Subscribe to Updates
Get the latest creative news from FooBar about art, design and business.
Browsing: KARNATAKA
ಬೆಂಗಳೂರು : ರಾಜ್ಯ ಸರ್ಕಾರವು ರೈತರಿಗೆ ಸಿಹಿಸುದ್ದಿಯೊಂದನ್ನು ನೀಡಿದ್ದು, ಕುಸುಮ್ ಬಿ ಯೋಜನೆಯಡಿ ಜಾಲ ಮುಕ್ತ ಸೌರ ಕೃಷಿ ಪಂಪ್ಸೆಟ್ ಅಳವಡಿಸಲು ಅರ್ಜಿ ಆಹ್ವಾನಿಸಲಾಗಿದೆ. ರಾಜ್ಯ ಸರ್ಕಾರದಿಂದ…
ಕಲಬುರ್ಗಿ: ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಸಂಬಂಧ ಸಚಿವ ಪ್ರಿಯಾಂಕ್ ಖರ್ಗೆ ಆಪ್ತನ ವಿರುದ್ಧ ಈಗಾಗಲೇ ಎಫ್ಐಆರ್ ದಾಖಲಾಗಿತ್ತು. ಈ ಪ್ರಕರಣವನ್ನು ಸಿಐಡಿ ತನಿಖೆ ನಡೆಸುತ್ತಿದೆ. ಈ ಬೆನ್ನಲ್ಲೇ…
ಬೆಂಗಳೂರು : ಉದ್ಯೋಗಾಕಾಂಕ್ಷಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮಹತ್ವದ ಮಾಹಿತಿಯೊಂದನ್ನು ನೀಡಿದ್ದು, 2025ರಲ್ಲಿ ನಡೆಯಲಿರುವ ವಿವಿಧ ಹುದ್ದೆಗಳ ಪರೀಕ್ಷೆಗಳ ವಿವರವನ್ನು ಪ್ರಕಟಿಸಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಈ…
ಬೆಂಗಳೂರು: ರಾಜ್ಯ ಸರಕಾರದ ಎಲ್ಲಾಅಧಿಕಾರಿ ಹಾಗೂ ನೌಕರರ ಆಸ್ತಿ ವಿವರಗಳ ಮಾಹಿತಿ ನೀಡಬೇಕು. ಜತೆಗೆ, ಸರ್ಕಾರಿ ವೆಬ್‌ಸೈಟ್‌ಗಳಲ್ಲಿ ಪ್ರಕಟಿಸಲು ಕ್ರಮ ವಹಿಸಲು ಇಲಾಖಾ ಮುಖ್ಯಸ್ಥರಿಗೆ ನಿರ್ದೇಶಿಸಬೇಕು ಎಂದು…
ನವದೆಹಲಿ : ಆಸ್ತಿಯ ಹಕ್ಕು ಸಾಂವಿಧಾನಿಕ ಹಕ್ಕಾಗಿದ್ದು, ಕಾನೂನಿನ ಪ್ರಕಾರ ಸೂಕ್ತ ಪರಿಹಾರವನ್ನು ನೀಡದೆ ವ್ಯಕ್ತಿಯೊಬ್ಬನ ಆಸ್ತಿಯನ್ನು ಕಸಿದುಕೊಳ್ಳಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ನ್ಯಾಯಮೂರ್ತಿಗಳಾದ…
ಬೆಂಗಳೂರು : ಹಿರಿಯ ವಿದ್ವಾಂಸ, ಲೇಖಕ ಪ್ರೊ.ಮುಝಫರ್ ಹುಸೇನ್ ಅಸ್ಸಾದಿ (63) ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದು, ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. ಈ…
ತುಮಕೂರು: ರಾಸಲೀಲೆ ವೀಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮಧುಗಿರಿ ಡಿವೈಎಸ್ ಪಿ ರಾಮಚಂದ್ರಪ್ಪರನ್ನು ಪೊಲೀಸರು ಬಂಧಿಸಿದ್ದಾರೆ. ಜಮೀನು ವ್ಯಾಜ್ಯಕ್ಕೆ ಸಂಬಂಧಪಟ್ಟಂತೆ ಮಹಿಳೆ ಒಬ್ಬಳು ದೂರು ನೀಡಲು…
ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರದಲ್ಲಿ ತಡರಾತ್ರಿ ಜೆಡಿಎಸ್ ಮುಖಂಡ, ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅಭಿಯಾನಿಯನ್ನು ದುಷ್ಕರ್ಮಿಗಳು ಬರ್ಬರ ಹತ್ಯೆ ಮಾಡಿ ಪರಾರಿಯಾಗಿರುವ ಘಟನೆ ನಡೆದಿದೆ. ಚಿಕ್ಕಬಳ್ಳಾಪುರದ ತಮ್ಮನಾಯಕನಹಳ್ಳಿ ಗೇಟ್…
ಬೆಂಗಳುರು : ರಾಜ್ಯದಲ್ಲಿ ಆತ್ಮಹತ್ಯೆ ಪ್ರಕರಣಗಳು ಹೆಚ್ಚುತ್ತಿದ್ದು, ಆತ್ಮಹತ್ಯೆ ಮಾಡಿಕೊಳ್ಳುತ್ತಿರುವವರಲ್ಲಿ ಪುರುಷರೇ ಹೆಚ್ಚು ಎಂಬ ಆಘಾತಕಾರಿ ಅಂಶ ಬೆಳಕಿಗೆ ಬಂದಿದೆ. ಹೌದು ಕರ್ನಾಟಕದಲ್ಲಿ ಕಳೆದ 3 ವರ್ಷಗಳಲ್ಲಿ…
ಬೆಂಗಳೂರು : ಬೆಂಗಳೂರಿನಲ್ಲಿ ಯುವಕನೊಬ್ಬ ಪ್ರೀತಿಸಿದ ಹುಡುಗಿ ದೂರವಾಗಿದ್ದಕ್ಕೆ ಮನನೊಂದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಬೆಂಗಳೂರಿನ ಲಿಂಗರಾಜಪುರದ ಮನೆಯೊಂದರಲ್ಲಿ ಯುವಕ ನೇಣು ಬಿಗಿದುಕೊಂಡು…













