಳೂರು: ಎಲ್ಲ ಐಎಲ್ಐ, ಸಾರಿ ಪ್ರಕರಣಗಳಿಗೆ ಕೋವಿಡ್ ಟೆಸ್ಟ್ ಕಡ್ಡಾಯಗೊಳಿಸಲು ಸೂಚಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಬೆಂಗಳೂರಿನ ವಿಕಾಸ ಸೌಧದಲ್ಲಿ ಶುಕ್ರವಾರ ಕೋವಿಡ್…

ವಸಂತ್‌ ಬಿ ಈಶ್ವರಗೆರೆ ಬೆಂಗಳೂರು: 2023-24ನೇ ಸಾಲಿನಲ್ಲಿ ಗೆಜೆಟೆಡ್ ಪ್ರೊಬೇಷನರ್ಸ್ ಹುದ್ದೆಗಳನ್ನು ಭರ್ತಿ ಮಾಡಲು ಕೆ.ಪಿ.ಎಸ್.ಸಿ ಹೊರಡಿಸಿರುವ ಅಧಿಸೂಚನೆಯಲ್ಲಿ ಎಲ್ಲಾ ಅರ್ಹ ಅಭ್ಯರ್ಥಿಗಳಿಗೆ ಒಂದು ಬಾರಿಯ ಕ್ರಮವಾಗಿ…

ಶಿವಮೊಗ್ಗ: ಬ್ಯಾಂಕು ಮತ್ತು ಇನ್ಶೂರೆನ್ಸ್ ಕಂಪನಿ ವಿರುದ್ದ ಸೇವಾನ್ಯೂನ್ಯತೆ ಕುರಿತು ದಾಖಲಿಸಿದ್ದ ಪ್ರಕರಣದಲ್ಲಿ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷರ ಪೀಠವು ಅರ್ಜಿದಾರರಿಗೆ ಪರಿಹಾರ ಒದಗಿಸುವಂತೆ…

ಬೆಂಗಳೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ 2019-20, 2020-21, 2021-22, 2022-23ರ ಜುಲೈ ಆವೃತ್ತಿಗಳಲ್ಲಿ ಪ್ರಥಮ/ದ್ವಿತೀಯ ಸಾಲಿಗೆ ಪ್ರವೇಶ ಪಡೆದ ವಿದ್ಯಾರ್ಥಿಗಳು 2023-24ನೇ ಸಾಲಿಗೆ (ಜುಲೈ ಆವೃತ್ತಿ)…

ಎಲ್.ಪಿ. ಜಿ ಸಿಲಿಂಡರ್‌ ಸ್ಫೋಟಗೊಳ್ಳುವ ಅನೇಕ ಪ್ರಕರಣಗಳು ವರದಿಯಾಗುತ್ತಲೇ ಇರುತ್ತದೆ. ಇಂಥಹುದಕ್ಕೆ ಇನ್ಶೂರೆನ್ಸ್‌ ಕವರೇಜ್‌ ಬೇಕಾಗುತ್ತದೆ. ಪೆಟ್ರೋಲಿಯಂ ಕಂಪನಿಗಳೇ ತಮ್ಮ ಎಲ್ಲಾ ಎಲ್‌ಪಿಜಿ ಗ್ರಾಹಕರಿಗೆ ಉಚಿತವಾಗಿ ಅಪಘಾತ…

ಕಲ್ಯಾಣ ಕರ್ನಾಟಕ ಭಾಗದಲ್ಲಿ ರಾಜ್ಯ ಸರಕಾರದ 46 ಇಲಾಖೆಗಳಲ್ಲಿ ಖಾಲಿ ಇರುವ 14,771 ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಆರಂಭ ಮಾಡಲು ಸೂಚನೆ ನೀಡಲಾಗಿದೆ ಎಂದು ಸಚಿವ ಪ್ರಿಯಾಂಕ್‌…

ಬೆಂಗಳೂರು: ನಮ್ಮ ಮೆಟ್ರೋ ಹಸಿರು ಮಾರ್ಗದ ಜಾಲಹಳ್ಳಿ ಮೆಟ್ರೊ ನಿಲ್ದಾಣದಲ್ಲಿ ಶುಕ್ರವಾರ ರಾತ್ರಿ ವ್ಯಕ್ತಿಯೊಬ್ಬರು ಹಳಿಗೆ ಜಿಗಿದಿದ್ದು, ರೈಲು ಸಂಚಾರ ವ್ಯತ್ಯಯಗೊಂಡಿತ್ತು. ಈ ಘಟನೆಯ ಕುರಿತಂತೆ ಬಿಎಂಆರ್…

ಶಿವಮೊಗ್ಗ: ರಾಜ್ಯ ಸರ್ಕಾರದ ಕ್ರಮ ಸೇರಿದಂತೆ ರೈತ ವಿರೋಧಿ ನೀತಿಗಳ ವಿರುದ್ಧ ಸಾಗರ ತಾಲೂಕಿನ ತಾಳಗುಪ್ಪದಲ್ಲಿ ರೈತರಿಂದ ಕಪ್ಪು ದಿನವನ್ನು ಆಚರಿಸಲಾಯಿತು. ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ…

ಬೆಂಗಳೂರು: ನಮ್ಮ ಮೆಟ್ರೋ ಹಳಿಯ ಮೇಲೆ ಧುಮುಕಿ ಆತ್ಮಹತ್ಯೆಗೆ ವ್ಯಕ್ತಿಯೊಬ್ಬ ಯತ್ನಿಸಿದ್ದರಿಂದ, ಕೆಲ ಕಾಲ ಹಸಿರು ಮಾರ್ಗದ ನಮ್ಮ ಮೆಟ್ರೋ ಸಂಚಾರ ಸ್ಥಗಿತಗೊಳಿಸಿರುವಂತ ಘಟನೆ ಬೆಂಗಳೂರಿನ ಜಾಲಹಳ್ಳಿ…

ಬೆಂಗಳೂರು: ಈಗಾಗಲೇ ರಾಜ್ಯ ಪಠ್ಯಕ್ರಮದ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಖಾಸಗಿ ಶಾಲೆಗಳ 5, 8 ಮತ್ತು 9ನೇ ತರಗತಿ ಮಕ್ಕಳಿಗೆ 2023-24ನೇ ಸಾಲಿನ…