Subscribe to Updates
Get the latest creative news from FooBar about art, design and business.
Browsing: KARNATAKA
ಮಡಿಕೇರಿ: ರಾಜ್ಯದಲ್ಲಿ ಮುಂದೆ ದಲಿತ ನಾಯಕನೇ ಮುಖ್ಯಮಂತ್ರಿ ಆಗಬೇಕು ಎಂಬುದಾಗಿ ಕಾಂಗ್ರೆಸ್ ಹೈಕಮಾಂಡ್ ಅನ್ನು ಸಚಿವ ಹೆಚ್.ಸಿ ಮಹದೇವಪ್ಪ ಒತ್ತಾಯಿಸಿದ್ದಾರೆ. ಇಂದು ಮಡಿಕೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು,…
ವಿಜಯಪುರ: ರಾಜ್ಯದ ಜವಳಿ, ಕಬ್ಬು ಅಭಿವೃದ್ಧಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ಅವರ ತಾಯಿ ಗಂಗಾಬಾಯಿ ಸಿದ್ದರಾಮಪ್ಪ ಪಾಟೀಲ್(84) ಅವರು ವಯೋಸಹಜವಾಗಿ ಇಂದು…
ಬೆಂಗಳೂರು: ಉತ್ತರ ಜಿಲ್ಲೆಯ ನೆಲಮಂಗಲ ಬಳಿಯಲ್ಲಿ ಪರ್ಪ್ಯೂಮ್ ಗೋದಾಮಿಗೆ ಬೆಂಕಿ ಬಿದ್ದು, ಭೀಕರ ಅಗ್ನಿ ಅವಘಡ ಸಂಭವಿಸಿದೆ. ಬೆಂಕಿಯ ಜ್ವಾಲೆಯು ಧಗಧಗಿಸಿ ಹೊತ್ತಿ ಉರಿಯುತ್ತಿರುವುದು ಕಂಡು ಬಂದಿದೆ.…
ಬೆಂಗಳೂರು: ನಗರದಲ್ಲಿ ಮತ್ತೊಂದು ಭೀಕರ ಅಗ್ನಿ ಅವಘಡ ಸಂಭವಿಸಿದೆ. ಬೆಂಗಳೂರಿನ ಮಾಕಲಿ ಬಳಿಯಲ್ಲಿನ ಪರ್ಪ್ಯೂಂ ಗೋದಾಮಿಗೆ ಬೆಂಕಿ ಬಿದ್ದು ಈ ಅಪಘಡ ಸಂಭವಿಸಿದ್ದು, ಮೂವರು ಕಾರ್ಮಿಕರು ಗಾಯಗೊಂಡಿದ್ದಾರೆ.…
ದಾವಣಗೆರೆ: ಜಿಲ್ಲೆಯಲ್ಲಿ ಹಾನಿಕಾರಕ ಇಂಜೆಕ್ಷನ್ ಚುಚ್ಚಿಕೊಂಡು ಖಾಸಗಿ ವೈದ್ಯಕೀಯ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದಂತ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆಗೆ ಶರಣಾಗಿದ್ದಾನೆ. ದಾವಣಗೆರೆಯಲ್ಲಿ ಖಾಸಗಿ ವೈದ್ಯಕೀಯ ಕಾಲೇಜಿನಲ್ಲಿ ವೈದ್ಯಕೀಯ ವ್ಯಾಸಂಗ ಮಾಡುತ್ತಿದ್ದಂತ…
ಬೆಂಗಳೂರು : “ನಾನು ದೆಹಲಿಗೆ ಹೋಗುವುದು ಬರುವುದು ಇದ್ದೇ ಇರುತ್ತದೆ. ನಾನು ಹೋಗದೆ ಮತ್ಯಾರು ಹೋಗುತ್ತಾರೆ? ಅವರು ಯಾವಾಗ ಕರೆಯುತ್ತಾರೋ ಆಗೆಲ್ಲಾ ಹೋಗುತ್ತೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್…
ಬೆಂಗಳೂರು: ಕುಮಾರಸ್ವಾಮಿಯವರು ಮತ್ತು ಅವರ ಪೂಜ್ಯ ತಂದೆಯವರಾದ ಹೆಚ್.ಡಿ.ದೇವೇಗೌಡರು ಖಂಡಿತಾ ಜಾತಿವಾದಿಗಳಲ್ಲ, ಅವರು ಸ್ವಜಾತಿ ವಿರೋಧಿಗಳು. ಅದಕ್ಕಿಂತಲೂ ಮುಖ್ಯವಾಗ ಕುಟುಂಬವಾದಿಗಳು. ಇವರಿಗೆ ತಮ್ಮ ಜಾತಿ ಒಂದು ಓಟ್…
ಮೈಸೂರು: ನಟೇಶ್ ರವರಿಗೆ ಬಡ್ತಿ ನೀಡುವ ವಿಚಾರದಲ್ಲಿ ಸುಳ್ಳು ಆರೋಪ ಮಾಡಿದ್ದೇನೆಂದು ಕ್ಷಮೆ ಕೋರಿರುವುದಿಲ್ಲ, ಕೇವಲ ಈ ಸಂದರ್ಭದಲ್ಲಿ ಶ್ರೀಮತಿ ಶಾಲಿನಿ ರಜನೀಶ್ ಹೆಸರನ್ನು ಉಲ್ಲೇಖ ಮಾಡಿದ…
ಬೆಂಗಳೂರು: ಗುತ್ತಿಗೆದಾರನಿಂದ 5 ಲಕ್ಷ ಲಂಚ ಸ್ವೀಕರಿಸುತ್ತಿದ್ದಾಗಲೇ ಲೋಕಾಯುಕ್ತ ಬಲೆಗೆ ಬಿದ್ದಿದ್ದಂತ ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರಿಗೆ ನ್ಯಾಯಾಂಗ ಬಂಧನಕ್ಕೆ ವಿಧಿಸಲಾಗಿದೆ. ಹೀಗಾಗಿ ಮಾರ್ಚ್.2ರವರೆಗೆ ಬಿಜೆಪಿ…
ಬೆಂಗಳೂರು : ಬೆಂಗಳೂರಿನಲ್ಲಿ ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಿಜೆಪಿ ಶಾಸಕ ಭೈರತಿ ಬಸವರಾಜ್ ಅವರನ್ನು ಜನಪ್ರತಿನಿಧಿಗಳ ನ್ಯಾಯಾಲಯ ನ್ಯಾಯಾಂಗ ಬಂಧನಕ್ಕೆ ನೀಡಿತ್ತು. ಇದೀಗ…














