Subscribe to Updates
Get the latest creative news from FooBar about art, design and business.
Browsing: KARNATAKA
ಬೆಂಗಳೂರು : ಇದೀಗ ಬಿಬಿಎಂಪಿ ವ್ಯಾಪ್ತಿಯಲ್ಲಿ ಅಂತಿಮ ಇ-ಖಾತಾ ವನ್ನು ಪಡೆಯಲು ಬೆಂಗಳೂರು ಒನ್ ಕೇಂದ್ರದ ಮೂಲಕ ಸಹಾಯವನ್ನು ಪಡೆಯಬಹುದು. ಪ್ರತಿ ಆಸ್ತಿಗೆ ಪಾವತಿಸಬೇಕಾದ ಶುಲ್ಕ: *…
ಲಖನೌ : ದೇಶಾದ್ಯಂತ ಹಲವು ದರೋಡೆ ಪ್ರಕರಣಗಳಲ್ಲಿ ಬೇಕಾಗಿದ್ದ ನಟೋರಿಯಸ್ ಕಳ್ಳನನ್ನು ಬೆಂಗಳೂರಿನ ಪೊಲೀಸರು ಉತ್ತರ ಪ್ರದೇಶದಲ್ಲಿ ಬಂಧಿಸಿದ್ದಾರೆ. ಬೆಂಗಳೂರಿನ ಕೋಡಿಗೆಹಳ್ಳಿ ಪೊಲೀಸರಿಗೆ ಬೇಕಾಗಿದ್ದ ಕುಖ್ಯಾತ ಕಳ್ಳನನ್ನು…
ಬೆಂಗಳೂರು: ಕರ್ನಾಟಕ ಪವರ್ ಟ್ರಾನ್ಸ್ ಮಿಷನ್ ಕಾರ್ಪೊರೇಷನ್ ಲಿಮಿಟೆಡ್ ಅಂದರೆ ಕೆಪಿಟಿಸಿಎಲ್ ನಿಂದ ಎಸ್ ಎಸ್ ಎಲ್ ಸಿ ವಿದ್ಯಾರ್ಹತೆ ಮೇಲೆ ಉದ್ಯೋಗಕ್ಕೆ ಅರ್ಜಿ ಕರೆಯಲಾಗಿದೆ. ಬರೋಬ್ಬರಿ…
ಬೆಂಗಳೂರು: ಬೆಳಗಾವಿ ಜಿಲ್ಲೆಯ ಹುಕ್ಕೇರಿಯ ಹಿಡಕಲ್ ಅಣೆಕಟ್ಟಿನ ಹಿನ್ನೀರಿನಲ್ಲಿರುವ ಪುರಾತನ ದೇವಾಲಯಕ್ಕೆ ಸಂಬಂಧಿಸಿದಂತೆ ಪರಿಶೀಲನೆ ನಡೆಸಿ ವರದಿ ಸಲ್ಲಿಸಲು ಮೂವರು ಸದಸ್ಯರ ಸಮಿತಿಯನ್ನು ರಚಿಸುವಂತೆ ಕರ್ನಾಟಕ ಹೈಕೋರ್ಟ್…
ಬೆಂಗಳೂರು: ರಾಜ್ಯದ ಜನತೆಗೆ ಗುಡ್ ನ್ಯೂಸ್ ಎನ್ನುವಂತೆ ಪ್ರತಿ ತಿಂಗಳು 3ನೇ ಶನಿವಾರದಂದು ಪಂಚಾಯತ್ ರಾಜ್ ಆಯುಕ್ತಾಲಯದಲ್ಲಿ ಕುಂದುಕೊರತೆ ಸಭೆ ನಡೆಸಲಾಗುತ್ತದೆ. ಈ ಸಭೆಯಲ್ಲಿ ಪಾಲ್ಗೊಂಡು ನಿಮ್ಮ…
ಬೆಂಗಳೂರು: ರಾಜ್ಯ ಸರ್ಕಾರದಿಂದ ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಗಡುವು ಮತ್ತೆ ವಿಸ್ತರಿಸಿ ಆದೇಶಿಸಿದೆ. ಈ ಮೂಲಕ ವಾಹನ ಮಾಲೀಕರಿಗೆ ಬಿಗ್ ರಿಲೀಫ್…
ಬೆಂಗಳೂರು : ಇಂದು ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ಭ್ರಷ್ಟ ಅಧಿಕಾರಿಗಳಿಗೆ ಶಾಕ್ ನೀಡಿದ್ದು, ಧಾರವಾಡ, ಮಂಡ್ಯದಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇಂದು ಬೆಳ್ಳಂಬೆಳಗ್ಗೆ ಧಾರವಾಡದ ಗಾಂಧಿನಗರದ…
ಬಳ್ಳಾರಿ : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ನ.12 ರ ಇಂದು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 02 ಗಂಟೆವರೆಗೆ ನಗರದ ಹಳೆಯ ತಾಲ್ಲೂಕು ಕಚೇರಿ…
ಬೆಂಗಳೂರು: ರಾಜ್ಯ ಸರ್ಕಾರದಿಂದ ಉಪ ಚುನಾವಣೆ ನಡೆಯುತ್ತಿರುವಂತ ಸಂಡೂರು, ಶಿಗ್ಗಾವಿ ಹಾಗೂ ಚನ್ನಪಟ್ಟಣ ವಿಧಾನಸಭಾ ವ್ಯಾಪ್ತಿಯ ಸರ್ಕಾರಿ ಕಚೇರಿ, ಶಾಲಾ ಕಾಲೇಜುಗಳ ಸಿಬ್ಬಂದಿಗಳಿಗೆ ಮತದಾನದಲ್ಲಿ ಭಾಗಿಯಾಗಲು ನವೆಂಬರ್.13ರಂದು…
ಇತ್ತೀಚಿಗೆ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿರುವವರ ಮೇಲೂ ಬೀದಿ ನಾಯಿಗಳು ದಾಳಿ ಮಾಡುತ್ತಿವೆ. ಈ ನಡುವೆ ಆಂಧ್ರಪ್ರದೇಶದಲ್ಲಿ ದುರಂತವೊಂದು ನಡೆದಿದೆ. ಆಂಧ್ರಪ್ರದೇಶದ ಎನ್‌ಟಿಆರ್…












